ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಮಾಜಿ ಕ್ರಿಕೆಟಿಗೆ ವಿನೋದ್ ಕಾಂಬ್ಳಿ ಆರೋಗ್ಯ ಗಂಭೀರ

ವಿಡಿಯೋ ವೈರಲ್

Author2 by Author2
December 23, 2024
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಆರೋಗ್ಯ ಗಂಭೀರವಾಗಿದೆ.
ಹೀಗಾಗಿ ಅವರನ್ನು ಠಾಣೆಯ ಆಕೃತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ವೈದ್ಯರ ಮೇಲ್ವಿಚಾರಣೆಯಲ್ಲಿರುವ ವಿನೋದ್ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಎಂತಲೂ ಹೇಳಲಾಗುತ್ತಿದೆ.

ಇತ್ತೀಚೆಗಷ್ಟೇ ಮುಂಬೈನ ಶಿವಾಜಿ ಪಾರ್ಕ್ ಮೈದಾನದಲ್ಲಿ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕ ಅನಾವರಣಗೊಳಿಸಲಾಗಿತ್ತು. ಈ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್, ವಿನೋದ್ ಕಾಂಬ್ಳಿ ಸೇರಿದಂತೆ ರಮಾಕಾಂತ್ ಅವರ ಕೋಚಿಂಗ್‌ ನಲ್ಲಿ ಬೆಳೆದಿದ್ದ ಪ್ರಸಿದ್ಧ ಕ್ರಿಕೆಟಿಗರು ಹಾಜರಿದ್ದರು. ಆಗ ಕಾಂಬ್ಳಿ ಅನಾರೋಗ್ಯ ಬಹಿರಂಗವಾಗಿತ್ತು.
ಈಗ ಅಭಿಮಾನಿಯೊಬ್ಬರು ವಿನೋದ್ ಕಾಂಬ್ಳಿ ಅವರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವುದನ್ನು ಕಾಣಬಹುದಾಗಿದೆ.

Related posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

August 10, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

1991 ರಲ್ಲಿ ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದರು. 1993ರಲ್ಲಿ ಭಾರತೀಯ ತಂಡದ ಪರ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದರು. 17 ಟೆಸ್ಟ್ ಮತ್ತು 104 ಏಕದಿನ ಪಂದ್ಯಗಳನ್ನು ಆಡಿರುವ ಅವರು ಟೆಸ್ಟ್‌ನಲ್ಲಿ ಒಟ್ಟು 1084 ರನ್ ಮತ್ತು ಏಕದಿನದಲ್ಲಿ 2477 ರನ್ ಗಳಿಸಿದ್ದಾರೆ. ವೃತ್ತಿ ಜೀವನದ ಆರಂಭದಲ್ಲಿ ಕಾಂಬ್ಳಿ ಸಾಕಷ್ಟು ಖ್ಯಾತಿ ಗಳಿಸಿದ್ದರು. ಆದರೆ, ಕುಡಿತದ ಚಟಕ್ಕೆ ಬಿದ್ದು ತಮ್ಮ ವೃತ್ತಿ ಜೀವನ ಹಾಳು ಮಾಡಿಕೊಂಡರು.

Tags: CricketHealthVinod Kambli
ShareTweetSendShare
Join us on:

Related Posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram