ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದೇಶ ತೊರೆಯುತ್ತಿರುವ ವೇಳೆ ಮಾಜಿ ವಿದೇಶಾಂಗ ಸಚಿವ ಅರೆಸ್ಟ್!

ಅಲ್ಲಿನ ಸಂಸತ್ತು ವಿಸರ್ಜನೆ

Author2 by Author2
August 6, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಢಾಕಾ: ಬಾಂಗ್ಲಾದೇಶದಲ್ಲಿ (Bangladesh Crisis) ಹಿಂಸಾಚಾರ ಇನ್ನೂ ಹತೋಟಿಗೆ ಬರುತ್ತಿಲ್ಲ. ಈಗಾಗಲೇ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಶೇಖ್ ಅಹ್ಮದ್ ಪಲಾಯನ ಮಾಡಿದ್ದಾರೆ. ಈ ಮಧ್ಯೆ ವಿದೇಶಾಂಗ ಸಚಿವರು ಪಲಾಯನಕ್ಕೆ ಯತ್ನಿಸಿ ಅರೆಸ್ಟ್ ಆಗಿದ್ದಾರೆ.

ಉದ್ವಿಗ್ನತೆ ಸೃಷ್ಟಿಯಾಗಿರುವ ಹೊತ್ತಲ್ಲೇ ಬಾಂಗ್ಲಾದೇಶದ ಮಾಜಿ ವಿದೇಶಾಂಗ ಸಚಿವ ಹಸನ್‌ ಮಹಮೂದ್‌ (Hassan Mahmud) ಅರೆಸ್ಟ್ ಆಗಿದ್ದಾರೆ. ಮಾಜಿ ಸಚಿವರನ್ನು ಢಾಕಾದ ಹಜರತ್ ಶಹಜಲಾಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಮಾಹಿತಿ ಮತ್ತು ಪ್ರಸಾರ ಮಾಜಿ ಸಚಿವ ಜುನೈದ್ ಅಹ್ಮದ್ ಪಾಲಕ್ ನ್ನು ಕೂಡ ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

Related posts

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

March 3, 2026
ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

March 3, 2026

ವಿಮಾನ ನಿಲ್ದಾಣದ ಅಧಿಕಾರಿಗಳು ಪಾಲಕ್ ದೇಶವನ್ನು ತೊರೆಯುವುದನ್ನು ನಿರ್ಬಂಧಿಸಿದ್ದಾರೆ. ಅವಾಮಿ ಲೀಗ್ ನಾಯಕ ದೆಹಲಿಗೆ ಪಲಾಯನ ಮಾಡಲು ಢಾಕಾ ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಅವರಿಗೆ ವಿಮಾನ ಹತ್ತಲು ಅನುಮತಿ ನೀಡಿಲ್ಲ. ಈ ವೇಳೆ ಅವರನ್ನು ಬಂಧಿಸಲಾಗಿದೆ.

ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ನಾಗರಿಕ ಸಮಾಜದ ಪ್ರತಿನಿಧಿಗಳು ಮತ್ತು ತಾರತಮ್ಯ ವಿರೋಧಿ ವಿದ್ಯಾರ್ಥಿ ಆಂದೋಲನದ ಮುಖಂಡರೊಂದಿಗೆ ಅಧ್ಯಕ್ಷರು ನಡೆಸಿದ ಚರ್ಚೆಯ ನಂತರ ಸಂಸತ್ತನ್ನು ವಿಸರ್ಜಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ಗೃಹಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಸಾಂಪ್ರದಾಯಿಕ ಎದುರಾಳಿ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿದ ಒಂದು ದಿನದ ನಂತರ ಜಿಯಾ ಬಿಡುಗಡೆಯಾಗಿದ್ದಾರೆ.

Tags: Former foreign minister arrested while leaving the country!
ShareTweetSendShare
Join us on:

Related Posts

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

by Shwetha
March 3, 2026
0

ಪಶ್ಚಿಮ ಏಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಕಿಚ್ಚು ತಣ್ಣಗಾಗುವ ಬದಲು ಮತ್ತಷ್ಟು ಉರಿಯುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಡಿದ್ದ ಸಂಧಾನದ ಪ್ರಸ್ತಾಪವನ್ನು...

ವಿಶ್ವಗುರು ಪಟ್ಟಕ್ಕೇರಲು ಇದು ಸಕಾಲ, ಜಾಗತಿಕ ಶಾಂತಿಗೆ ಮುಂದಾಗಿ: ಪ್ರಧಾನಿ ಮೋದಿಗೆ ಓವೈಸಿ ಖಡಕ್ ಸಂದೇಶ

ವಿಶ್ವಗುರು ಪಟ್ಟಕ್ಕೇರಲು ಇದು ಸಕಾಲ, ಜಾಗತಿಕ ಶಾಂತಿಗೆ ಮುಂದಾಗಿ: ಪ್ರಧಾನಿ ಮೋದಿಗೆ ಓವೈಸಿ ಖಡಕ್ ಸಂದೇಶ

by Shwetha
March 3, 2026
0

ಹೈದರಾಬಾದ್: ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿರುವ ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಕಾರ್ಮೋಡ ದಟ್ಟವಾಗುತ್ತಿರುವ ಹೊತ್ತಿನಲ್ಲೇ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರಧಾನಿ ನರೇಂದ್ರ...

ಇರಾನ್ ಪಾಲಿಗೆ ಶನಿವಾರವಾಯ್ತು ರಕ್ತಸಿಕ್ತ ಅಧ್ಯಾಯ: ಖಮೇನಿ ಕತೆ ಮುಗಿಸಿದ ಇಸ್ರೇಲ್-ಅಮೆರಿಕದ ಆಪರೇಷನ್ ಟೆಹ್ರಾನ್

ಇರಾನ್ ಪಾಲಿಗೆ ಶನಿವಾರವಾಯ್ತು ರಕ್ತಸಿಕ್ತ ಅಧ್ಯಾಯ: ಖಮೇನಿ ಕತೆ ಮುಗಿಸಿದ ಇಸ್ರೇಲ್-ಅಮೆರಿಕದ ಆಪರೇಷನ್ ಟೆಹ್ರಾನ್

by Shwetha
March 2, 2026
0

ಇಡೀ ವಿಶ್ವವೇ ಬೆಚ್ಚಿಬೀಳುವಂತಹ ಸುದ್ದಿಯೊಂದು ಮಧ್ಯಪ್ರಾಚ್ಯದಿಂದ ಹೊರಬಿದ್ದಿದೆ. ದಶಕಗಳಿಂದ ಇರಾನ್‌ನ ಪರಮೋಚ್ಛ ನಾಯಕನಾಗಿ ಮೆರೆದಿದ್ದ, ಇಸ್ರೇಲ್ ಮತ್ತು ಅಮೆರಿಕದ ಪಾಲಿಗೆ ಕಂಟಕವಾಗಿದ್ದ ಆಯತುಲ್ಲಾ ಅಲಿ ಖಮೇನಿ ಯುಗ...

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ ಪ್ರಜಾಪ್ರಭುತ್ವದ ಅಣಕ: ಮೋದಿ ಮೌನ ಮತ್ತು ಅಮೆರಿಕದ ನಡೆಯ ವಿರುದ್ಧ ಪ್ರಿಯಾಂಕಾ ಗಾಂಧಿ ಕೆಂಡಾಮಂಡಲ

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ ಪ್ರಜಾಪ್ರಭುತ್ವದ ಅಣಕ: ಮೋದಿ ಮೌನ ಮತ್ತು ಅಮೆರಿಕದ ನಡೆಯ ವಿರುದ್ಧ ಪ್ರಿಯಾಂಕಾ ಗಾಂಧಿ ಕೆಂಡಾಮಂಡಲ

by Shwetha
March 2, 2026
0

ನವದೆಹಲಿ: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯು ಜಾಗತಿಕ ಮಟ್ಟದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಈ ಕೃತ್ಯವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram