ADVERTISEMENT
Monday, April 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಗೆ ಜಯ

2 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ ಮಾಜಿ ಅಧಿಕಾರಿ

Author2 by Author2
June 4, 2024
in Sports, Politics, ರಾಜಕೀಯ
Share on FacebookShare on TwitterShare on WhatsappShare on Telegram

ಮಂಗಳೂರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಾಗೂ ಆನಂತರ ಸ್ವಯಂ ನಿವೃತ್ತಿ ಪಡೆದುಕೊಂಡು ಕಾಂಗ್ರೆಸ್‌ಗೆ ಸೇರಿದ್ದ ಸಸಿಕಾಂತ್‌ ಸೆಂಥಿಲ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸೆಂಥಿಲ್ ಅವರು ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್‌ ನಿಂದ ಕಣಕ್ಕೆ ಇಳಿದಿದ್ದರು. ಇದೀಗ ಡಿಎಂಕೆಯ ನಲ್ಲತಂಬಿ ಕೆ. ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

Related posts

ಸಿದ್ದರಾಮಯ್ಯ ಬಳಿಕ ಅಹಿಂದ ಸಿಂಹಾಸನಕ್ಕೆ ಸಾಹುಕಾರ್ ಸತೀಶ್ ಜಾರಕಿಹೊಳಿ ಲಗ್ಗೆ ದಾವಣಗೆರೆ ದಂಗಲ್ ನಿಂದ ಕಾಂಗ್ರೆಸ್ ನಲ್ಲಿ ಶುರುವಾಯ್ತಾ ಹೊಸ ರಾಜಕೀಯ ಸಮರ

ಸಿದ್ದರಾಮಯ್ಯ ಬಳಿಕ ಅಹಿಂದ ಸಿಂಹಾಸನಕ್ಕೆ ಸಾಹುಕಾರ್ ಸತೀಶ್ ಜಾರಕಿಹೊಳಿ ಲಗ್ಗೆ ದಾವಣಗೆರೆ ದಂಗಲ್ ನಿಂದ ಕಾಂಗ್ರೆಸ್ ನಲ್ಲಿ ಶುರುವಾಯ್ತಾ ಹೊಸ ರಾಜಕೀಯ ಸಮರ

April 20, 2026
ಸಿದ್ದರಾಮಯ್ಯ ಆಪ್ತರ ಟಾರ್ಗೆಟ್ ಬೆನ್ನಲ್ಲೇ ಕೈ ಪಾಳಯದಲ್ಲಿ ಸ್ಫೋಟಗೊಂಡ ಅಸಮಾಧಾನ ಸಿಎಂ ಅಸಹಾಯಕತೆಗೆ ಆಪ್ತರೇ ಗರಂ

ಸಿದ್ದರಾಮಯ್ಯ ಆಪ್ತರ ಟಾರ್ಗೆಟ್ ಬೆನ್ನಲ್ಲೇ ಕೈ ಪಾಳಯದಲ್ಲಿ ಸ್ಫೋಟಗೊಂಡ ಅಸಮಾಧಾನ ಸಿಎಂ ಅಸಹಾಯಕತೆಗೆ ಆಪ್ತರೇ ಗರಂ

April 18, 2026

ಸೆಂಥಿಲ್‌ ಅವರು ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿದ್ದ ವೇಳೆ, ಅತ್ಯುತ್ತಮ ಹಾಗೂ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಆನಂತರ ಅವರು ಸ್ವಯಂ ರಾಜೀನಾಮೆ ಪಡೆದು ರಾಜಕೀಯ ಪ್ರವೇಶಿಸಿದ್ದರು. ಸದ್ಯ ಚುನಾವಣೆಯಲ್ಲಿ ಗೆದ್ದು ಲೋಕಸಭೆ ಪ್ರವೇಶಿಸಿದ್ದಾರೆ.

Tags: Former IAS officer Sasikant Senthil wins
ShareTweetSendShare
Join us on:

Related Posts

ಸಿದ್ದರಾಮಯ್ಯ ಬಳಿಕ ಅಹಿಂದ ಸಿಂಹಾಸನಕ್ಕೆ ಸಾಹುಕಾರ್ ಸತೀಶ್ ಜಾರಕಿಹೊಳಿ ಲಗ್ಗೆ ದಾವಣಗೆರೆ ದಂಗಲ್ ನಿಂದ ಕಾಂಗ್ರೆಸ್ ನಲ್ಲಿ ಶುರುವಾಯ್ತಾ ಹೊಸ ರಾಜಕೀಯ ಸಮರ

ಸಿದ್ದರಾಮಯ್ಯ ಬಳಿಕ ಅಹಿಂದ ಸಿಂಹಾಸನಕ್ಕೆ ಸಾಹುಕಾರ್ ಸತೀಶ್ ಜಾರಕಿಹೊಳಿ ಲಗ್ಗೆ ದಾವಣಗೆರೆ ದಂಗಲ್ ನಿಂದ ಕಾಂಗ್ರೆಸ್ ನಲ್ಲಿ ಶುರುವಾಯ್ತಾ ಹೊಸ ರಾಜಕೀಯ ಸಮರ

by Shwetha
April 20, 2026
0

ಕರ್ನಾಟಕದ ರಾಜಕೀಯ ಭೂಪಟದಲ್ಲಿ ಅಹಿಂದ ಎನ್ನುವುದು ಕೇವಲ ಒಂದು ಸಂಘಟನೆಯಲ್ಲ, ಅದು ಅಧಿಕಾರದ ಗದ್ದುಗೆಯನ್ನು ನಿರ್ಧರಿಸುವ ಬಲಿಷ್ಠ ಮತಬ್ಯಾಂಕ್. ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳಷ್ಟೇ ಪ್ರಭಾವಿಯಾಗಿರುವ ಈ...

ಸಿದ್ದರಾಮಯ್ಯ ಆಪ್ತರ ಟಾರ್ಗೆಟ್ ಬೆನ್ನಲ್ಲೇ ಕೈ ಪಾಳಯದಲ್ಲಿ ಸ್ಫೋಟಗೊಂಡ ಅಸಮಾಧಾನ ಸಿಎಂ ಅಸಹಾಯಕತೆಗೆ ಆಪ್ತರೇ ಗರಂ

ಸಿದ್ದರಾಮಯ್ಯ ಆಪ್ತರ ಟಾರ್ಗೆಟ್ ಬೆನ್ನಲ್ಲೇ ಕೈ ಪಾಳಯದಲ್ಲಿ ಸ್ಫೋಟಗೊಂಡ ಅಸಮಾಧಾನ ಸಿಎಂ ಅಸಹಾಯಕತೆಗೆ ಆಪ್ತರೇ ಗರಂ

by Shwetha
April 18, 2026
0

ಬೆಂಗಳೂರು: ಉಪ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಮತ್ತೊಂದು ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದ ನಾಯಕರನ್ನು ಪಕ್ಷ...

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

by Shwetha
April 17, 2026
0

ನವದೆಹಲಿ ಲೋಕಸಭೆಯಲ್ಲಿ ನಿನ್ನೆ ನಡೆದ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಸುದೀರ್ಘ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ಕಾಂಗ್ರೆಸ್ ಕೋಟೆಗೆ ಮುಸ್ಲಿಂ ಮುಖಂಡರ ಮುತ್ತಿಗೆ ಒಂದು ಕುಟುಂಬಕ್ಕಾಗಿ ಸಮುದಾಯವನ್ನೇ ಬಲಿಕೊಟ್ಟರೇ ಸಿದ್ದರಾಮಯ್ಯ

ಕಾಂಗ್ರೆಸ್ ಕೋಟೆಗೆ ಮುಸ್ಲಿಂ ಮುಖಂಡರ ಮುತ್ತಿಗೆ ಒಂದು ಕುಟುಂಬಕ್ಕಾಗಿ ಸಮುದಾಯವನ್ನೇ ಬಲಿಕೊಟ್ಟರೇ ಸಿದ್ದರಾಮಯ್ಯ

by Shwetha
April 17, 2026
0

ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಂತಿದ್ದ ಮುಸ್ಲಿಂ ಸಮುದಾಯ ಈಗ ಅದೇ ಪಕ್ಷದ ವಿರುದ್ಧ ಯುದ್ಧ ಸಾರಿದೆ. ದಾವಣಗೆರೆ ಉಪಚುನಾವಣೆ...

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

by Shwetha
April 16, 2026
0

ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram