ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಾಜಿ ಕ್ರಿಕೆಟಿಗ ಹಾಗೂ ಉತ್ತರ ಪ್ರದೇಶದ ಸಚಿವ ಚೇತನ್ ಚೌಹಾಣ್‍ಗೆ ಕೊರೋನಾ ಸೋಂಕು

admin by admin
July 12, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮಾಜಿ ಕ್ರಿಕೆಟಿಗ ಹಾಗೂ ಉತ್ತರ ಪ್ರದೇಶದ ಸಚಿವ ಚೇತನ್ ಚೌಹಾಣ್‍ಗೆ ಕೊರೋನಾ ಸೋಂಕು

ಮಾಜಿ ಭಾರತ ಕ್ರಿಕೆಟ್ ತಂಡದ ಆಟಗಾರ ಹಾಗೂ ಉತ್ತರ ಪ್ರದೇಶದ ಸಚಿವ ಚೇತನ್ ಚೌಹಾಣ್ ಅವರು ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದಾರೆ. 71ರ ಹರೆಯದ ಚೇತನ್ ಚೌಹಾಣ್ ಅವರು ಲಕ್ನೋದ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಚೇತನ್ ಚೌಹಾಣ್ ಅವರು ಕುಟುಂಬಸ್ಥರು ಹೋಮ್ ಕ್ವಾರಂಟೈನ್‍ಗೆ ಒಳಪಟ್ಟಿದ್ದಾರೆ. ಇನ್ನು ಚೇತನ್ ಚೌಹಾಣ್ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಹಾರೈಸಿದ್ದಾರೆ. ಇನ್ನು ಭಾರತದ ಮಾಜಿ ಆರಂಭಿಕ ಆಕಾಶ್ ಚೋಪ್ರಾ ಮತ್ತು ಆರ್ .ಪಿ. ಸಿಂಗ್ ಕೂಡ ಹಾರೈಸಿದ್ದಾರೆ.
ಚೇತನ್ ಚೌಹಾಣ್ ಅವರು ಮಾಜಿ ಸಂಸದರೂ ಆಗಿದ್ದರು. ಇದೀಗ ಉತ್ತರ ಪ್ರದೇಶದ ಕ್ಯಾಬಿನೆಟ್ ದರ್ಜೆಯ ಸಚಿವರಾಗಿರುವ ಚೇತನ್ ಚೌಹಾಣ್ ಕೊರೋನಾ ಸೋಂಕಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ಆಪ್ತರು ಕೂಡ ಹೋಮ್ ಕ್ವಾರಂಟೈನ್‍ನಲ್ಲಿದ್ದಾರೆ,
ಚೇತನ್ ಚೌಹಾಣ್ ಅವರು ಭಾರತ ಕ್ರಿಕೆಟ್ ತಂಡದ ಪರ 1969ರಿಂದ 1978ರವರೆಗೆ ಆಡಿದ್ದರು. ಗವಾಸ್ಕರ್ ಜೊತೆ ಇನಿಂಗ್ಸ್ ಆರಂಭಿಸುತ್ತಿದ್ದ ಚೌಹಾಣ್ 40 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 31.57ರ ಸರಾಸರಿಯಂತೆ 2084 ರನ್ ದಾಖಲಿಸಿದ್ದಾರೆ. 97 ರನ್ ಅವರ ಗರಿಷ್ಠ ರನ್ ಆಗಿದೆ. ಹಾಗೇ ಅವರು ಏಳು ಏಕದಿನ ಪಂದ್ಯಗಳನ್ನು ಆಡಿದ್ದು, 167 ರನ್ ಗಳಿಸಿದ್ದಾರೆ.
ಇನ್ನೊಂದೆಡೆ ಗವಾಸ್ಕರ್ ಜೊತೆ ಆರಂಭಿಕ ಆಟಗಾರನಾಗಿದ್ದ ಚೌಹಾಣ್ ಅವರು 10 ಶತಕಗಳ ಜೊತೆಯಾಟದಲ್ಲಿ ಭಾಗಿಯಾಗಿದ್ದು, ಮೂರು ಸಾವಿರ ರನ್ ಕೂಡ ಪೇರಿಸಿದ್ದಾರೆ. ದೇಸಿ ಕ್ರಿಕೆಟ್ ನಲ್ಲಿ ಚೇತನ್ ಚೌಹಾಣ್ ಅವರು ದೆಹಲಿ ಮತ್ತು ಮಹಾರಾಷ್ಟ್ರ ತಂಡಗಳನ್ನು ಪ್ರತಿನಿಧಿಸುತ್ತಿದ್ದರು. ಕ್ರಿಕೆಟ್‍ಗೆ ಬದುಕಿನ ನಂತರ ರಾಜಕೀಯಕ್ಕೆ ಎಂಟ್ರಿಕೊಟ್ಟ ಚೌಹಾಣ್ ಅವರು ಸಮಾಜ ಸೇವೆಯಲ್ಲೂ ತನ್ನನ್ನು ತೋಡಗಿಸಿಕೊಂಡಿದ್ದಾರೆ.

Related posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

July 10, 2026
ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026
Tags: Chetan ChauhanCOVID-19former Lok Sabha MP chethan chouhanIndian cricketsunil gavaskartest cricketUttar Pradesh cabinet minister Chetan Chauhan
ShareTweetSendShare
Join us on:

Related Posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

by admin
July 10, 2026
0

ಒಂದು ಕ್ಷಣ ಕಣ್ಣುಮುಚ್ಚಿ.. ಆಮೇಲೆ ಓದಿ ನೋಡಿ.. ಆಗ ನಿಮ್ಮಲ್ಲೂ ಮೂಡಬಹುದೊಂದು ಭಾವನೆ.. ಹೀಗೂ ಇದೆಯಾ ಅನ್ನೋ ಯೋಚನೆ..! 🚀🔥⚽ ಇದು ಒಂದು ಸಣ್ಣ ಹಳ್ಳಿಯ ಕೆಳ...

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram