ಮಾಜಿ ಸಚಿವ ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲು
ದೊಡ್ಡಬಳ್ಳಾಪುರ, ಫೆಬ್ರವರಿ08: ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರನ್ನು ಇಲ್ಲಿನ ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಜಿ ಸಚಿವ ಆರ್ ಎಲ್ ಜಾಲಪ್ಪ (96) ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ನಡೆದಾಗ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ತಮ್ಮ ತೂಬಗೆರೆ ನಿವಾಸದಲ್ಲಿದ್ದರು. ಅವರನ್ನು ತಕ್ಷಣ ಆರ್ ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.
ಭಾನುವಾರ ಬೆಳಿಗ್ಗೆ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದು, ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ.
‘ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ‘ಎಂದು ಜಾಲಪ್ಪ ಅವರ ಸಂಬಂಧಿ ನಾಗರಾಜ್ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಮಾನವನ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶಗಳನ್ನು ಎಳೆ ಎಳೆಯಾಗಿ ವಿವರಿಸಿದ ಡಾ. ಮಂಜುನಾಥ್ https://t.co/eZpLUOEw2j
— Saaksha TV (@SaakshaTv) February 7, 2021
ವಿವಾಹ ಸಮಾರಂಭದಲ್ಲಿ ಫೋಟೋ ಕ್ಲಿಕಿಸಲು ಛಾಯಾಗ್ರಾಹಕ ವಧುವಿಗೆ ಬಹಳ ಹತ್ತಿರ ಬಂದಾಗ ಅಲ್ಲಿ ನಡೆದದ್ದೇನು? https://t.co/MZylCLwpYD
— Saaksha TV (@SaakshaTv) February 6, 2021