ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Pervez Musharraf : ಪಾಕಿಸ್ತಾನದ ಮಾಜಿ ಅಧ್ಯಕ್ಷ, ನಿವೃತ್ತ ಜನರಲ್ ಪರ್ವೇಜ್ ಮುಷರಫ್ ನಿಧನ…  

ಪಾಕಿಸ್ತಾನದ ಮಾಜಿ ಅಧ್ಯಕ್ಷ, ನಿವೃತ್ತ ಜನರಲ್ ಪರ್ವೇಜ್ ಮುಷರಫ್ ಭಾನುವಾರ 79 ನೇ ವಯಸ್ಸಿನಲ್ಲಿ ದುಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ  ದುಬೈನ ಅಮೇರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Naveen Kumar B C by Naveen Kumar B C
February 5, 2023
in Newsbeat, International, ದೇಶ - ವಿದೇಶ
Pervez Musharraf
Share on FacebookShare on TwitterShare on WhatsappShare on Telegram

ಪಾಕಿಸ್ತಾನದ ಮಾಜಿ ಅಧ್ಯಕ್ಷ, ನಿವೃತ್ತ ಜನರಲ್ ಪರ್ವೇಜ್ ಮುಷರಫ್ ನಿಧನ…

ಪಾಕಿಸ್ತಾನದ ಮಾಜಿ ಅಧ್ಯಕ್ಷ, ನಿವೃತ್ತ ಜನರಲ್ ಪರ್ವೇಜ್ ಮುಷರಫ್ ಭಾನುವಾರ 79 ನೇ ವಯಸ್ಸಿನಲ್ಲಿ ದುಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ  ದುಬೈನ ಅಮೇರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್‌ ಪಕ್ಷದ ಹಿರಿಯ ನಾಯಕ ಫವಾದ್ ಹುಸೇನ್  ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.  “ಪರ್ವೇಜ್ ಮುಷರಫ್ ನಿಧನರಾದರು.  ಮಹಾನ್ ವ್ಯಕ್ತಿಯಾಗಿದ್ದರು. ಪಾಕಿಸ್ತಾನವೇ ಅವರ ಚಿಂತನೆ ಮತ್ತು ಸಿದ್ಧಾಂತವಾಗಿದೆ. ದೇವರು ಅವರನ್ನ ಕರುಣಿಸಲಿ”  ಎಂದು  ಟ್ವೀಟ್ ಮಾಡಿದ್ದಾರೆ.

ಜೂನ್ 10 ರಂದು, ಅವರ ಕುಟುಂಬವು ಟ್ವಿಟರ್‌ ಮೂಲಕ ಹೇಳಿಕೆ ಬಿಡುಗಡೆ ಮಾಡಿತ್ತು.  ಮಾಜಿ ಸೇನಾ ಮುಖ್ಯಸ್ಥರು “ಚೇತರಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಅಂಗಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ” ಹಂತದಲ್ಲಿದ್ದಾರೆ. ಅವರು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಳೆದ 3 ವಾರಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿತ್ತು.

ಪರ್ವೇಜ್ ಮುಷರಫ್ 2018 ಮಾರಣಾಂತಿಕ ಕಾಯಿಲೆ ಅಮಿಲೋಯ್ಡೋಸಿಸ್ ತುತ್ತಾಗಿದ್ದರು.  ವೈದ್ಯಕೀಯ ಚಿಕಿತ್ಸೆಗಾಗಿ 2016 ರಲ್ಲಿ ದುಬೈಗೆ ತೆರಳಿದ್ದ ಮುಷರಫ್ ಅಂದಿನಿಂದ ಪಾಕಿಸ್ತಾನಕ್ಕೆ ಹಿಂತಿರುಗಿಲ್ಲ.  ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಹತ್ಯೆ ಪ್ರಕರಣ ಮತ್ತು ಕೆಂಪು ಮಸೀದಿಯ ಧರ್ಮಗುರುಗಳ ಹತ್ಯೆ ಪ್ರಕರಣದಲ್ಲಿ ಪರಾರಿಯಾಗಿರುವುದಾಗಿ ಘೋಷಿಸಲಾಗಿತ್ತು.

1999 ರಿಂದ 2008 ರವರೆಗೆ ಪಾಕಿಸ್ತಾನವನ್ನ ಆಳಿದ ಮುಷರಫ್ ಮೇಲೆ  ದೇಶದ್ರೋಹದ ಆರೋಪ ಹೊರಿಸಿ  2019 ರಲ್ಲಿ ಮರಣದಂಡನೆ ವಿಧಿಸಲಾಗಿತ್ತು. ನಂತರ ಮರಣದಂಡನೆಯನ್ನ ಅಮಾನತುಗೊಳಿಸಲಾಗಿತ್ತು.

Former Pakistan President Pervez Musharraf passes away aged 79

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026
Tags: Pervez Musharraf
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram