ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಖ್ ಸಂಪ್ರದಾಯದಂತೆ ಮಾಜಿ ಪ್ರಧಾನಿ ಅಂತ್ಯಸಂಸ್ಕಾರ

ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

Author2 by Author2
December 28, 2024
in Politics, National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಿಗಮ್ ಬೋಧ ಘಾಟ್‌ನಲ್ಲಿ ಶನಿವಾರ ನಡೆಯಿತು.

ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು. ಡಾ. ಸಿಂಗ್‌ ಅವರಿಗೆ ಮೂರು ಸೇನಾ ಪಡೆಗಳು ಗೌರವ ಸಮರ್ಪಣೆ ಮಾಡಿದವು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮನಮೋಹನ್‌ ಸಿಂಗ್‌ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವನ್ನಿರಿಸಿ ಅಂತಿಮ ನಮನ ಸಲ್ಲಿಸಿದರು.
ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಉಪರಾಷ್ಟ್ರಪತಿ ಜಗದೀಪ್‌ ಧನಕರ್, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌,‌ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಭಾಗವಹಿಸಿದ್ದರು.

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

August 10, 2026

ಅಂತ್ಯಕ್ರಿಯೆಗೂ ಮುನ್ನ ಬೆಳಗ್ಗೆ 8 ಗಂಟೆಗೆ ದೆಹಲಿಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಸಿಂಗ್‌ ಅವರ ಪಾರ್ಥಿವ ಶರೀರವನ್ನು ಇರಿಸಿ ಸಾರ್ವಜನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

Tags: cremateddeathfamilyManamohan singhsikh tradition
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

by Shwetha
August 10, 2026
0

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ಶ್ರೀರಾಮುಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram