ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪ್ರಧಾನಿ ಮೋದಿಗೆ ಪತ್ರದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

admin by admin
June 20, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪ್ರಧಾನಿ ಮೋದಿಗೆ ಪತ್ರದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಬೆಂಗಳೂರು, ಜೂನ್ 20: ಪ್ರಧಾನಿ ಮೋದಿ ಕಾರ್ಯಕ್ಕೆ ಪತ್ರ ಬರೆದು ಮೆಚ್ಚುಗೆ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ, ಹಾಲಿ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ, ಜೊತೆಗೆ ಆರು ಸಲಹೆಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಮೊದಲು ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತ – ಚೀನಾ ಗಡಿ ವಿಚಾರದಲ್ಲಿ ಏನಾಗುತ್ತಿದೆ ಎಂಬ ಸ್ಪಷ್ಟ ಚಿತ್ರಣ ನೀಡಬೇಕು ಎಂದು ಮಾಜಿ ಪ್ರಧಾನಿ ಒತ್ತಾಯಿಸಿದ್ದರು.

Related posts

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

April 6, 2026
ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

April 6, 2026

ಶುಕ್ರವಾರ ಭಾರತ-ಚೀನಾ ಗಡಿ ಸಮಸ್ಯೆ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ ಕರೆದಿದ್ದರು. ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಎಲ್ಲಾ ನಾಯಕರ ಸಲಹೆ ಸೂಚನೆಗಳನ್ನು ಪ್ರಧಾನಿ ಮೋದಿ ಪರಿಗಣಿಸುತ್ತಿರುವುದಕ್ಕೆ ಅಭಿನಂದನೆ ತಿಳಿಸಿದ್ದಾರೆ.
ರಾಜ್ಯಸಭಾ ಸದಸ್ಯರಾದ ಬಳಿಕ ಮೊದಲ ಬಾರಿಗೆ ಪ್ರಧಾನಿಗೆ ಪತ್ರ ಬರೆದು ಅಭಿನಂದನೆ ತಿಳಿಸಿರುವ ಮಾಜಿ ಪ್ರಧಾನಿ ದೇವೇಗೌಡ ಅವರು ಪತ್ರದಲ್ಲಿ ಹಲವು ಸಲಹೆಗಳನ್ನ ನೀಡಿದ್ದಾರೆ.


ಗಡಿಯಲ್ಲಿರುವ ಸಂಘರ್ಷದ ಪರಿಸ್ಥಿತಿಯ ಕುರಿತಾಗಿ ಪ್ರತಿಪಕ್ಷಗಳ ನಾಯಕರಿಗೆ ಹಿರಿಯ ಸೇನಾಧಿಕಾರಿಗಳು ಅಥವಾ ಹಿರಿಯ ರಾಯಭಾರಿ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಬೇಕು . ಪ್ರಸ್ತುತ ಪ್ರತಿಪಕ್ಷ ನಾಯಕರಿಗೆ ಕೇವಲ ಮಾಧ್ಯಮಗಳ ಮಾಹಿತಿ ಮಾತ್ರ ಸಿಗುತ್ತಿದ್ದು, ಇದನ್ನು ಸಂಪೂರ್ಣವಾಗಿ ಒಪ್ಪಲು ಸಾಧ್ಯವಿಲ್ಲ. ಹಾಗಾಗಿ ಗಡಿ ಸಂಘರ್ಷದ ಕುರಿತಾಗಿ ಪ್ರತಿಪಕ್ಷ ನಾಯಕರಿಗೆ ಪ್ರಸ್ತುತ ಪರಿಸ್ಥಿತಿ ಯ ಮತ್ತು ಮುಂದಿನ ಬೆಳವಣಿಗೆಯ ಮಾಹಿತಿಯನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ

ಗಡಿಯ ಉದ್ವಿಗ್ನತೆ ಕುರಿತಾಗಿ ಮಾಧ್ಯಮಗಳು ಪ್ರಚೋದನಾತ್ಮಕ ಮತ್ತು ಸುಳ್ಳು ಮಾಹಿತಿಗಳನ್ನು ಬಿತ್ತರಿಸುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಬೇಕಾದ ಅಗತ್ಯವಿದೆ. ಹಾಗೆಂದು ಇದರ ಅರ್ಥ ವಿಮರ್ಶೆ ಹಾಗೂ ವಾಸ್ತವ ವರದಿಗಳನ್ನು ನಿಲ್ಲಿಸಬೇಕು ಎಂದರ್ಥವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ಪ್ರತಿಪಕ್ಷಗಳು ಸಂಯಮದಿಂದ ವರ್ತಿಸುವ ಅಗತ್ಯವಿದ್ದು, ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಪರಸ್ಪರ ಸಹಕಾರದ ಅಗತ್ಯವಿದೆ. ಆದರೆ ಸರ್ಕಾರವನ್ನು ಪ್ರಶ್ನೆ ಮಾಡಬಾರದು ಎಂದು ಅಲ್ಲ ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾಜಕೀಯ ಉದ್ದೇಶಕ್ಕಾಗಿ ಸೇನೆಯ ಹೆಸರನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಇದು ಅಪಾಯಕಾರಿ ಬೆಳವಣಿಗೆಯಾಗಿದೆ. ಸೈನ್ಯದ ಹೆಸರು ಯಾವತ್ತೂ ದುರ್ಬಳಕೆಯಾಗಕೂಡದು. ಅಲ್ಲದೆ ಚೈನಾ ವಸ್ತುಗಳನ್ನು ಬಹಿಷ್ಕಾರ ಮಾಡುವ ನಿಲುವುಗಳನ್ನು ಸರ್ಕಾರ ಬೆಂಬಲಿಸಬಾರದು ಎಂದು ಅವರು ಮನವಿ ಮಾಡಿದ್ದಾರೆ.

Tags: BJPcentral governmentH.D.devegowdaIndia-China borderINDIAN ARMYJDSPrime Minister Narendra Modi
ShareTweetSendShare
Join us on:

Related Posts

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

by Shwetha
April 6, 2026
0

ದೇಶಾದ್ಯಂತ ಅಡುಗೆ ಅನಿಲ ಮತ್ತು ಇಂಧನ ಬೆಲೆಗಳು ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ...

ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

by Shwetha
April 6, 2026
0

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಗುರಿಯಾಗಿಸಿ ಮಾಜಿ...

ಧೈರ್ಯವಿದ್ದರೆ ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ಶಕ್ತಿ ಪ್ರದರ್ಶಿಸಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇರ ಸವಾಲು

ಧೈರ್ಯವಿದ್ದರೆ ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ಶಕ್ತಿ ಪ್ರದರ್ಶಿಸಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇರ ಸವಾಲು

by Shwetha
April 6, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ತಾರಕಕ್ಕೇರಿದೆ. ಜೆಡಿಎಸ್ ಪಕ್ಷದ ಅಸ್ತಿತ್ವದ ಬಗ್ಗೆ ಪದೇ ಪದೇ...

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಓವೈಸಿ ತೀವ್ರ ವಿರೋಧ: ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ, ಸಂವಿಧಾನ ಉಲ್ಲಂಘನೆ ಎಂದು ವಾಗ್ದಾಳಿ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಓವೈಸಿ ತೀವ್ರ ವಿರೋಧ: ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ, ಸಂವಿಧಾನ ಉಲ್ಲಂಘನೆ ಎಂದು ವಾಗ್ದಾಳಿ

by Shwetha
April 6, 2026
0

ಗುಜರಾತ್ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲು ಮುಂದಾಗಿರುವ ಸರ್ಕಾರದ ನಡೆಯ ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತೀವ್ರ...

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 6, 2026
0

ದಿನ ಭವಿಷ್ಯ: 06-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ನಿಮ್ಮ ಕಾರ್ಯವೈಖರಿಗೆ ಕಚೇರಿಯಲ್ಲಿ ಮೆಚ್ಚುಗೆ ವ್ಯಕ್ತವಾಗಲಿದೆ. ವ್ಯಾಪಾರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram