ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು

1 min read
Former Prime Minister HD Devegowda tests positive for COVID-19 saaksha tv

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು

ಬೆಂಗಳೂರು : ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ ಸಂಜೆ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.

ದೇವೇಗೌಡ ಅವರಿಗೆ ಅಲ್ಪ ಪ್ರಮಾಣದ ರೋಗ ಲಕ್ಷಣ ಕಂಡು ಬಂದಿದೆ.ಸದ್ಯ ಅವರಿಗೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Former Prime Minister HD Devegowda tests positive for COVID-19  saaksha tv

ಇತ್ತ ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಮುಂದುವರೆದಿದೆ. ನಿನ್ನೆ ರಾಜ್ಯದಲ್ಲಿ 48 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕು ಕೇಸ್ ಗಳು ಪತ್ತೆಯಾಗಿದ್ದವು.

ಇವತ್ತು ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, 24747 ಕೇಸ್ ದಾಖಲಾಗಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd