ADVERTISEMENT
Friday, April 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ

ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಟ್ರಂಪ್

Author2 by Author2
September 16, 2024
in Crime, International, ಅಪರಾಧ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ. ಈ ಮಧ್ಯೆ ಟ್ರಂಪ್(Donald Trump) ಮೇಲೆ ಮತ್ತೊಮ್ಮೆ ಗುಂಡಿನ ದಾಳಿ ನಡೆದಿದೆ.

ಫ್ಲೋರಿಡಾದ (Florida) ಗಾಲ್ಫ್ ಕ್ಲಬ್ ನಲ್ಲಿದ್ದ ಟ್ರಂಪ್ ಮೇಲೆ ಅಜ್ಞಾತ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಈ ದಾಳಿಯಲ್ಲಿ ಟ್ರಂಪ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತ್ತೀಚೆಗಷ್ಟೇ ಅಮೆರಿಕದ (USA) ಪೆನ್ಸಿಲ್ವೇನಿಯಾದಲ್ಲಿರುವ ಬಟ್ಲರ್ ಎಂಬಲ್ಲಿ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿತ್ತು. ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಟ್ರಂಪ್ ಅವರ ಮೇಲೆ ಸುಮಾರು 442 ಅಡಿ ದೂರದಿಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಅಂದು ಹಾರಿದ ಗುಂಡು ಅವರ ಬಲಕಿವಿಯ ತುದಿಗೆ ತಾಕಿ ರಕ್ತ ಸೋರಿಕೆಯಾಗಿತ್ತು. ಕೂದಲೆಳೆ ಅಂತರದಲ್ಲಿ ಟ್ರಂಪ್‌ ಪಾರಾಗಿದ್ದರು. ಇದಾದ ಕೆಲವೇ ದಿನಗಳ ಅಂತರದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

April 24, 2026
ಎರಡು ನಿಮಿಷ ಕ್ಯೂನಲ್ಲಿ ನಿಲ್ಲಲು ಆಗಲ್ವಾ ಮಗಳ ಜೊತೆ ವೋಟ್ ಹಾಕಲು ಬಂದ ಕಮಲ್ ಹಾಸನ್ ಗೆ ಕ್ಲಾಸ್ ತಗೊಂಡ ಜನ

ಎರಡು ನಿಮಿಷ ಕ್ಯೂನಲ್ಲಿ ನಿಲ್ಲಲು ಆಗಲ್ವಾ ಮಗಳ ಜೊತೆ ವೋಟ್ ಹಾಕಲು ಬಂದ ಕಮಲ್ ಹಾಸನ್ ಗೆ ಕ್ಲಾಸ್ ತಗೊಂಡ ಜನ

April 24, 2026

ಫ್ಲೋರಿಡಾದಲ್ಲಿರುವ ವೆಸ್ಟ್ ಪಾಮ್ ಬೀಚ್ ನಲ್ಲಿರುವ ತಮ್ಮದೇ ಗಾಲ್ಫ್ ಕ್ಲಬ್ ನಲ್ಲಿ ಟ್ರಂಪ್ ಇಂಟರ್ ನ್ಯಾಷನಲ್ ಗಾಲ್ಫ್ ಕ್ಲಬ್‌ ಗೆ (Golf Club) ಆಗಮಿಸಿದ್ದರು. ಗಾಲ್ಫ್ ಆಟ ಮುಗಿಸಿ ಇನ್ನೇನು ಮನೆಗೆ ಹೊರಡಬೇಕು ಎನ್ನುವಾಗ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಗಾಲ್ಫ್ ಕ್ಲಬ್ ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬ ಟ್ರಂಪ್ ಕಾರಿನ ಫೋಟೋ ತೆಗೆದುಕೊಳ್ಳುತ್ತಿದ್ದುದನ್ನು ತಾವು ನೋಡಿದ್ದಾಗಿ ತಿಳಿಸಿದ್ದಾರೆ. ಇಷ್ಟು ಮಾಹಿತಿ ಸಂಗ್ರಹಿಸಿದ ಎಫ್‌ಬಿಐ ಏಜೆಂಟ್‌ಗಳು ಶಂಕಿತ ದಾಳಿಕೋರನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ನಮ್ಮ ದೇಶದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಅವಕಾಶವಿಲ್ಲ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Tags: #donald-trumph#sakshanews#shot attackFlorida
ShareTweetSendShare
Join us on:

Related Posts

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

by Shwetha
April 24, 2026
0

ಭಾರತ ಇಂದು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ. ಆದರೆ ಇದೇ 150 ಕೋಟಿ ಜನಸಂಖ್ಯೆಯ ಮೇಲೆ ಇಂದು ಮೈಕ್ರೋಪ್ಲಾಸ್ಟಿಕ್ ಎಂಬ ಸದ್ದಿಲ್ಲದ ಕೊಲೆಗಾರ ದಾಳಿ...

ಎರಡು ನಿಮಿಷ ಕ್ಯೂನಲ್ಲಿ ನಿಲ್ಲಲು ಆಗಲ್ವಾ ಮಗಳ ಜೊತೆ ವೋಟ್ ಹಾಕಲು ಬಂದ ಕಮಲ್ ಹಾಸನ್ ಗೆ ಕ್ಲಾಸ್ ತಗೊಂಡ ಜನ

ಎರಡು ನಿಮಿಷ ಕ್ಯೂನಲ್ಲಿ ನಿಲ್ಲಲು ಆಗಲ್ವಾ ಮಗಳ ಜೊತೆ ವೋಟ್ ಹಾಕಲು ಬಂದ ಕಮಲ್ ಹಾಸನ್ ಗೆ ಕ್ಲಾಸ್ ತಗೊಂಡ ಜನ

by Shwetha
April 24, 2026
0

ತಮಿಳುನಾಡು ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಿನ್ನೆ ಮುಗಿದಿದೆ.ಶೇಕಡಾ 84 ಕ್ಕೂ ಹೆಚ್ಚು ಮತದಾನ ದಾಖಲಾಗಿದೆ. ಚಿತ್ರರಂಗದ ದಿಗ್ಗಜರು ಮತ್ತು ರಾಜಕೀಯ ನಾಯಕರು ತಮ್ಮ ಹಕ್ಕನ್ನು ಚಲಾಯಿಸಲು...

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ: ಚುನಾವಣಾ ಆಯೋಗದ ವಿರುದ್ಧ ಕಪಿಲ್ ಸಿಬಲ್ ವ್ಯಂಗ್ಯಭರಿತ ವಾಗ್ದಾಳಿ

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ: ಚುನಾವಣಾ ಆಯೋಗದ ವಿರುದ್ಧ ಕಪಿಲ್ ಸಿಬಲ್ ವ್ಯಂಗ್ಯಭರಿತ ವಾಗ್ದಾಳಿ

by Shwetha
April 24, 2026
0

ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಗಂಭೀರ...

ಪ್ರಧಾನಿ ಮೋದಿ ವಿರುದ್ಧ ಭಯೋತ್ಪಾದಕ ಪದ ಬಳಕೆ ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಚುನಾವಣಾ ಆಯೋಗದ ಶಾಕ್ 24 ಗಂಟೆಯೊಳಗೆ ಉತ್ತರ ನೀಡಲು ಕಟ್ಟುನಿಟ್ಟಿನ ಸೂಚನೆ

ಪ್ರಧಾನಿ ಮೋದಿ ವಿರುದ್ಧ ಭಯೋತ್ಪಾದಕ ಪದ ಬಳಕೆ ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಚುನಾವಣಾ ಆಯೋಗದ ಶಾಕ್ 24 ಗಂಟೆಯೊಳಗೆ ಉತ್ತರ ನೀಡಲು ಕಟ್ಟುನಿಟ್ಟಿನ ಸೂಚನೆ

by Shwetha
April 23, 2026
0

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಆಯೋಗವು ಕಠಿಣ...

ನೇತಾಜಿ ಘೋಷಣೆ ವಿವೇಕಾನಂದರದ್ದು ಎಂದ ಯೋಗಿ ಆದಿತ್ಯನಾಥ್ ಇತಿಹಾಸದ ಜ್ಞಾನವಿಲ್ಲ ಎಂದು ನೆಟ್ಟಿಗರ ಆಕ್ರೋಶ

ನೇತಾಜಿ ಘೋಷಣೆ ವಿವೇಕಾನಂದರದ್ದು ಎಂದ ಯೋಗಿ ಆದಿತ್ಯನಾಥ್ ಇತಿಹಾಸದ ಜ್ಞಾನವಿಲ್ಲ ಎಂದು ನೆಟ್ಟಿಗರ ಆಕ್ರೋಶ

by Shwetha
April 23, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಅಖಾಡದಲ್ಲಿ ರಾಜಕೀಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಡಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram