ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಜಿಂಬಾಬ್ವೆಯ ಮಾಜಿ ಕ್ರಿಕೆಟರ್ ನಿಧನ

ಜಿಂಬಾಬ್ವೆ ದಂತಕಥೆ ಹೀತ್ ಸ್ಟ್ರೀಕ್ ನಿಧನ

Author2 by Author2
September 5, 2023
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ ಜಿಂಬಾಬ್ವೆ (Zimbabwe) ಕ್ರಿಕೆಟ್ (Cricket) ದಂತಕಥೆ ಹೀತ್ ಸ್ಟ್ರೀಕ್ (49) ಅವರು ಸಾವನ್ನಪ್ಪಿದ್ದಾರೆ.

ಕರುಳು ಹಾಗೂ ಯಕೃತ್ತಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸ್ಟ್ರೀಕ್ (Heath Streak) ದಕ್ಷಿಣ ಆಫ್ರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು 1993ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾಗವಹಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದರು. ರಾವಲ್ಪಿಂಡಿಯಲ್ಲಿ ನಡೆದ 2ನೇ ಟೆಸ್ಟ್ ನಲ್ಲಿ 8 ವಿಕೆಟ್ ಪಡೆಯುವ ಮೂಲಕ ವಿಶೇಷ ದಾಖಲೆ ನಿರ್ಮಿಸಿದ್ದರು.

Related posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026
RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

March 29, 2026

ಇವರು 2000 ಮತ್ತು 2004ರ ವಿಶ್ವಕಪ್ ಟೂರ್ನಿ ಸಂದರ್ಭದಲ್ಲಿ ತಂಡ ಮುನ್ನಡೆಸಿದ್ದರು. 65 ಟೆಸ್ಟ್ ಪಂದ್ಯಗಳು ಮತ್ತು 189 ಏಕದಿನ ಪಂದ್ಯಗಳನ್ನಾಡಿರುವ ಸ್ಟ್ರೀಕ್, ಟೆಸ್ಟ್ ಕ್ರಿಕೆಟ್‍ನಲ್ಲಿ 100 ವಿಕೆಟ್ ಪಡೆದ ಏಕೈಕ ಜಿಂಬಾಬ್ವೆ ಆಟಗಾರ ಎನಿಸಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಿದ್ದ ಹೀತ್ ಸ್ಟ್ರೀಕ್ ಟೆಸ್ಟ್ ಕ್ರಿಕೆಟ್‍ನಲ್ಲಿ 1,990 ರನ್, ಏಕದಿನ ಕ್ರಿಕೆಟ್‍ನಲ್ಲಿ 2,943 ರನ್ ಗಳಿಸಿದ್ದಾರೆ. 127 ರನ್ ಗಳಿಸಿದ್ದು ಏಕೈಕ ಟೆಸ್ಟ್ ಶತಕವಾಗಿದೆ. 2005ರಲ್ಲಿ ಇವರು ಕ್ರಿಕೆಟ್ ನಿಂದ ನಿವೃತ್ತಿ ಪಡೆದಿದ್ದರು.

Tags: Former Zimbabwe cricketer passes away
ShareTweetSendShare
Join us on:

Related Posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram