ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಶಿವಮೊಗ್ಗದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್

Mahesh M Dhandu by Mahesh M Dhandu
May 11, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
Lockdown
Share on FacebookShare on TwitterShare on WhatsappShare on Telegram

ಶಿವಮೊಗ್ಗದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ lockdown

ಶಿವಮೊಗ್ಗ : ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ದಿನ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ.

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026

ಈ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಮಾಹಿತಿ ನೀಡಿದ್ದು, ಶಿವಮೊಗ್ಗ ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಹೀಗಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವಂತ ನಿರ್ಧಾರ ಕೈಗೊಳ್ಳಲಾಗಿದೆ.

lockdown

ಗುರುವಾರದಿಂದ ಭಾನುವಾರದವರೆಗೆ ನಾಲ್ಕು ದಿನಗಳ ಕಾಲ ಸಂಪೂರ್ಣವಾಗಿ ಲಾಕ್ ಡೌನ್ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದರು.

ಇನ್ನು ಉಳಿದ ಮೂರು ದಿನ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಇರಲಿದೆ.

ಸಂಪೂರ್ಣ ಲಾಕ್ ಡೌನ್ ಸಂದರ್ಭದಲ್ಲಿ ಯಾವುದೇ ಅಂಗಡಿ ಮುಂಗಡಟ್ಟು ತೆರೆದಿರೋದಿಲ್ಲ. ಮೆಡಿಕಲ್ ಶಾಪ್ ಮಾತ್ರವೇ ತೆರೆದಿರಲಿದೆ ಎಂದು ಮಾಹಿತಿ ನೀಡಿದ್ದಾರೆ.

corona cases

Tags: Corona VirusLockdownshivamogga
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram