ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Booster Dose; 18-59 ವರ್ಷದವರಿಗೆ ಬೂಸ್ಟರ್ ಡೋಸ್ ಉಚಿತ – ಆದ್ರೆ 75 ದಿನ ಮಾತ್ರ…..  

Naveen Kumar B C by Naveen Kumar B C
July 13, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

18-59 ವರ್ಷದವರಿಗೆ ಬೂಸ್ಟರ್ ಡೋಸ್ ಉಚಿತ – ಆದ್ರೆ 75 ದಿನ ಮಾತ್ರ…..

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 18-59 ವರ್ಷ ವಯಸ್ಸಿನ ಜನರಿಗೆ ಕೋವಿಡ್ ಬೂಸ್ಟರ್ ಡೋಸ್ ಗಳನ್ನ ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ.

Related posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

December 7, 2025
ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

December 7, 2025

ಜುಲೈ 15 ರಿಂದ ಇದಕ್ಕಾಗಿ ವಿಶೇಷ ಅಭಿಯಾನ ಆರಂಭವಾಗಲಿದೆ.  75 ದಿನಗಳ ಅಭಿಯಾನದ ಅಡಿಯಲ್ಲಿ, ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್‌ಗಳನ್ನು ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ.

ಭಾರತವು ಈ ವರ್ಷ ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸುತ್ತಿದೆ. ಆಜಾದಿ ಕಾ ಅಮೃತ್ ಕಾಲ್‌ನ ಭಾಗವಾಗಿ, 18 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ 15 ಜುಲೈ 2022 ರಿಂದ ಮುಂದಿನ 75 ದಿನಗಳ ಅಂತ್ಯದವರೆಗೆ ಬೂಸ್ಟರ್ ಡೋಸ್‌ಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ

ದೇಶದಲ್ಲಿ 18-59 ವರ್ಷ ವಯೋಮಾನದ 77 ಕೋಟಿ ಜನರಿಗೆ ಮುನ್ನೆಚ್ಚರಿಕೆ ಡೋಸ್ ನೀಡಬೇಕಿದೆ. ಇದರಲ್ಲಿ ಶೇ.1ಕ್ಕಿಂತ ಕಡಿಮೆ ಜನರಿಗೆ ಇದುವರೆಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ. Free Booster Doses For 18-59 Age Group From July 15 At Govt Centres

Tags: 18-59 Age GroupFree Booster Doses
ShareTweetSendShare
Join us on:

Related Posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

by Shwetha
December 7, 2025
0

ರಾಜ್ಯದ ರಾಜಕೀಯ ವಲಯದಲ್ಲಿ ಈಗ ಕೈಗಡಿಯಾರದ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಕಾರ್ಟಿಯರ್ ವಾಚ್ ವಿಷಯದಲ್ಲಿ ಕಾಂಗ್ರೆಸ್ ಮತ್ತು BJP ನಡುವೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಈ...

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

by Shwetha
December 7, 2025
0

ವಾಷಿಂಗ್ಟನ್ ಡಿ.ಸಿಯ ಪ್ರಸಿದ್ಧ ಕೆನಡಿ ಸೆಂಟರ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಚೊಚ್ಚಲ ಫಿಫಾ ಶಾಂತಿ ಪ್ರಶಸ್ತಿ (FIFA Peace Award)...

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

by Shwetha
December 7, 2025
0

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಅವರು INDIA ಮೈತ್ರಿಕೂಟದ ಪ್ರಸ್ತುತ ಸ್ಥಿತಿಯನ್ನು ಗಂಭೀರವಾಗಿ ಟೀಕಿಸಿದ್ದಾರೆ. HT ಲೀಡರ್‌ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿಕೂಟದ ಒಳರಾಜಕೀಯ, ಪರಸ್ಪರ...

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

by Shwetha
December 7, 2025
0

IndiGo ಬಿಕ್ಕಟ್ಟಿನ ಪರಿಣಾಮವಾಗಿ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಆಕಸ್ಮಿಕವಾಗಿ ಟಿಕೆಟ್ ದರಗಳು ಆಕಾಶಕ್ಕೆ ಏರಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತುರ್ತು ಕ್ರಮ...

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

by Shwetha
December 7, 2025
0

ಮಂಡ್ಯ: ಇತ್ತೀಚೆಗೆ ಧರ್ಮಗುರುಗಳು ಮತ್ತು ರಾಜಕೀಯದ ನಂಟಿನ ಕುರಿತು ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಮಹಾಸಂಸ್ಥಾನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram