Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಲಸೆ ಕಾರ್ಮಿಕರಿಗೆ `ಕೆಎಸ್ ಆರ್ ಟಿಸಿ’ ಬಸ್ ನಲ್ಲಿ ಉಚಿತ ಪ್ರಯಾಣ!

admin by admin
May 3, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

ಬೆಂಗಳೂರು : ವಲಸೆ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಲಸೆ ಕಾರ್ಮಿಕರು ಊರಿಗೆ ಹೋಗಲು ಕೆಎಸ್ ಅರ್ ಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ವಲಸೆ ಕಾರ್ಮಿಕರು ಬೇರೆ ಬೇರೆ ಜಿಲ್ಲೆಗಳಿಗೆ ಹೋಗಲು ಇಂದಿನಿಂದ 3 ದಿನಗಳ ಕಾಲ ಉಚಿತ ಪ್ರಯಾಣಕ್ಕೆ ಅನುಮತಿ ನೀಡಿ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ. ಕೇವಲ ವಲಸೆ ಕಾರ್ಮಿಕರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ಬೇರೆಯವರಿಗೆ ಅವಕಾಶವಿಲ್ಲ. ಐಟಿ-ಬಿಟಿ ಕಂಪನಿ ನೌಕರರಿಗೆ ಉಚಿತ ಪ್ರಯಾಣವಿಲ್ಲ. ಇಂದಿನಿಂದ ಮೂರು ದಿನ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ರಾಜ್ಯದ ಕಾರ್ಮಿಕರಿಗೆ ಈ ಹಿಂದೆ ಕೆಎಸ್ ಆರ್ ಟಿಸಿ ಬಸ್ ವ್ಯವಸ್ಥೆ ಮಾಡಿತ್ತು. ಇದಕ್ಕೆ ದರವನ್ನೂ ನಿಗದಿ ಮಾಡಲಾಗಿತ್ತು. ಆದರೆ ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದಿನಿಂದ 3 ದಿನಗಳ ಕಾಲ ಉಚಿತವಾಗಿ ಪ್ರಯಾಣಿಸಬಹುದು ಎಂದು ಸರ್ಕಾರ ಆದೇಶ ಹೊರಡಿಸಿದೆ.

Related posts

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

September 17, 2023

Tags: KSRTC
ShareTweetSendShare
Join us on:

Related Posts

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

by admin
September 17, 2023
0

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

by admin
September 17, 2023
0

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಪ್ರತಿದಿನ ಈ ಮಂತ್ರವನ್ನು ಜಪಿಸಿದರೆ ನಿಮ್ಮ ಕೈಚೀಲವನ್ನು ಮೀರಿ ಹಣ...

Asia Cup: ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರುವತ್ತ ಗಿಲ್‌ ಹೆಜ್ಜೆ…

Asia Cup: ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರುವತ್ತ ಗಿಲ್‌ ಹೆಜ್ಜೆ…

by admin
September 16, 2023
0

Asia Cup: ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರುವತ್ತ ಗಿಲ್‌ ಹೆಜ್ಜೆ... Gill's step towards becoming No.1 in ODI batsmen's ranking ಏಷ್ಯಾಕಪ್‌-2023ರಲ್ಲಿ ಭರ್ಜರಿ...

IND v BAN: ಗಿಲ್‌, ಅಕ್ಸರ್‌ ಹೋರಾಟ ವ್ಯರ್ಥ: ಬಾಂಗ್ಲಾ ವಿರುದ್ಧ ಸೋತ ಭಾರತ

IND v BAN: ಗಿಲ್‌, ಅಕ್ಸರ್‌ ಹೋರಾಟ ವ್ಯರ್ಥ: ಬಾಂಗ್ಲಾ ವಿರುದ್ಧ ಸೋತ ಭಾರತ

by admin
September 16, 2023
0

IND v BAN: ಗಿಲ್‌, ಅಕ್ಸರ್‌ ಹೋರಾಟ ವ್ಯರ್ಥ: ಬಾಂಗ್ಲಾ ವಿರುದ್ಧ ಸೋತ ಭಾರತ... IND v BAN: Gill, Aksar struggle in vain: India...

SA v AUS: 83 ಬಾಲ್‌ಗಳಲ್ಲಿ 174 ರನ್‌ ಬಾರಿಸಿ ಹಲವು ದಾಖಲೆ ಮುರಿದ ಹೆನ್ರಿಚ್‌ ಕ್ಲಾಸೆನ್‌…

SA v AUS: 83 ಬಾಲ್‌ಗಳಲ್ಲಿ 174 ರನ್‌ ಬಾರಿಸಿ ಹಲವು ದಾಖಲೆ ಮುರಿದ ಹೆನ್ರಿಚ್‌ ಕ್ಲಾಸೆನ್‌…

by admin
September 16, 2023
0

SA v AUS: 83 ಬಾಲ್‌ಗಳಲ್ಲಿ 174 ರನ್‌ ಬಾರಿಸಿ ಹಲವು ದಾಖಲೆ ಮುರಿದ ಹೆನ್ರಿಚ್‌ ಕ್ಲಾಸೆನ್‌ ಸೌತ್‌ ಆಫ್ರಿಕಾ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್‌ ಹೆನ್ರಿಚ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023
ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram