ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶ್ ವಾಸಿಯೋ `ಮತ್ತೆ ಇಂಧನ ಬೆಲೆ ಏರಿಕೆ’

Mahesh M Dhandu by Mahesh M Dhandu
July 8, 2021
in National, Newsbeat, ದೇಶ - ವಿದೇಶ
petrol diesel gst
Share on FacebookShare on TwitterShare on WhatsappShare on Telegram

ದೇಶ್ ವಾಸಿಯೋ `ಮತ್ತೆ ಇಂಧನ ಬೆಲೆ ಏರಿಕೆ’

ನವದೆಹಲಿ : ದೇಶದ ಜನರಿಗೆ ಕೊರೊನಾ ಕಾಟಕ್ಕಿಂತ ಬೆಲೆ ಏರಿಕೆ ಭೂತ ಹೆಚ್ಚಾಗಿ ಕಾಡುತ್ತಿದೆ.

Related posts

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

February 4, 2026
ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

February 4, 2026

ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನರಿಗೆ ಮತ್ತೆ ಇಂಧನ ಕಂಪನಿಗಳು ಶಾಕ್ ನೀಡಿದ್ದು, ಇಂದು ಮತ್ತೆ ಬೆಲೆ ಏರಿಕೆಯಾಗಿದೆ.

ಇದರೊಂದಿಗೆ ಮೇ 4ರಿಂದ ಇಲ್ಲಿಯವರೆಗೂ ಒಟ್ಟು 37 ಬಾರಿ ಬೆಲೆ ಏರಿಕೆ ಮಾಡಿದಂತಾಗಿದೆ.

ಇವತ್ತು ಪೆಟ್ರೋಲ್ ಬೆಲೆ ಸರಾಸರಿ 37 ಪೈಸೆ ಪ್ರತಿ ಲೀಟರ್ ಏರಿಕೆ, ಡೀಸೆಲ್ ಬೆಲೆ 10 ಪೈಸೆ ಪ್ರತಿ ಲೀಟರ್ ನಂತೆ ಏರಿಕೆಯಾಗಿದೆ.

Fuel prices rise

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ ರೂ.106.65 ಪ್ರತಿ ಲೀಟರ್, ಡೀಸೆಲ್ ರೂ.97.24 ಪ್ರತಿ ಲೀಟರ್‍ನಷ್ಟಿದೆ..

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 103.99ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 95.05 ರೂ ಗೆ ಏರಿಕೆಯಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 100.62ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 89.68 ರೂ ಗೆ ಏರಿಕೆಯಾಗಿದೆ.

Tags: bangaloreindiamumbaipetrol and diesel prices
ShareTweetSendShare
Join us on:

Related Posts

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

by Shwetha
February 4, 2026
0

ಬೆಂಗಳೂರಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಭಾರೀ ಚಿನ್ನಾಭರಣ ಕಳ್ಳತನ ನಡೆದಿರುವ ಆರೋಪ ಹೊರಬಿದ್ದಿದ್ದು, ಇದು ಭಕ್ತ ಸಮುದಾಯದಲ್ಲಿ ಆಘಾತ ಮೂಡಿಸಿದೆ. ಪ್ರಾಥಮಿಕ...

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

by Shwetha
February 4, 2026
0

ವಿಧಾನಪರಿಷತ್ತಿನಲ್ಲಿ ಸೃಷ್ಟಿಯಾಗಿರುವ ನಜೀರ್ ಅಹ್ಮದ್ ಅವರ ಹೇಳಿಕೆ ಮತ್ತು ಸಿಟಿ ರವಿ ಅವರ ತಿರುಗೇಟಿನ ವಿವಾದ ಇದೀಗ ಮುಖ್ಯಮಂತ್ರಿಗಳ ಅಂಗಳ ತಲುಪಿದೆ. ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram