ಈ ರಾಶಿಯವರಿಗೆ ಕಲ್ಪವೃಕ್ಷ ಕಾಮಧೇನುವಾದ ಶ್ರೀ ಮಂತ್ರಾಲಯ ರಾಘವೇಂದ್ರ ಸ್ವಾಮಿಯ ನೇರ ಕೃಪಾಕಟಾಕ್ಷದಿಂದ ಸಂಪೂರ್ಣ ಅನುಗ್ರಹ..
ಶ್ರೀ ರಾಘವೇಂದ್ರ ಶ್ಲೋಕ
ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರತಾಯ ಚ |
ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ ||
ನಮಸ್ಕಾರ ಪ್ರಿಯ ಬಂಧೂಗಳೇ ನಾವು ನಮ್ಮ ಮನಸ್ಸಿನಲ್ಲಿ ಇರುವ ಕೋರಿಕೆಗಳನ್ನು ಈಡೇರಿಸಿಕೊಳ್ಳಲು ಹಾಗೇನೆ ನಮ್ಮ ಜೀವನದಲ್ಲಿ ಇರುವ ಸಮಸ್ಯೆಗಳಿಂದ ಮುಕ್ತಿ ಹೊಂದಲು ಕಲ್ಪತರು ಕಾಮಧೇನು ಶ್ರೀ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮೂರೇ ಹೋಗುತ್ತೇವೆ
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಏಕೆಂದರೆ ರಾಘವೇಂದ್ರ ಸ್ವಾಮಿಗಳ ದೇವರಿಗೆ ನಮಸ್ಕರಿಸಿ ಕುಳಿತರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಏಕೆಂದರೆ ಆ ಕ್ಷೇತ್ರ ಒಂದು ಪವಿತ್ರವಾದ ತಾಣವಾಗಿದೆ ಅಲ್ಲಿ ಪ್ರಶಾಂತತೆ ತುಂಬಿರುತ್ತದೆ ಆ ದೇವರು ಆ ಪವಿತ್ರವಾದ ಜಾಗದಲ್ಲಿ ನೆಲೆಸಿದ್ದಾನೆ ಎನ್ನುವ ಭಕ್ತಿಭಾವ ನಮ್ಮ ಮನಸ್ಸಿನಲ್ಲಿ ಬೇರೂರಿರುತ್ತದೆ
ಬಂಧುಗಳೇ ಇವತ್ತು ಆಷಾಢ ಮಾಸದ ಜುಲೈ 21ನೇ ತಾರೀಕು ಬಹಳ ವಿಶೇಷವಾದ ಗುರುವಾರ ಈ ಗುರುವಾರದಂದು ಈ ಎಂಟು ರಾಶಿಯ ಜನರಿಗೆ ವಿಪರೀತ ರಾಜಯೋಗ ಶುರುವಾಗಲಿದೆ ಅಷ್ಟೇ ಅಲ್ಲದೆ ಗುರು ರಾಘವೇಂದ್ರ ಸ್ವಾಮಿಯ ಅನುಗ್ರಹ ಆಶೀರ್ವಾದ ಕೂಡ ಪಡೆಯುತ್ತಿದ್ದಾರೆ ಹಾಗಾದ್ರೆ ಆ ಎಂಟು ರಾಶಿಗಳು ಯಾವುದು ಅಂತ ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜ್ ಅನ್ನು ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಈ ಎಂಟು ರಾಶಿಯವ ಜನರು ತುಂಬಾ ದಿನದಿಂದ ನಿಲ್ಲಿಸಿದ ಕೆಲಸವನ್ನು ಪೂರ್ಣಗೊಳಿಸುವ ಮೂಲಕ ನಿಮಗೆ ದೊಡ್ಡ ಪರಿಹಾರ ಸಿಗುತ್ತದೆ ನೀವು ಕೆಲಸ ಮಾಡುತ್ತಿದ್ದರೆ ನಿಮ್ಮ ಕಚೇರಿಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ ನಿಮ್ಮ ಪರವಾಗಿ ನೀವು ಶ್ರಮಿಸುತ್ತೀರಾ
ಮತ್ತು ನೀವು ಅತ್ಯುತ್ತಮವಾದದನ್ನು ನೀಡಲು ಬಯಸುತ್ತೀರಾ ಮರದ ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು ವೈಯಕ್ತಿಕ ಜೀವನದ ಬಗ್ಗೆ ಮಾತನಾಡುತ್ತಾ ತಂದೆಯಂದಿಗಿನ ನಿಮ್ಮ ಸಂಬಂಧವು ಸದೃಢ ಮಾಡಲು ಪ್ರಯತ್ನಿಸಿ ನಿಮ್ಮ ತಾಯಿಯ ಆರೋಗ್ಯ ಸ್ವಲ್ಪ ಹದ ಗೆಟ್ಟಿದ್ದಲ್ಲಿ ನಿಮ್ಮ ತಾಯಿಯ ಆರೋಗ್ಯ ಸ್ವಲ್ಪ ಸುಧಾರಣೆಗೆ ಬರುತ್ತದೆ ಈ ಸಮಯದಲ್ಲಿ ಸರಿಯಾದ ಹಾರೈಕೆಯ ಅವಶ್ಯಕತೆ ಇದೆ ಅಲ್ಲದೆ ಒತ್ತಡದಿಂದ ದೂರ ಇರಬೇಕು ನೀವು ವಿದ್ಯಾರ್ಥಿಗಳಾಗಿದ್ದರೆ ಅಧ್ಯಯನದ ಕಡೆ ಗಮನಹರಿಸಿದರೆ ಇದು ನಿಮಗೆ ಉಲ್ಲಾಸವನ್ನು ನೀಡುತ್ತದೆ ಪರಿಸ್ಥಿತಿ ಚೆನ್ನಾಗಿರುತ್ತದೆ ಮನೆಯ ವೆಚ್ಚಗಳು ಸ್ವಲ್ಪ ಹೆಚ್ಚಾಗಬಹುದು ಇಂದು ನೀವು ಕುಟುಂಬ ಸದಸ್ಯರೊಂದಿಗೆ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಬಹಳ ಸಮಯದ ನಂತರ ನೀವು ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯವನ್ನು ಕಳೆಯುವುದರ ಮೂಲಕ ನೀವು ಮಾನಸಿಕ ನೆಮ್ಮದಿಯನ್ನು ಪಡೆಯುತ್ತೀರಾ ಶೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರು ಇಂದು ಆರ್ಥಿಕವಾಗಿ ದೊಡ್ಡಮಟ್ಟದ ಲಾಭವನ್ನು ಪಡೆಯಬಹುದು ಈ ಎಲ್ಲಾ ಲಾಭವನ್ನು ಪಡೆಯುತ್ತಿರುವ ರಾಶಿಗಳು ಯಾವುದು ಎಂದರೆ ಮೇಷ ರಾಶಿ ಮಿಥುನ ರಾಶಿ ಕನ್ಯಾ ರಾಶಿ ವೃಶ್ಚಿಕ ರಾಶಿ ಸಿಂಹ ರಾಶಿ ಮೀನ ರಾಶಿ ವೃಷಭ ರಾಶಿ ಮತ್ತು ಮಕರ ರಾಶಿ ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಭಕ್ತಿಯಿಂದ ಓಂ ರಾಘವೇಂದ್ರ ಸ್ವಾಮಿ ನಮಃ ಅಂತ ಕಮೆಂಟ್ ಮಾಡಿ ಮತ್ತು ಒಂದು ಲೈಕ್ ಕೊಡಿ ಹಾಗೂ ಶೇರ್ ಮಾಡಿ ಧನ್ಯವಾದಗಳು








