ಮಂಡ್ಯದಲ್ಲಿ ವಾರದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್

1 min read
kodagu

ಮಂಡ್ಯದಲ್ಲಿ ವಾರದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್

ಮಂಡ್ಯ : ಮಂಡ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಕೊರೊನಾವನ್ನು ಕಂಟ್ರೋಲ್ ಗೆ ಜಿಲ್ಲಾಡಳಿತ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿದೆ.

ಮಂಡ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಕೊರೊನಾವನ್ನು ಕಂಟ್ರೋಲ್ ಗೆ ತರಲು ಮಂಡ್ಯ ಡಿಸಿ ವಾರದಲ್ಲಿ ನಾಲ್ಕು ದಿನ ಕಂಪ್ಲೀಟ್ ಲಾಕ್ ಡೌನ್ ಜಾರಿಗೊಳಿಸಿದ್ದಾರೆ.

lockdown

ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರ ಹಣ್ಣು-ತರಕಾರಿ, ದಿನಸಿ, ಮಾಂಸ ಎಲ್ಲವೂ ಬಂದ್ ಆಗಿರಲಿದೆ. ಹೊಟೇಲ್, ಬಾರ್ & ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗಳಿಗೆ ಅವಕಾಶ ನೀಡಲಾಗಿದೆ.

ಆದ್ರೆ ಎಲ್ಲದಕ್ಕೂ ನಿಷೇಧ ಏರಿರುವ ಜಿಲ್ಲಾಧಿಕಾರಿಗಳು ಮದ್ಯ ಖರೀದಿಗೆ ಅವಕಾಶ ನೀಡಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd