ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಧರ್ಮ ಸ್ಥಾಪನೆಗೆ ಆದಿ ಶಂಕರಾಚಾರ್ಯರು ಅಂದು ಸೃಷ್ಟಿಸಿದ ಶಕ್ತಿಶಾಲಿ ರಕ್ಷಕರ ಜೀವನ ಶೈಲಿಯ ಪೂರ್ಣ ಮಹಾಕುಂಭ ಮೇಳ 2025

ನಿಮ್ಮ ಎಲ್ಲ ಸಮಸ್ಯೆಗಳಿಗೆ ಗುರೂಜಿ ಸಂಪರ್ಕಿಸಿ

Author2 by Author2
January 19, 2025
in Astrology, Uncategorized, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

 

8ನೇ ಶತಮಾನದಲ್ಲಿ ಆದಿಶಂಕರಾಚಾರ್ಯರು ಸ್ಥಾಪಿಸಿದ 4 ಆಖಾಡ ಯಾವುವು ಅಘೋರಿ ಮತ್ತು ನಾಗಸಾಧುಗಳನ್ನು ಉದ್ದೇಶವೇನು ನಾಗಾ ಸಾಧುಗಳಿಗೂ.ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Related posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 5, 2026
ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 4, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಉತ್ತರಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಜಗತ್ತಿನಾದ್ಯಂತದಿಂದ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದು, ಸಾಧು, ಸಂತರು ಹಾಗೂ ಸಾರ್ವಜನಿಕರು ಕೋಟ್ಯಂತರ ಸಂಖ್ಯೆಯಲ್ಲಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಶಾಹಿ ಸ್ನಾನ ಮಾಡಿದ್ದಾರೆ.

ಈ ಮಹಾಕುಂಭ ಮೇಳದಲ್ಲಿ ನಾಗಾ ಸಾಧುಗಳು ಮತ್ತು ಅಘೋರಿಗಳು ಪ್ರಮುಖ ಆಕರ್ಷಣೆಯಾಗಿದ್ದಾರೆ. ಇವರ ನಿಗೂಢ ಜೀವನ ಶೈಲಿ ಪ್ರತಿಯೊಬ್ಬರಲ್ಲೂ ಕುತೂಹಲ ಹುಟ್ಟಿಸುವುದು ಸಹಜ. ಹಾಗಾದರೆ ನಾಗಾ ಸಾಧುಗಳಿಗೂ, ಅಘೋರಿಗಳಿಗೂ ಇರುವ ವ್ಯತ್ಯಾಸ ಏನು ಎಂಬುದರ ಬಗ್ಗೆ ಪಂಡಿತ್‌ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿಯವರು ಕರ್ನಾಟಕದಲ್ಲಿ ಪಶ್ಚಿಮ ಘಟ್ಟದ ದಟ್ಟ ಅರಣ್ಯ ಕಾಡಿನಲ್ಲಿ ವಾಸಿಸುವ ಕೆಲವು ಅಘೋರಿ ಮತ್ತು ನಾಗಸಾಧುಗಳನ್ನು ಭೇಟಿ ಆದ ಸಂದರ್ಭದಲ್ಲಿ ವಿವರಿಸಿದ್ದಾರೆ…

ನಾಗಾ ಸಾಧುಗಳು ಹಾಗೂ ಅಘೋರಿಗಳು ಭಗವಾನ್‌ ಶಿವನ ಆರಾಧಕರು. ತಮ್ಮ ಆಧ್ಯಾತ್ಮಿಕ ಗುರಿ ತಲುಪಲು 12 ವರ್ಷಗಳ ಕಾಲ ಕಠಿನ ತಪಸ್ಸು ಮಾಡುತ್ತಾರೆ. ನಾಗಾ ಸಾಧುಗಳು, ಅಘೋರಿಗಳು ಶಿವನನ್ನು ಪೂಜಿಸುತ್ತಾರೆ. ಆದರೆ ಪೂಜೆ ಹಾಗೂ ತಪಸ್ಸಿನ ವಿಧಾನ ಭಿನ್ನ, ಭಿನ್ನವಾಗಿದೆ.

ನಾಗಾ ಸಾಧುಗಳು:

ನಾಗಾ ಸಾಧುಗಳು ಶೈವ ಸಂಪ್ರದಾಯದ ಕಟ್ಟಾ ಅನುಯಾಯಿಗಳಾಗಿದ್ದಾರೆ. ಶಿವಲಿಂಗಕ್ಕೆ ಬಿಲ್ವ ಪತ್ರೆ, ಬೂದಿ ಮತ್ತು ನೀರನ್ನು ಅರ್ಪಿಸುವ ಮೂಲಕ ಪೂಜಿಸುತ್ತಾರೆ. ನಾಗಾ ಸಾಧುಗಳ ಸಂಪ್ರದಾಯದಲ್ಲಿ ಬೆಂಕಿ ಮತ್ತು ಬೂದಿ ಪ್ರಮುಖ ಪಾತ್ರ ವಹಿಸುತ್ತದೆ. ಯೋಗ ಮತ್ತು ಧ್ಯಾನದ ಮೂಲಕ ಶಿವನನ್ನು ಒಲಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಅಲ್ಲದೇ ಆಳವಾದ ಭಕ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ.

 

ಅಘೋರಿಗಳ ಪೂಜಾ ವಿಧಾನ ಹೇಗೆ?

ಅಘೋರಿ ಸಾಧುಗಳು ವಿಶಿಷ್ಟ ಮತ್ತು ಕಠಿಣ ಭಕ್ತಿ ಮಾರ್ಗವನ್ನು ಅನುಸರಿಸುತ್ತಾರೆ. ಅವರ ಪೂಜಾ ವಿಧಾನ ಮೂರು ವಿಧದ ಸಾಧನೆಗಳನ್ನು ಒಳಗೊಂಡಿರುತ್ತದೆ. ಶಿವ ಸಾಧನಾ, ಶವ ಸಾಧನಾ ಮತ್ತು ಸ್ಮಶಾನ ಸಾಧನ ಎಂಬುದಾಗಿದೆ.

ಶವ ಸಾಧನದಲ್ಲಿ ಅಘೋರಿಗಳು ಶಿವನಿಗೆ ಮಾಂಸ ಮತ್ತು ಮದ್ಯವನ್ನು ಅರ್ಪಿಸುತ್ತಾರೆ. ಶಿವ ಸಾಧನದಲ್ಲಿ ಅಘೋರಿಗಳು ಒಂಟಿ ಕಾಲಿನಲ್ಲಿ ನಿಂತು ಆಚರಣೆಗಳನ್ನು ನೆರವೇರಿಸುತ್ತಾರೆ. ಸ್ಮಶಾನ ಸಾಧನೆಯಲ್ಲಿ ಅಘೋರಿಗಳು ಹವನ ನೆರವೇರಿಸುತ್ತಾರೆ. ಭಗವಾನ್‌ ದತ್ತಾತ್ರೇಯನನ್ನು ತಮ್ಮ ಗುರು ಎಂದು ಅಘೋರಿಗಳು ಪರಿಗಣಿಸುತ್ತಾರೆ. ಅಲ್ಲದೇ ಶಿವನೇ ಮೋಕ್ಷಕ್ಕೆ ದಾರಿ ಎಂದು ನಂಬುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಅಘೋರಿಗಳ ಜೀವನ:

ಅಘೋರಿಗಳು ಶಿವನನ್ನು ಮುಖ್ಯವಾಗಿ ಆರಾಧಿಸುತ್ತಾರೆ. ಅವರು ಕಾಳಿ ಮಾತೆಯನ್ನು ಪೂಜಿಸುತ್ತಾರೆ. ಜತೆಗೆ ಕಾಪಾಲಿಕ ಸಂಪ್ರದಾಯವನ್ನು ಅನುಸರಿಸುತ್ತಾರೆ. ಅಘೋರಿಗಳು ತಂತ್ರವನ್ನು ಅಭ್ಯಸಿಸುತ್ತಾರೆ, ಅದರ ಭಾಗವಾಗಿ ಮಾಂಸ ಮತ್ತು ಮದ್ಯವನ್ನು ಸೇವಿಸುತ್ತಾರೆ. ಇಡೀ ದೇಹಕ್ಕೆ ಬೂದಿ(ಭಸ್ಮ)ಯನ್ನು ಲೇಪಿಸಿಕೊಂಡಿರುತ್ತಾರೆ. ರುದ್ರಾಕ್ಷಿ ಮಾಲೆ ಮತ್ತು ಮಾನವನ ಮೂಳೆಯನ್ನು ಧರಿಸಿರುತ್ತಾರೆ. ಇವರು ಹೆಚ್ಚಾಗಿ ಸ್ಮಶಾನದಲ್ಲೇ ವಾಸವಾಗಿರುತ್ತಾರೆ. ಕುಂಭ ಮೇಳದಲ್ಲಿ ಮಾತ್ರ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಾರೆ.

 

ನಾಗಾ ಸಾಧು ಮತ್ತು ಅಘೋರಿಗಳ ಆಹಾರ ಕ್ರಮ:

ನಾಗಾ ಸಾಧುಗಳು ದಿನಕ್ಕೆ ಒಂದು ಬಾರಿ ಮಾತ್ರ ಊಟ ಸೇವಿಸುತ್ತಾರೆ. ಅವರು ಭಿಕ್ಷೆ ಬೇಡುವ ಮೂಲಕ ತಮ್ಮ ಆಹಾರವನ್ನು ಪಡೆಯುತ್ತಾರೆ. ಒಂದು ದಿನದಲ್ಲಿ ಅವರು ಕೇವಲ ಏಳು ಮನೆಗಳಿಂದಷ್ಟೇ ಭಿಕ್ಷೆ ಸಂಗ್ರಹಿಸುವ ಕಠಿಣ ನಿಯಮ ಪಾಲಿಸಬೇಕಾಗುತ್ತದೆ. ಒಂದು ವೇಳೆ ಅವರು ಆಹಾರ ಪಡೆಯುಲ್ಲಿ ವಿಫಲರಾದರೆ ಆ ದಿನ ಅವರು ಉಪವಾಸ ಇರಬೇಕಾಗುತ್ತದೆ. ಅಘೋರಿಗಳು ಮಾಂಸವನ್ನು ಸೇವಿಸುತ್ತಾರೆ. ಹಲವು ಅಘೋರಿಗಳು ಕಪ್ಪು ವಸ್ತ್ರವನ್ನು ಧರಿಸುತ್ತಾರೆ. ಇನ್ನುಳಿದವರು ನ*ಗ್ನರಾಗಿರುತ್ತಾರೆ.

Tags: #katilu durgaparameshwariDharmaMahakumbha Mela 2025protectors
ShareTweetSendShare
Join us on:

Related Posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 5, 2026
0

ದಿನ ಭವಿಷ್ಯ: 05-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಉದ್ಯೋಗದಲ್ಲಿನ ಒತ್ತಡವು ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ಮೇಲಧಿಕಾರಿಗಳ ಪ್ರಶಂಸೆ ಲಭಿಸಲಿದೆ. ಆರ್ಥಿಕವಾಗಿ ಪರಿಸ್ಥಿತಿ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 4, 2026
0

ದಿನ ಭವಿಷ್ಯ: 04-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿರಬಹುದು ಆದರೆ ನಿಮ್ಮ ಪರಿಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ....

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 3, 2026
0

ದಿನ ಭವಿಷ್ಯ: 03-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಬಹಳ ಉತ್ಸಾಹದಾಯಕ ದಿನವಾಗಿದೆ. ರಾಶ್ಯಾಧಿಪತಿ ಕುಜನು ಅನುಕೂಲಕರ ಸ್ಥಾನದಲ್ಲಿರುವುದರಿಂದ ನಿಮ್ಮ ಧೈರ್ಯ ಮತ್ತು ಪರಾಕ್ರಮ ಹೆಚ್ಚಾಗುತ್ತದೆ....

ಸಾಲದ ಮರುಪಾವತಿ ಮತ್ತು ಸಾಲದ ಮರಳಿಪಡೆಯಲು ಪರಿಹಾರ

ಸಾಲದ ಮರುಪಾವತಿ ಮತ್ತು ಸಾಲದ ಮರಳಿಪಡೆಯಲು ಪರಿಹಾರ

by admin
March 2, 2026
0

ಪ್ರತಿ ಮಂಗಳವಾರ ಈ ರೀತಿ ಆಂಜನೇಯನನ್ನು ಪೂಜಿಸಿದರೆ ನಮ್ಮ ಸಾಲವನ್ನು ಬಹುಬೇಗ ತೀರಿಸಬಹುದು. ಹಾಗೆಯೇ ನಮ್ಮಿಂದ ಪಡೆದ ಸಾಲದ ಮೊತ್ತವೂ ವಾಪಸ್ ಬರುತ್ತದೆ.   ಸಾಲದ ಮರುಪಾವತಿ...

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

by admin
March 2, 2026
0

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!   ಜ್ಯೋತಿಷ್ಯ ಶಾಸ್ತ್ರವು ಒಬ್ಬ ಮನುಷ್ಯನ ಹುಟ್ಟಿನಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram