ADVERTISEMENT
Sunday, September 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಗ್ಯಾರಂಟಿಯಿಂದಾಗಿ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ; ಶಾಸಕ ದರ್ಶನ್ ಪುಟ್ಟಣ್ಣಯ್ಯ

ಸರ್ಕಾರ ಗ್ಯಾರಂಟಿ ಯೋಜನೆಗಳೆ ಕಾರಣ

Author2 by Author2
September 11, 2024
in Hale Mysore, Politics, ರಾಜಕೀಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮಂಡ್ಯ: ಗ್ಯಾರಂಟಿಯಿಂದಾಗಿ ಅಭಿವೃದ್ಧಿಗೆ ಸರಿಯಾಗಿ ಅನುದಾನ ನೀಡುತ್ತಿಲ್ಲ ಎಂದು ಶಾಸಕ ದರ್ಶನ್ ಪುಟ್ಟಣಯ್ಯ ಆರೋಪಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವ ಊರಿಗೆ ಹೋದರೂ ಜನರು ರಸ್ತೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ನಮಗೆ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

Related posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

September 27, 2026
ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಸಂಭ್ರಮಕ್ಕೆ ಹಾಜರ್ ಹೊಣೆಗಾರಿಕೆಗೆ ಗೈರು: ಪ್ರಧಾನಿ ಮೋದಿಗೆ ಭಜನೆ ಕ್ಲಬ್ ಮೇಲೆ ಇರುವ ಪ್ರೀತಿ ಪ್ರಜಾಪ್ರಭುತ್ವದ ಮೇಲೇಕಿಲ್ಲ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ

September 27, 2026

ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳಿಂದ (Guarantee Scheme) ಇತರೆ ಅಭಿವೃದ್ಧಿ ಕೆಲಸಗಳಿಗೆ ಅನುದಾನಗಳು ಬರುತ್ತಿಲ್ಲ. ಹೀಗಾಗಿ ಸರ್ಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಪರಾಮರ್ಶೆ ಮಾಡಿ ಅಭಿವೃದ್ಧಿ ಯೋಜನೆಗಳಿಗೂ ಹಣ ಮೀಸಲಿಡಬೇಕು. ಜನರು ಒಂದು ವರ್ಷದಿಂದ ನೀವು ಏನೂ ಮಾಡಿಲ್ಲ ಎಂದು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ನಾವು ಜನರಿಂದ ಛೀಮಾರಿ ಹಾಕಿಸಿಕೊಳ್ಳುವಂತಾಗಿದೆ. ಹೀಗಾಗಿ ಅಭಿವೃದ್ಧಿಗೆ ಹಣ ಅವಶ್ಯಕತೆ ಇದೆ. ಸದ್ಯ ರಾಜ್ಯದ ಎಲ್ಲಾ ಆದಾಯದ ಮೂಲ ಗ್ಯಾರಂಟಿ ಯೋಜನೆಗಳಿವೆ ಹೋಗುತ್ತಿದೆ. ಹೀಗಾಗಿ ಸಮತೋಲನವಾಗಿ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಕ್ಕೆ ಅನುದಾನ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜನರಿಗೆ ಮೂಲಭೂತ ಸೌಕರ್ಯಗಳನ್ನು ನೀಡುವುದು ಸಹ ಅನಿವಾರ್ಯವಾಗಿದೆ. ಹೀಗಾಗಿ ಸರ್ಕಾರವು ತನ್ನ ಗ್ಯಾರಂಟಿ ಯೋಜನೆಗಳ ಕುರಿತು ಪರಾಮರ್ಶೆ ನಡೆಸಬೇಕಿದೆ.

Tags: #darshanputtannayya#guarrantyscheme#nodevolopmentsMandya
ShareTweetSendShare
Join us on:

Related Posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

by Shwetha
September 27, 2026
0

ನವದೆಹಲಿ: ದೆಹಲಿಯಲ್ಲಿ ನಡೆದ ಭಜನ್ ಕ್ಲಬ್ಬಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ ವಿಚಾರ ಈಗ ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ರಾಜಕೀಯ ಸಮರಕ್ಕೆ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಸಂಭ್ರಮಕ್ಕೆ ಹಾಜರ್ ಹೊಣೆಗಾರಿಕೆಗೆ ಗೈರು: ಪ್ರಧಾನಿ ಮೋದಿಗೆ ಭಜನೆ ಕ್ಲಬ್ ಮೇಲೆ ಇರುವ ಪ್ರೀತಿ ಪ್ರಜಾಪ್ರಭುತ್ವದ ಮೇಲೇಕಿಲ್ಲ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ

by Shwetha
September 27, 2026
0

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಪ್ರಧಾನಿಯವರ ಕಾರ್ಯವೈಖರಿ ಮತ್ತು ಹೊಣೆಗಾರಿಕೆಯನ್ನು ಅತ್ಯಂತ ಕಟುವಾದ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಹಿರಿಯ ಶಾಸಕರಿಂದಲೇ ಮತ್ತೆ ಭಾರಿ ಮುಜುಗರ ಎದುರಾಗಿದೆ. ಈ ಹಿಂದೆ ವಸತಿ ಇಲಾಖೆಯ ಅವ್ಯವಹಾರದ ಬಗ್ಗೆ ಧ್ವನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಿದ್ದರಾಮಯ್ಯ ನಮ್ಮ ಆರ್ಮಿ ಕ್ಯಾಪ್ಟನ್, 2028ಕ್ಕೆ ಡಿ ಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ: ಜಾರಕಿಹೊಳಿ ಸಿದ್ದರಾಮಯ್ಯ ದೋಸ್ತಿ ಭದ್ರ- ವದಂತಿಗಳಿಗೆ ಫುಲ್ ಸ್ಟಾಪ್ ಇಟ್ಟ ಸಾಹುಕಾರ್

by Shwetha
September 26, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ಸರಣಿ ವದಂತಿಗಳಿಗೆ ಮತ್ತು ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತೆರೆ ಎಳೆದಿದ್ದಾರೆ. ಮಾಜಿ ಮುಖ್ಯಮಂತ್ರಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಮಾರುಕಟ್ಟೆಯಲ್ಲಿ ಹಸ್ತಕ್ಕಿಂತ ಕಮಲವೇ ಶ್ರೀಮಂತ:ಕಾಂಗ್ರೆಸ್ ಇಡೀ ದೇಶಕ್ಕೆ ಮಾಡಿದ ಖರ್ಚಿಗಿಂತ ಬಂಗಾಳದ ಮೇಲೆ ಬಿಜೆಪಿ ಸುರಿದ ಹಣವೇ ಹೆಚ್ಚು

by Shwetha
September 26, 2026
0

ನವದೆಹಲಿ: ಚುನಾವಣಾ ರಾಜಕಾರಣದಲ್ಲಿ ಕೇವಲ ಸಿದ್ಧಾಂತ ಮತ್ತು ಭಾಷಣಗಳಷ್ಟೇ ಅಲ್ಲ, ಆರ್ಥಿಕ ಶಕ್ತಿಯೂ ಎಷ್ಟು ಪ್ರಬಲ ಪಾತ್ರ ವಹಿಸುತ್ತದೆ ಎನ್ನುವುದು ಈಗ ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಿರುವ ಅಂಕಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram