ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಶಾಸಕರ ವೇತನ, ಸಂಭಾವನೆ ಮತ್ತಷ್ಡು ಹೆಚ್ಚಳ

ಜಾರ್ಖಂಡ್ ನಲ್ಲಿ ವೇತನ ಹೆಚ್ಚಳ

Author2 by Author2
June 20, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಜಾರ್ಖಂಡ್ ನಲ್ಲಿ (Jharkhand) ಮುಖ್ಯಮಂತ್ರಿಗಳ ವೇತನ ಹಾಗೂ ಸಂಭಾವನೆಯನ್ನು ಶೇ. 25ರಷ್ಟು ಹಾಗೂ ಶಾಸಕರ ವೇತನವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ.

ಸಿಎಂ ಸಂಬಳದಲ್ಲಿ ಶೇ. 31ರಷ್ಟು ಹೆಚ್ಚಳ ಮಾಡಲಾಗಿದೆ. ಸದ್ಯದ ಹೊಸ ಪರಿಷ್ಕರಣೆಯಂತೆ ಮುಖ್ಯಮಂತ್ರಿಗಳ ಮೂಲ ವೇತನವನ್ನು ಸವಲತ್ತುಗಳು ಮತ್ತು ಭತ್ಯೆಗಳನ್ನು ಹೊರತುಪಡಿಸಿ ತಿಂಗಳಿಗೆ 80 ಸಾವಿರ ರೂ.ಗಳಿಂದ 1 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಮುಖ್ಯಮಂತ್ರಿಗಳ ಪ್ರದೇಶ ಭತ್ಯೆಯನ್ನು ಮಾಸಿಕ 80 ಸಾವಿರ ರೂ.ನಿಂದ 95 ಸಾವಿರ ರೂ.ಗೆ ಹಾಗೂ ರಿಫ್ರೆಶ್ಮೆಂಟ್ ಭತ್ಯೆಯನ್ನು 60 ಸಾವಿರ ರೂ.ನಿಂದ 70 ಸಾವಿರ ರೂ.ಗೆ ಹೆಚ್ಚಿಸಲಾಗಿದೆ.
ಸಂಪುಟ ಕೂಡ ಶಾಸಕರು, ಸಚಿವರು, ಸ್ಪೀಕರ್, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ ಮತ್ತು ವಿಧಾನಸಭೆಯ ಅಧಿಕಾರಿಗಳಿಗೆ ವೇತನ, ಭತ್ಯೆಗಳು ಮತ್ತು ಇತರ ಸವಲತ್ತುಗಳ ಹೆಚ್ಚಳಕ್ಕೆ ಅನುಮೋದನೆ ನೀಡಿದೆ ಎನ್ನಲಾಗಿದೆ.

Related posts

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

July 12, 2026
ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

July 11, 2026

ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಪ್ರಸ್ತಾವನೆಗೆ ಅನುಗುಣವಾಗಿ ಸಚಿವರ ವೇತನವನ್ನು 65,000 ರೂ.ನಿಂದ 85,000 ರೂ.ಗೆ ಮತ್ತು ಶಾಸಕರ ವೇತನವನ್ನು 40,000 ರೂ.ನಿಂದ 60,000 ರೂ.ಗೆ ಹೆಚ್ಚಿಸಲಾಗಿದೆ. ಸಿಎಂ ಅವರ ಭತ್ಯೆಯನ್ನು ರೂ. 80,000ದಿಂದ 95,000 ರೂ.ಗೆ ಹೆಚ್ಚಿಸಲಾಗಿದೆ.

ಜಾರ್ಖಂಡ್ ಸ್ಪೀಕರ್ ಮೂಲ ವೇತನವನ್ನು ಮಾಸಿಕ 78 ಸಾವಿರದಿಂದ 98 ಸಾವಿರಕ್ಕೆ, ಪ್ರತಿಪಕ್ಷ ನಾಯಕರ ಮೂಲ ವೇತನವನ್ನು 65 ಸಾವಿರದಿಂದ 85 ಸಾವಿರಕ್ಕೆ, ಮುಖ್ಯ ಸಚೇತಕರ ವೇತನವನ್ನು 55 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಿಸಲಾಗಿದೆ. ಶಾಸಕರ ಪ್ರದೇಶ ಭತ್ಯೆಯನ್ನು ಮಾಸಿಕ 65,000 ರೂ.ನಿಂದ 80,000 ರೂ.ಗಳಿಗೆ ಮತ್ತು ಅವರ ಉಪಹಾರ ಭತ್ಯೆಯನ್ನು ತಿಂಗಳಿಗೆ 30,000 ರೂ.ನಿಂದ 40,000 ರೂ.ಗೆ ಹೆಚ್ಚಿಸಿ, ಸಂಪುಟ ಒಪ್ಪಿಗೆ ಸೂಚಿಸಿದೆ.

Tags: Further increase in salary and remuneration of MLAs
ShareTweetSendShare
Join us on:

Related Posts

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

by Shwetha
July 12, 2026
0

ವಾಷಿಂಗ್ಟನ್: ತನ್ನ ವಿರುದ್ಧ ಹತ್ಯೆ ಅಥವಾ ಹತ್ಯೆಗೆ ಸಣ್ಣ ಪ್ರಯತ್ನ ನಡೆದರೂ ಇರಾನ್ ದೇಶವನ್ನು ಸಂಪೂರ್ಣವಾಗಿ ನಾಶಮಾಡಿ ಧ್ವಂಸಗೊಳಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ...

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

by Shwetha
July 11, 2026
0

ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ ಮತ್ತು ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಗಾನಕೋಗಿಲೆಯಾಗಿ ನೆಲೆಸಿದ್ದ ಎಸ್ ಜಾನಕಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ...

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

by Shwetha
July 11, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಅಮಾನುಷ ಗ್ಯಾಂಗ್‌ರೇಪ್ ಮತ್ತು ಕೊಲೆ ಪ್ರಕರಣದ ಮುಖ್ಯ ಆರೋಪಿ ಪ್ರಭಾಸ್ ಮೊಂಡಲ್ ಈಗ ಇತಿಹಾಸ....

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram