ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಗದಗ ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2025

Gadag Zilla Panchayat Recruitment 2025

Shwetha by Shwetha
January 11, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

Gadag Zilla Panchayat Recruitment 2025 : ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಸಂಸ್ಥೆಯ ಎನ್.ಆರ್.ಎಲ್.ಎಂ ಯೋಜನೆಯಡಿ ಗದಗ ಜಿಲ್ಲೆ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು

Related posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

February 11, 2026
To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026

ಇಲಾಖೆ ಹೆಸರು ಜಿಲ್ಲಾ ಪಂಚಾಯತ್ (ಗದಗ)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 13
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ – ಗದಗ

ಹುದ್ದೆಗಳ ವಿವರ

ಡಿಸ್ಟ್ರಿಕ್ಟ್ ಆಫೀಸ್ ಅಸಿಸ್ಟಂಟ್ 1
ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್ 4
ಬ್ಲಾಕ್ ಮ್ಯಾನೇಜರ್ ನಾನ್ ಫಾರ್ಮ ಲೈವೆಲಿಹೂಡ್ 1
ಕ್ಲಸ್ಟರ್ ಸೂಪರ್ವೈಸರ್ 2
ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್ 5

ವಿದ್ಯಾರ್ಹತೆ

ಡಿಸ್ಟ್ರಿಕ್ಟ್ ಆಫೀಸ್ ಅಸಿಸ್ಟಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿಯ ವಿದ್ಯಾರ್ಹತೆ ಹೊಂದಿರಬೇಕು.
ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್ ಹುದ್ದೆಗಳಿಗೆ ಅಭ್ಯರ್ಥಿಗಳು ಎಂ.ಎಸ್ಸಿ (ಅಗ್ರಿ), ಬಿ.ಎಸ್ಸಿ (ಅಗ್ರಿ), ಯಾವುದೇ ಸ್ನಾತಕೋತ್ತರ ಪದವಿವಿದ್ಯಾರ್ಹತೆ ಹೊಂದಿರಬೇಕು.
ಬ್ಲಾಕ್ ಮ್ಯಾನೇಜರ್ ನಾನ್ ಫಾರ್ಮ ಲೈವೆಲಿಹೂಡ್ ಹುದ್ದೆಗಳಿಗೆ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ

ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯಸ್ಸಿನ ಮೀತಿ ನಿಗದಿಪಡಿಸಲಾಗಿದೆ.

ಅನುಭವ : ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 2-5 ವರ್ಷ ಅನುಭವ ಹೊಂದಿರಬೇಕು.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 06 ಜನವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಜನವರಿ 2025

Website Link : https://jobsksrlps.karnataka.gov.in/

ShareTweetSendShare
Join us on:

Related Posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

by admin
February 11, 2026
0

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು...

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram