ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇಸ್ರೇಲ್‌ ಮೇಲೆ ಹಮಾಸ್‌ ನಡೆಸುತ್ತಿರುವ ದಾಳಿ ಖಂಡಿಸಿದ ಭಾರತ

Namratha Rao by Namratha Rao
May 18, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಇಸ್ರೇಲ್‌ ಮೇಲೆ ಹಮಾಸ್‌ ನಡೆಸುತ್ತಿರುವ ದಾಳಿ ಖಂಡಿಸಿದ ಭಾರತ

ಇಸ್ರೇಲ್ ನ ಗಾಜಾಪಟ್ಟಿಯಲ್ಲಿ ಎಲ್ಲಿ ನೋಡಿದ್ರು ಹೆಣಗಳ ರಾಶಿ , ಹಿಂಸಾತ್ಮಕ ವಾತಾವರಣ ನಿರ್ಮಾಣವಾಗಿದೆ.. ಇಸ್ರೇಲ್ ಮೇಲೆ ಹಮಾಸ್ ನಡೆಸುತ್ತಿರುವ ದಾಳಿಗೆ ಅಲ್ಲಿನ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ.  ಹಮಾಸ್ ಉಗ್ರರ ವಿರುದ್ಧ ಮುಗಿಬಿದ್ದಿರುವ ಇಸ್ರೇಲ್ ಸೇನೆ ಸೋಮವಾರವೂ ಗಾಜಾ ಪಟ್ಟಿಯ ಮೇಲೆ ಬಾಂಬ್ ದಾಳಿ ಮುಂದುವರಿಸಿವೆ.

Related posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

March 26, 2026
ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

March 26, 2026

ಉಗ್ರ ಸಂಘಟನೆಯ 9 ಕಮಾಂಡರ್ಗಳು ಅಡಗಿದ್ದ ಸುರಂಗಗಳನ್ನು ಗುರಿಯಾಗಿರಿಸಿ ದಾಳಿ ನಡೆಸಲಾಗಿದೆ. ಇಸ್ರೇಲ್ ಸೇನೆ ಹೇಳಿಕೊಂಡ ಪ್ರಕಾರ 15 ಕಿ. ಮೀ. ಉದ್ದದ ರಹಸ್ಯ ಸುರಂಗವನ್ನು ನಾಶಗೊಳಿಸಲಾಗಿದೆ. ಕಳೆದ ಸೋಮವಾರ ಆರಂಭವಾಗಿರುವ ವೈಮಾನಿಕ ದಾಳಿಯಲ್ಲಿ ಇದುವರೆಗೆ 55 ಮಕ್ಕಳು, 33 ಮಹಿಳೆಯರೂ ಸೇರಿದಂತೆ 200ಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದಾರೆ. 1,230ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಗಾಜಾ ಸಿಟಿಗೆ 3 ದಿನಗಳಿಂದ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಮತ್ತೊಂದೆಡೆ ದಕ್ಷಿಣ ಇಸ್ರೇಲ್ ನ ಬೀರ್ಶೆಬಾ ನಗರದ ಮೇಲೆ ಹಮಾಸ್ ಉಗ್ರರು ರಾಕೆಟ್ ದಾಳಿ ನಡೆಸಿದ ವೇಳೆ, ಸ್ಥಳೀಯ ಕ್ರಿಕೆಟ್ ಕ್ಲಬ್ ಭಾರತೀಯ ಸಂಶೋಧಕರನ್ನು ರಕ್ಷಿಸಿದೆ. ಕ್ರಿಕೆಟ್ ಕ್ಲಬ್ ಹೊಂದಿರುವ ನೆಲಮಾಳಿಗೆಯಲ್ಲಿ ಸಂಶೋಧಕರು ಮತ್ತು ಸ್ಥಳೀಯರಿಗೆ ರಕ್ಷಣೆ ನೀಡಲಾಗಿದೆ.

ಇನ್ನೂ  ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ರಾಯಭಾರಿ ಟಿ.ಎಸ್‌.ತಿರುಮೂರ್ತಿ, ಇಸ್ರೇಲ್‌ ಮೇಲೆ ಹಮಾಸ್‌ ನಡೆಸುತ್ತಿರುವ ದಾಳಿ ಖಂಡಿಸಿದ್ದಾರೆ. ಕೇರಳದ ಸೌಮ್ಯಾ ಸಂತೋಷ್‌ ಸೇರಿದಂತೆ ಹಲವರ ಜೀವಹಾನಿ ಒಪ್ಪತಕ್ಕದ್ದಲ್ಲ ಎಂದಿದ್ದಾರೆ. ಭಾರತ ಪ್ಯಾಲೆಸ್ತೀನ್‌ ವಿಚಾರಕ್ಕೆ ಮಾತ್ರ ಬೆಂಬಲ ನೀಡುತ್ತದೆ. 2 ಪ್ರತ್ಯೇಕ ರಾಷ್ಟ್ರಗಳ ರಚನೆ ಕೂಡ ಭಾರತಕ್ಕೆ ಸ್ವೀಕಾರಾರ್ಹ ಎಂದಿದ್ದಾರೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: gajacityhamasindiaisrealUnited Nations
ShareTweetSendShare
Join us on:

Related Posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

by Shwetha
March 26, 2026
0

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಚೋದನಕಾರಿ ಭಾಷಣದ ಆರೋಪದಡಿ ಪ್ರಕರಣ ದಾಖಲಾಗಿದೆ. ಮದ್ದೂರು ನಗರದ ಪೊಲೀಸ್ ಠಾಣೆಯಲ್ಲಿ...

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

by Shwetha
March 26, 2026
0

ಶ್ರೀರಾಮನವಮಿ ಹಬ್ಬದ ಹಿನ್ನೆಲೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಹತ್ವದ ಸೂಚನೆ ಹೊರಡಿಸಿದೆ. ಮಾ.27ರಂದು ಬೆಂಗಳೂರು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದಿನ ಎಲ್ಲಾ...

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ  ಸಿಎಂ ಸಿದ್ದರಾಮಯ್ಯ ಗುಡುಗು

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಬುಧವಾರ ನಡೆದ ಬಜೆಟ್ ಮೇಲಿನ ಚರ್ಚೆಯು ಧಾರ್ಮಿಕ ನಂಬಿಕೆಗಳು, ರಾಹುಕಾಲ ಮತ್ತು ವೈಯಕ್ತಿಕ ಆಹಾರ ಪದ್ಧತಿಗಳ ಕುರಿತಾದ ಬಿಸಿಬಿಸಿ ಹಾಗೂ ಸ್ವಾರಸ್ಯಕರ ವಾಗ್ವಾದಕ್ಕೆ...

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

by Shwetha
March 26, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿರುವಾಗಲೇ ತೆರೆಮರೆಯಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿವೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷವನ್ನು ತಣ್ಣಗಾಗಿಸಲು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 26, 2026
0

ದಿನ ಭವಿಷ್ಯ: 26-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಒತ್ತಡವಿದ್ದರೂ ಅದನ್ನು ನಿಭಾಯಿಸುವ ಶಕ್ತಿ ನಿಮಗೆ ದೊರೆಯುತ್ತದೆ. ಮೇಲಧಿಕಾರಿಗಳೊಂದಿಗೆ ಮಾತನಾಡುವಾಗ ತಾಳ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram