ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಂಬಿದ ಭಕ್ತರನ್ನು ಕೈ ಬಿಡದ ಮಂಜುನಾಥೇಶ್ವರನ ಅನುಗ್ರಹ ಈ 3 ರಾಶಿಗೆ ಉದ್ಯೋಗ ಪ್ರಾಪ್ತಿ,ಗಜಕೇಸರಿಯೋಗದಿಂದ ಧನಲಾಭ

Shwetha by Shwetha
January 6, 2021
in Newsbeat, Saaksha Special, ಎಸ್ ಸ್ಪೆಷಲ್, ಜ್ಯೋತಿಷ್ಯ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ನಂಬಿದ ಭಕ್ತರನ್ನು ಕೈ ಬಿಡದ ಮಂಜುನಾಥೇಶ್ವರನ ಅನುಗ್ರಹ ಈ 3 ರಾಶಿಗೆ ಉದ್ಯೋಗ ಪ್ರಾಪ್ತಿ,ಗಜಕೇಸರಿಯೋಗದಿಂದ ಧನಲಾಭ

ಮೇಷ ರಾಶಿ  ನಿಮ್ಮ ಕೆಲಸಗಳಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು ನಿಮ್ಮ ದೀರ್ಘಕಾಲದ ಪ್ರಯತ್ನಗಳು ಇಂದು ಫಲಿತಾಂಶವನ್ನು ತರುತ್ತದೆ ಮತ್ತು ನಿಮ್ಮ ಎಲ್ಲಾ ಆಶಯಗಳು ಕೂಡ ಇಂದು ನೆರವೇರುತ್ತವೆ ಇಂದು ನಿಮ್ಮ ಆರ್ಥಿಕ ಸ್ಥಿತಿಯು ಚೆನ್ನಾಗಿರುತ್ತದೆ ಸಾಲದ ಹಣವನ್ನು ಮರಳಿ ಪಡೆಯುವ ಎಲ್ಲಾ ಸಂಭವವಿದೆ ನಿಮ್ಮ ಮನೆಯ ಸದಸ್ಯರಲ್ಲಿ ಒಂದಷ್ಟು ಕಹಿ ಭಾವ ಉಂಟಾಗಬಹುದು ಅಂತಹ ಪರಿಸ್ಥಿತಿಯಲ್ಲಿ ನೀವು ಕೋಪಗೊಳ್ಳಬೇಡಿ ಮುತ್ತು ಸಂಗತಿಯ ಅನಗತ್ಯ ಮಾತು ನಿಮಗೆ ಸಮಸ್ಯೆ ಉಂಟಾಗುತ್ತದೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ವೃಷಭ ರಾಶಿ 
ನೀವು ಇಂದು ಕೆಲಸಕ್ಕಾಗಿ ಸಂದರ್ಶನಕ್ಕೆ ಹೋಗುತ್ತಿದ್ದರೆ ಪೂರ್ವ ಸಿದ್ಧತೆಯನ್ನು ಮಾಡಿಕೊಂಡು ಹೋಗಿ ಯಾಕೆಂದರೆ ಇಂದು ನಿಮಗೆ ದೃಷ್ಟಿ ದಿನವಾಗಿರುತ್ತದೆ ಹಿಂದಿನ ಯಶಸ್ಸು ಪಡೆಯುವ ಎಲ್ಲಾ ಸಾಧ್ಯತೆಗಳು ಇವೆ ನೀವು ಈಗಾಗಲೇ ಉದ್ಯೋಗದಲ್ಲಿದ್ದರೆ ಲಾಭಗಳಿಸುವ ಯೋಗವಿದೆ ಸಾರಿಗೆ ಸಂಬಂಧಿಸಿದ ವ್ಯವಹಾರದಲ್ಲಿ ಇರುವವರು ಲಾಭ ಗಳಿಸುವಿರಿ ಕುಟುಂಬ ಜೀವನ ಸಹ ಸಂತೋಷದಿಂದಿರು ತ್ತದೆ ಮನೆಯವರೊಂದಿಗೆ ನಿಮ್ಮ ಬಾಂಧವ್ಯ ಹೆಚ್ಚಾಗುತ್ತದೆ ಪೋಷಕರ ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ.

ಮಿಥುನ ರಾಶಿ
ನಿಮ್ಮ ಸದಸ್ಯರೊಡನೆ ವ್ಯವಹಾರದಲ್ಲಿ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ ನಿಮ್ಮ ಪೋಷಕರ ಆರೋಗ್ಯವು ಇಂದು ಉತ್ತಮವಾಗಿರುತ್ತದೆ ಜೊತೆಗೆ ನೀವು ಅವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಇಂದು ನಿಮ್ಮ ಮನೆಗೆ ಅತಿಥಿಗಳ ಆಗಮನ ವಾಗಬಹುದು ಇದರಿಂದ ನಿಮ್ಮ ಮನೆಯಲ್ಲಿ ಹಬ್ಬದ ವಾತಾವರಣ ಇರುತ್ತದೆ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರಿಗೆ ಇಂದು ಹೊಸ ಜವಾಬ್ದಾರಿಗಳು ಬೀಳಲಿವೆ ಇದರಿಂದ ಚಿಂತೆ ಬೀಳಬೇಡಿ ನಿಮ್ಮ ಕೆಲಸವನ್ನು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿ.

ಕಟಕ ರಾಶಿ
ನಿಮ್ಮ ಕುಟುಂಬ ಜೀವನ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಇಂದು ನೀವು ನಿಮ್ಮ ಕುಟುಂಬದ ಜೊತೆಗೆ ಕಾಲವನ್ನು ಕಳೆಯಲು ಹೆಚ್ಚಿನ ಅವಕಾಶ ಸಿಗುತ್ತದೆ ಹಿಂದಿ ನಮಗೆ ಹೆಚ್ಚಿನ ಖರ್ಚುಗಳು ಸಹ ಆಗುತ್ತದೆ ನಿಮಗಿಷ್ಟ ಇಲ್ಲದಿದ್ದರೂ ಸಹ ಹೆಚ್ಚು ಖರ್ಚುಗಳು ಸಂಭವಿಸುತ್ತದೆ ನಿಮ್ಮ ಆರೋಗ್ಯದ ಕಡೆ ನೋಡಿದರೆ ನಿಮ್ಮ ಕಣ್ಣುಗಳಿಗೆ ಸಂಬಂಧಿಸಿದ ಕಾಯಿಲೆಗಳು ಸಂಭವಿಸಬಹುದು ಇಂದು ನೀವು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಇದು ಉತ್ತಮ ಸಮಯವಾಗಿದೆ ನಿಮ್ಮ ಪೋಷಕರಿಂದ ಸಂಪೂರ್ಣ ಬೆಂಬಲ ಇಂದು ನಿಮಗೆ ಸಿಗುತ್ತದೆ.

ಸಿಂಹ ರಾಶಿ
ಇಂದು ನಿಮ್ಮ ಮೊದಲನೇ ಭಾಗದಲಮಂಜುನಾಥೇ್ಚಿನ ಕೆಲಸಗಳು ಬರವುದು ಸಾಧ್ಯವಾದಷ್ಟು ಪ್ರಮುಖ ಕೆಲಸಗಳನ್ನು ಮುಗಿಸಲು ಪ್ರಯತ್ನಿಸಿ ಏಕೆಂದರೆ ನಿಮಗೆ ಬೇರೆ ಕೆಲಸಕ್ಕೆ ಸಮಯ ಬೇಕಾಗಿರುತ್ತದೆ ಮತ್ತು ನೀವು ಇಂದು ಬೇರೆಯವರಿಗೆ ಸಹಾಯಕ್ಕೆ ಮುಂದಾಗುವಿರಿ ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ ಮತ್ತು ನಿಮ್ಮ ಮನಸ್ಸಿಗೂ ನೆಮ್ಮದಿ ಸಿಗುತ್ತದೆ ಇಂದು ನೀವು ಒಂಟಿತನವನ್ನು ಅನುಭವಿಸಬಹುದು ಮನೆಯ ಸದಸ್ಯರ ವರ್ತನೆಯಿಂದ ನಿಮಗೆ ಸರಿ ಎನಿಸಿದ ಇರಬಹುದು ಹಾಗೂ ನೀವು ನಿಮ್ಮ ಮನಸ್ಸನ್ನು ಶಾಂತಿಯಿಂದ ಇಟ್ಟುಕೊಳ್ಳುವುದು ಉತ್ತಮ.

ಕನ್ಯಾ ರಾಶಿ 
ನಿಮ್ಮ ತಂದೆ ಮತ್ತು ಹಿರಿಯರ ಆಶೀರ್ವಾದದಿಂದ ನೀವು ಪ್ರತಿಷ್ಠೆ ಮತ್ತು ಪ್ರಯೋಜನವನ್ನು ಪಡೆಯಲಿದ್ದೀರಿ ವೃತ್ತಿ ಕ್ಷೇತ್ರದ ಬಗ್ಗೆ ಮಾತನಾಡಲು ಬಯಸಿದರೆ ಕೆಲಸದ ಒತ್ತಡವು ಜಾಸ್ತಿಯಾಗಿರುತ್ತದೆ ನಿಮ್ಮ ವೆಚ್ಚವೂ ಕೂಡ ಅಧಿಕವಾಗಿರುತ್ತದೆ ಚಾಲನೆ ಮಾಡುವ ಸಂದರ್ಭದಲ್ಲಿ ವಿಶೇಷವಾದ ಗಮನವನ್ನು ಹರಿಸಿ ಅಪಾಯಕಾರಿ ಕೆಲಸದಲ್ಲಿ ನಿರ್ಲಕ್ಷ ವಹಿಸಬೇಡಿ ಕಂಪನಿಯಲ್ಲಿ ಕೆಲಸ ಮಾಡುವವರಿಗೆ ಆರಂಭದಲ್ಲಿ ಶುಭವಾಗಲಿದೆ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರಿಗೆ ತಮ್ಮ ಮೇಲಧಿಕಾರಿಗಳಿಂದ ಸಂಪೂರ್ಣ ಬೆಂಬಲ ದೊರೆಯಲಿದೆ.

ತುಲಾ ರಾಶಿ

ಇಂದು ನಿಮ್ಮ ವೈವಾಹಿಕ ಜೀವನದಲ್ಲಿ ಪ್ರಣಯದ ಮನಸ್ಥಿತಿಯಲ್ಲಿ ಇರುತ್ತೀರಿ ಸಂಗಾತಿಯಿಂದ ಸಂಪೂರ್ಣವಾದ ಬೆಂಬಲವನ್ನು ಪಡೆಯುತ್ತೀರಿ ಅದು ನಿಮಗೆ ಸಂತೋಷವನ್ನು ಇನ್ನಷ್ಟು ಹೆಚ್ಚು ಮಾಡುತ್ತದೆ ಮತ್ತು ಕಚೇರಿಯಲ್ಲಿ ಸಹೋದ್ಯೋಗಿಗಳನ್ನು ಟೀಕಿಸುವುದನ್ನು ತಪ್ಪಿಸಿ ವ್ಯಾಪಾರಸ್ಥರು ಮತ್ತು ಪಾಲುದಾರರಿಂದ ಕೆಲವು ದೊಡ್ಡ ಲಾಭಗಳನ್ನು ಗಳಿಸುವ ಸಾಧ್ಯತೆ ಇದೆ ಕೆಲಸದ ಬಗ್ಗೆ ಹಿರಿಯರು ನೀಡುವ ಸಲಹೆಗಳು ನಿಮಗೆ ತುಂಬಾ ಉಪಯೋಗಕಾರಿ ಆಗುತ್ತದೆ ಹಣದ ವಿಷಯದಲ್ಲಿ ಈ ದಿನ ಸಾಮಾನ್ಯವಾಗಿರುತ್ತದೆ ಹಾಗಾಗಿ ಖರ್ಚನ್ನು ಆದಷ್ಟು ತಡೆಯಿರಿ ಆರೋಗ್ಯ ದೃಷ್ಟಿಯಿಂದ ಈ ದಿನ ಚೆನ್ನಾಗಿರುತ್ತದೆ ದೈಹಿಕವಾಗಿ ಮತ್ತು ಮಾನಸಿಕವಾಗಿ ನೀವು ಬಲಶಾಲಿ ಆಗಿರುತ್ತೀರಿ ಶಿವನ ಆರಾಧನೆ ಮಾಡುವುದರಿಂದ ನಿಮಗೆ ಎಲ್ಲವೂ ಒಳ್ಳೆಯದಾಗುತ್ತದೆ.

ವೃಶ್ಚಿಕ ರಾಶಿ
ಇಂದಿನ ದಿನ ನಿಮಗೆ ಉತ್ತಮವಾಗಿರುತ್ತದೆ ಮತ್ತು ಮಧ್ಯಾಹ್ನದ ಹೊತ್ತಿಗೆ ಒಂದು ಒಳ್ಳೆಯ ಸುದ್ದಿಯನ್ನು ಕೇಳುವಿರಿ ಅದರಿಂದ ನಿಮ್ಮ ಮನಸ್ಸಿಗೆ ತುಂಬಾ ಸಂತೋಷವಾಗುತ್ತದೆ ವ್ಯವಹಾರದಲ್ಲಿ ಲಾಭದ ಸ್ಥಾನವು ಕೂಡ ಉತ್ತಮವಾಗಿರುತ್ತದೆ ಉತ್ತಮ ಚಿಂತಕರು ಮತ್ತು ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ ಇದೆ ನಿಮ್ಮ ಸಂಗಾತಿಯ ಎದುರಿಗೆ ನಿಮ್ಮ ಭಾವನೆಗಳನ್ನು ಮುಕ್ತವಾಗಿ ಹೇಳುವಿರಿ ಮತ್ತು ನಿಮ್ಮ ಜವಾಬ್ದಾರಿಗಳು ಇಂದು ಹೆಚ್ಚಾಗಬಹುದು.

ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:8548998564

ಧನಸು ರಾಶಿ
ವ್ಯವಹಾರಸ್ಥರು ಆರ್ಥಿಕ ನಿರ್ಧಾರಗಳನ್ನು ಆತುರವಾಗಿ ತೆಗೆದುಕೊಳ್ಳಬೇಡಿ ನೀವು ಯಾವುದೇ ದೊಡ್ಡ ಹೂಡಿಕೆಗಳಿಗೆ ಮುಂದಾದರೆ ಅನುಭವಿಗಳ ಸಲಹೆಯನ್ನು ಪಡೆಯಬೇಕು ಮತ್ತು ಕಚೇರಿಯಲ್ಲಿ ಕೆಲಸ ನಿರ್ವಹಿಸುವ ವ್ಯಕ್ತಿಗಳು ತಮ್ಮ ಮೇಲಧಿಕಾರಿಗಳ ಜೊತೆಗೆ ಸರಿಯಾಗಿ ವರ್ತಿಸಬೇಕು ನಿಮ್ಮದೇ ಆದ ಆತ್ಮವಿಶ್ವಾಸವೂ ನಿಮ್ಮನ್ನು ಸಮಸ್ಯೆಗೆ ನೂಕುತ್ತದೆ ನಿಮ್ಮ ವೈವಾಹಿಕ ಜೀವನದ ಕಡೆ ನೋಡುವುದಾದರೆ ನಿಮ್ಮ ಸಂಗಾತಿಯ ಜತೆ ಉತ್ತಮ ಬಾಂಧವ್ಯ ಇರುತ್ತದೆ ಆದರೆ ನಿಮ್ಮ ಕಠಿಣ ವರ್ತನೆ ನಿಮ್ಮ ಪ್ರೀತಿಯ ಮೇಲೆ ನಕಾರಾತ್ಮಕ ಶಕ್ತಿಯನ್ನು ಬೀರುತ್ತದೆ ಆದ್ದರಿಂದ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿ.

ಮಕರ ರಾಶಿ
ಉದ್ಯೋಗ ಸ್ಥಳದಲ್ಲಿ ಪ್ರತಿಕೂಲ ವ್ಯವಸ್ಥೆ ಎದುರಾಗುವುದು ಸಹೋದ್ಯೋಗಿಗಳು ಮತ್ತು ಮೇಲಾಧಿಕಾರಿಯ ಜೊತೆಗೆ ವಾದಮಾಡುವುದನ್ನು ತಪ್ಪಿಸಿ ಇದು ನಿಮ್ಮ ಕೆಲಸ ಮೇಲೆ ಪರಿಣಾಮ ಬೀರಬಹುದು ವ್ಯವಹಾರಸ್ಥರು ಇಂದು ಇದ್ದಕ್ಕಿದ್ದಂತೆ ದೊಡ್ಡ ಲಾಭವನ್ನು ನಿರೀಕ್ಷಿಸಬಹುದು ನೀವು ಬಹಳ ದಿನಗಳಿಂದ ದೊಡ್ಡ ವ್ಯವಹಾರವನ್ನು ಮಾಡಲು ಬಯಸುತ್ತಿದ್ದರು ಅದಕ್ಕೆ ಇಂದು ಸೂಕ್ತ ಸಮಯವಾಗಿದೆ ಇಂದು ನೀವು ಅವ್ಯವಹಾರವನ್ನು ಪ್ರಾರಂಭ ಮಾಡಿದರೆ ಭವಿಷ್ಯದಲ್ಲಿ ಬೇಗನೆ ಬೆಳೆಯಬಹುದು ಕುಟುಂಬದ ಸದಸ್ಯರೊಡನೆ ಇಂದು ಆನಂದದಿಂದ ಕಳೆಯುವುದು.

ಕುಂಭ ರಾಶಿ
ಇಂದು ನಿಮ್ಮ ಮನಸ್ಸಿನಲ್ಲಿರುವ ವಿಷಯವು ನಿಮ್ಮನ್ನು ಅತಿಯಾಗಿ ಕಾಡಬಹುದು ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ವಿವಾದಗಳು ಸೃಷ್ಟಿಯಾಗಬಹುದು ಅನೇಕ ಸ್ನೇಹಿತರನ್ನು ಇಂದು ಭೇಟಿಯಾಗುವ ಸಾಧ್ಯತೆ ಇದೆ ಹಾಗೂ ಹಣದ ವಿಷಯದ ಬಗ್ಗೆ ಒಂದಿಷ್ಟು ಕಾಳಜಿವಹಿಸಿ ವಿಶೇಷವಾಗಿ ಈ ಸಮಯದಲ್ಲಿ ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಿ ಶಿವನ ಆರಾಧನೆಯನ್ನು ಮಾಡಿ ಇಂದು ಬರುವಂತಹ ಎಲ್ಲಾ ಕಷ್ಟಗಳು ನಿವಾರಣೆಯಾಗುವುದು.

ಮೀನ ರಾಶಿ
ಇಂದು ನಿಮಗೆ ಉತ್ತಮ ವ್ಯಕ್ತಿಗಳ ಜೊತೆಗೆ ಒಡನಾಟ ಇರುವುದು ಇದು ನಿಮ್ಮ ವ್ಯಾಪಾರ ಅಭಿವೃದ್ಧಿಯಾಗಲು ಸಹಕಾರಿಯಾಗಲಿದೆ ದೊಡ್ಡ ಲಾಭದ ಭರವಸೆಯೂ ಸಾರ್ಥಕವಾಗಲಿದೆ ಪ್ರೀತಿ ಪಾತ್ರರಿಂದ ಒಳ್ಳೆಯ ಸುದ್ದಿ ಕೇಳಿ ಬರಲಿದೆ ಉದ್ಯೋಗಿಗಳಿಗೆ ಇಂದು ಮೇಲಾಧಿಕಾರಿಗಳಿಂದ ಒಂದಷ್ಟು ಕೋಪ-ತಾಪ ಕೇಳಿಬರಲಿದೆ ದನ ಬರುವುದರಲ್ಲಿ ಒಂದಷ್ಟು ಏರುಪೇರು ಕಂಡು ಬರಲಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ದಕ್ಷಿಣಕನ್ನಡ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: #astrology
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram