ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ನ್ಯೂಸ್ ಬೀಟ್

ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ಎಂಟ್ರಿ ಕೊಟ್ಟ ಗಜರಾಜ!

ಹಾಸನ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
February 19, 2024
in ನ್ಯೂಸ್ ಬೀಟ್, Malenadu Karnataka, ಮಲೆನಾಡು ಕರ್ನಾಟಕ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜನರು ಕೈಯಲ್ಲಿ ಜೀವ ಹಿಡಿದು ಬದುಕು ಸಾಗಿಸುವಂತಾಗಿದೆ.

ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದೊಳಗೆ ಬೆಳ್ಳಂಬೆಳಿಗ್ಗೆ ಒಂಟಿ ಸಲಗ ಎಂಟ್ರಿಕೊಟ್ಟಿದ್ದು, ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಒಂಟಿ ಸಲಗ ಗ್ರಾಮದೊಳಗೆ ಹಾದು ಕಾಫಿತೋಟದತ್ತ ಹೋಗಿದೆ. ಕಾಡಾನೆ ಹೋಗುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಜನರು ಆತಂಕಗೊಂಡಿದ್ದಾರೆ.

Related posts

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

February 7, 2026
ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

January 7, 2026

ಹೀಗಾಗಿ ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರು ಭಯಪಡುತ್ತಿದ್ದಾರೆ. ಸ್ಥಳೀಯರು ಹೊಲ, ಗದ್ದೆ, ಕಾಫಿ ತೋಟಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಯಾವುದೇ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದು, ಕಾಡಿಗಟ್ಟುವಂತೆ ಆಗ್ರಹಿಸಿದ್ದಾರೆ.

Tags: Gajaraja entered the village early in the morning!
ShareTweetSendShare
Join us on:

Related Posts

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

by admin
February 7, 2026
0

*ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್*   • *ಪ್ಯಾಟ್ ಕಮ್ಮಿನ್ಸ್ ಲಿಂಕ್ಡ್ ಹೈಡ್ರೇಶನ್ ಬ್ರಾಂಡ್ ಪೇಸ್(PACE) ಭಾರತೀಯ ಮಾರುಕಟ್ಟೆಗೆ ಬರಲಿದೆ* •...

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

by admin
January 7, 2026
0

• ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ • ದಾರ್ಶನಿಕ ತತ್ವಗಳನ್ನು ಪ್ರಾಯೋಗಿಕವಾಗಿ ಅನುಭವಿಸುವ ವಿಶಿಷ್ಟ ಅವಕಾಶ • ತಜ್ಞರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಸಂವಾದಾತ್ಮಕ ಮಾದರಿಗಳ ಸಿದ್ಧತೆ...

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

A Young Girl Smoking in train AC Coach, video viral

ರೈಲಿನ ಎಸಿ ಕೋಚ್‌ನಲ್ಲಿ ಸಿಗರೇಟ್‌ ಸೇದಿದ ಯುವತಿ: ವಿಡಿಯೋ ವೈರಲ್‌

by Saaksha Editor
September 16, 2025
0

ರೈಲಿನಲ್ಲಿ ಧೂಮಪಾನ ಮತ್ತು ಮಧ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ. ಆದರೂ ಕೂಡ ಓರ್ವ ಯುವತಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಓರ್ವ ಯುವತಿ ಸಿಗರೇಟ್ ಸೇದುತ್ತಿರುವ ವಿಡಿಯೋ ಸಮಾಜಿಕ...

ಏಷ್ಯಾ ಕಪ್ 2025 ವೇಳಾಪಟ್ಟಿ ಪ್ರಕಟ –  ಸೆಪ್ಟೆಂಬರ್ 14ರಂದು ಭಾರತ vs ಪಾಕಿಸ್ತಾನ

ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ

by Shwetha
August 17, 2025
0

ಕೊಡಗು ಜಿಲ್ಲೆಯ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್‌ನಲ್ಲಿ ನಿರ್ಮಾಣವಾಗಬೇಕಿದ್ದ ಗ್ಲಾಸ್ ಬ್ರಿಡ್ಜ್ ಯೋಜನೆಯನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿದ ಶಾಸಕ ಮಂಥರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram