ADVERTISEMENT
Wednesday, October 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Galipata 2 : ಗಾಳಿಪಟ 2 ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕು ಭಾರೀ ಮೊತ್ತಕ್ಕೆ ಸೇಲ್…!!!

Namratha Rao by Namratha Rao
February 1, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Galipata 2 : ಗಾಳಿಪಟ 2 ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕು ಭಾರೀ ಮೊತ್ತಕ್ಕೆ ಸೇಲ್…!!!

2008 ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಗಿದ್ದ ಸ್ಯಾಂಡಲ್ ಸಿನಿಮಾ ಗಾಳಿಪಟ… ಈ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ , ದೂದ್ ಪೇಡ ನಟ ದಿಗಂತ್ , ಸಿಂಗರ್ ರಾಜೇಶ್ ಕೃಷ್ಣ ನಟಿಸಿ , ಯೋಗರಾಜ್ ಭಟ್ ಆಕ್ಷನ್ ಕಟ್ ಹೇಳಿದ್ದರು.. ಇವರ ಕಾಂಬಿನೇಷನ್ ಹೊಸ ಸೆನ್ಷೇಷನ್ ಸೃಷ್ಟಿ ಮಾಡಿತ್ತು..  ಇದೀಗ ಯೋಗರಾಜ್ ಭಟ್ , ಗೋಲ್ಡನ್ ಗಣೇಶ್ , ದಿಗಂತ್ ಕಾಂಬಿನೇಷಬನಲ್ಲೇ ಗಾಳಿಪಟ 2 ಸಿನಿಮಾ ಕೂಡ ಬರುತ್ತಿದೆ.. ಈಗಾಗಲೇ ಶೂಟಿಂಗ್ ಮುಗಿದಿದ್ದು ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.. ಇದೀಗ ಗಾಳಿಪಟ-2 ಚಿತ್ರದ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕನ್ನು ಜೀ ಕನ್ನಡ ಮತ್ತು ಜೀ5 ಭಾರೀ ಮೊತ್ತಕ್ಕೆ ಖರೀದಿಸಿವೆ ಎನ್ನಲಾಗಿದೆ.

Related posts

instamart-sale-2026-iphone-17-pro-macbook-samsung-offers

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ, ಮ್ಯಾಕ್‌ಬುಕ್, ಸ್ಯಾಮ್ಸಂಗ್‌ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

October 14, 2026
bengaluru-airport-dasara-celebrations-2026

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ವಾರ ಪೂರ್ತಿ ನಡೆಯಲಿದೆ ಕಲೆ, ಸಂಸ್ಕೃತಿಯ ಅನಾವರಣ

October 14, 2026

Galipata 2 , satelite and ott rights sold out – saakshatv

Mahesh Babu : ಸರ್ಕಾರು ವಾರಿ ಪಾಟ ಹೊಸ ರಿಲೀಸ್ ಡೇಟ್ ಘೋಷಣೆ…!!!

ಈ ವಿಷಯವನ್ನು ಗಾಳಿಪಟ-2 ನಿರ್ಮಾಪಕ ರಮೇಶ್ ರೆಡ್ಡಿ ಅವರೇ ಖಚಿತ ಪಡಿಸಿದ್ದಾರೆ. ಆನಂದ್ ಆಡಿಯೊಗೆ ಮಾರಾಟವಾದ ಸಂಗೀತದ ಹಕ್ಕುಗಳು ಸೇರಿದಂತೆ ಚಿತ್ರವು 8 ಕೋಟಿ ರೂಪಾಯಿಗೂ ಹೆಚ್ಚು ಪ್ರೀ-ರಿಲೀಸ್ ವಹಿವಾಟು ಮಾಡಿದೆ ಎಂದು ಕೂಡ ಹೇಳಲಾಗಿದೆ.
ಗಣೇಶ್ ಮತ್ತು ದಿಗಂತ್ ಜೊತೆಗೆ ಹಿರಿಯ ನಟ ಅನಂತ್ ನಾಗ್, ನಿರ್ದೇಶಕ-ನಟ ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್ ಮತ್ತು ಶರ್ಮಿಳಾ ಮಾಂಡ್ರೆ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿದ್ದಾರೆ.
ಅರ್ಜುನ್ ಜನ್ಯ ಅವರ ಸಂಗೀತ ಮತ್ತು ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಗಾಳಿಪಟ 2 ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಅಧಿಕೃತ ರಿಲೀಸ್ ದಿನಾಂಕ ಬಹಿರಂಗವಾಗುವ ನಿರೀಕ್ಷೆಯಿದೆ..

Tags: #saakshatvcinibazaarGalipata 2Sandalwood
ShareTweetSendShare
Join us on:

Related Posts

instamart-sale-2026-iphone-17-pro-macbook-samsung-offers

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ, ಮ್ಯಾಕ್‌ಬುಕ್, ಸ್ಯಾಮ್ಸಂಗ್‌ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by admin
October 14, 2026
0

ಹಬ್ಬದ ಸೀಸನ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಅಥವಾ ಇಯರ್‌ಬಡ್ಸ್ ಖರೀದಿಸುವ ಪ್ಲಾನ್‌ನಲ್ಲಿದ್ದೀರಾ? ಹಾಗಾದರೆ ನಿಮಗೊಂದು ಸಿಹಿಸುದ್ದಿ. ಪ್ರಸಿದ್ಧ ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್ 'ಇನ್‌ಸ್ಟಾಮಾರ್ಟ್' ತನ್ನ ವರ್ಷದ ಅತಿದೊಡ್ಡ...

bengaluru-airport-dasara-celebrations-2026

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ವಾರ ಪೂರ್ತಿ ನಡೆಯಲಿದೆ ಕಲೆ, ಸಂಸ್ಕೃತಿಯ ಅನಾವರಣ

by admin
October 14, 2026
0

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕರ್ನಾಟಕದ ಹೆಮ್ಮೆಯ ನಾಡಹಬ್ಬ ದಸರಾವನ್ನು ಅಕ್ಟೋಬರ್ 12ರಿಂದ 17ರವರೆಗೆ ವಾರಪೂರ್ತಿ ಸಾಂಸ್ಕೃತಿಕ ಸಂಭ್ರಮದೊಂದಿಗೆ ಆಚರಿಸಲು ಸಜ್ಜಾಗಿದೆ. ಬೆಂಗಳೂರಿನ ಹೆಬ್ಬಾಗಿಲಾಗಿರುವ ನಿಲ್ದಾಣವು,...

ai-dating-india-survey-aisle-dating-app

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ! ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

by admin
October 14, 2026
0

ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಡೇಟಿಂಗ್ ಮಾಡೋದು ಅಷ್ಟೇನೂ ಸುಲಭವಲ್ಲ. ಒಂದು ತಪ್ಪು ಮೆಸೇಜ್ ಕಳುಹಿಸಿದರೂ ಬ್ರೇಕಪ್ ಗ್ಯಾರಂಟಿ. ಹೀಗಾಗಿ ಭಾರತದ ಸಿಂಗಲ್ಸ್, ಪ್ರೀತಿಯಲ್ಲಿ ಎಡವಟ್ಟಾಗದಂತೆ ತಡೆಯಲು...

jiopc-price-subscription-plans-india-jio-cloud-computer

ಜಿಯೋಪಿಸಿ ಈಗ ಎಲ್ಲರ ಕೈಗೆಟುಕುವ ರೀತಿಯಲ್ಲಿ ಲಭ್ಯ; ಕಂಪ್ಯೂಂಟಿಂಗ್ ಲೋಕದಲ್ಲಿ ಸಂಚಲನ

by admin
October 14, 2026
0

ಮುಂಬೈ,  ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಸುಧಾರಿತ ಕಂಪ್ಯೂಟಿಂಗ್ ಅನ್ನು ಹೆಚ್ಚು ಸುಲಭವಾಗಿ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ಜಿಯೋಪಿಸಿ (JioPC) ಮೂಲಕ ಜಿಯೋ ಇನ್ನಷ್ಟು...

jio-ai-glasses-upi-payments-live-translation-cricket-commentary-imc-2026

ಜಿಯೋ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಗ್ಲಾಸ್‌ಗಳಲ್ಲಿ ನೇರ ಕ್ರಿಕೆಟ್ ವೀಕ್ಷಕ ವಿವರಣೆ

by admin
October 14, 2026
0

ನೋಡಿ, ಮಾತನಾಡಿ, ಪಾವತಿಸಿ! ಜಿಯೋ ಎಐ ಗ್ಲಾಸ್‌ಗಳಿಂದ ನಿಮ್ಮ ಯುಪಿಐ ಪಾವತಿ ನವದೆಹಲಿ,  ನಿಮ್ಮ ಫೋನ್ ಹೊರ ತೆಗೆಯದೆಯೇ ಅಂಗಡಿಯಲ್ಲಿ ಪಾವತಿ ಮಾಡಲು ಸಾಧ್ಯವಾದರೆ ಹೇಗಿರುತ್ತದೆ? ಕ್ಯೂಆರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram