ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Gandhadagudi : ‘ಗಂಧದ ಗುಡಿ’ ಟಿಕೆಟ್ ದರ ಇಳಿಕೆ –   ಸಿಹಿ ಸುದ್ದಿ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್….

ಗಂಧದ ಗುಡಿ ಚಿತ್ರವನ್ನ ರಾಜ್ಯಾದ್ಯಂತ ಪ್ರತಿಯೊಬ್ಬರೂ ಸಿನಿಮಾ ವೀಕ್ಷಣೆ ಮಾಡಲಿ ಹಾಗೂ ಪರಿಸರ ಜಾಗೃತಿ ಅಳವಡಿಸಿಕೊಳ್ಳಲಿ ಅನ್ನೋ ಕಾರಣಕ್ಕೆ ಟಿಕೆಟ್ ದರದಲ್ಲಿ ಭಾರೀ ರಿಯಾಯಿತಿ ನೀಡಿಲಾಗಿದೆ. ಈ ಕುರಿತು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಪ್ರಕಟಣೆಯನ್ನೇ ಹೊರಡಿಸಿದ್ದಾರೆ. 

Naveen Kumar B C by Naveen Kumar B C
November 7, 2022
in Newsbeat, Cinema, ಮನರಂಜನೆ
Gandhada gudi
Share on FacebookShare on TwitterShare on WhatsappShare on Telegram

Gandhadagudi : ‘ಗಂಧದ ಗುಡಿ’ ಟಿಕೆಟ್ ದರ ಇಳಿಕೆ –   ಸಿಹಿ ಸುದ್ದಿ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್….

 

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್  ಅವರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಬಿಡುಗಡೆಯಾಗಿ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ.  ಕರ್ನಾಟಕದ ವನ್ಯ ಸಂಪತ್ತನ್ನ ಅದ್ಭುತವಾಗಿ ಸೆರೆಹಿಡಿದು ಕನ್ನಡಿಗರಿಗೆ ತೋರಿಸಿರುವ  ಈ ಪ್ರಯತ್ನವನ್ನ ಅನೇಕ ಸ್ಟಾರ್ ಗಳು ಮೆಚ್ಚಿಕೊಂಡಿದ್ದಾರೆ.

ಇಂಥಹ ಚಿತ್ರವನ್ನ ರಾಜ್ಯಾದ್ಯಂತ ಪ್ರತಿಯೊಬ್ಬರೂ ಸಿನಿಮಾ ವೀಕ್ಷಣೆ ಮಾಡಲಿ ಹಾಗೂ ಪರಿಸರ ಜಾಗೃತಿ ಅಳವಡಿಸಿಕೊಳ್ಳಲಿ ಅನ್ನೋ ಕಾರಣಕ್ಕೆ ಟಿಕೆಟ್ ದರದಲ್ಲಿ ಭಾರೀ ರಿಯಾಯಿತಿ ನೀಡಿಲಾಗಿದೆ. ಈ ಕುರಿತು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಪ್ರಕಟಣೆಯನ್ನೇ ಹೊರಡಿಸಿದ್ದಾರೆ.

“ಗಂಧದಗುಡಿ ಅಪ್ಪು ರವರ ಒಂದು ಕನಸು ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ. ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು, ಅದರಲ್ಲೂ ಮಕ್ಕಳು ನೋಡಬೇಕು ಎಂಬುದಾಗಿದೆ. ಈ ಸಲುವಾಗಿ ನಾನು ಹಾಗೂ ಚಿತ್ರ ತಂಡ ಎಲ್ಲರೊಡನೆ ಚರ್ಚಿಸಿ ವಿತರಕರ ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಚಿತ್ರ `ಗಂಧದಗುಡಿ’ಯನ್ನು ನವೆಂಬರ್ 7 ರಿಂದ 10ರ ವರೆಗೆ ಸಿಂಗಲ್ ಸ್ಕ್ರೀನ್ ಥೀಯೇಟರ್ ಗಳಲ್ಲಿ 756 ರೂ.ಗಳಿಗೆ ಹಾಗೂ ಮಲ್ಟಿಪ್ಲೆಕ್ಸ್‌ ಗಳಲ್ಲಿ 112 ರೂ.ಗಳಿಗೆ ಕರ್ನಾಟಕ ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿ ಯನ್ನು ತೋರಿಸೋಣ” ಎಂದು ಕರೆ ಕೊಟ್ಟಿದ್ದಾರೆ.

Gandhadagudi ticket price reduced – Ashwini Puneeth Rajkumar

Tags: ashwini puneeth rajkumargandhadagudi
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram