ಗಾಂಧಿ ಜಯಂತಿ : ಶೌಚಾಲಯ ಸ್ವಚ್ಛಗೊಳಿಸಿದ ಸಿ.ಟಿ.ರವಿ

1 min read
Gandhi Jayanti saaksha tv

ಗಾಂಧಿ ಜಯಂತಿ : ಶೌಚಾಲಯ ಸ್ವಚ್ಛಗೊಳಿಸಿದ ಸಿ.ಟಿ.ರವಿ Gandhi Jayanti saaksha tv

ಚಿಕ್ಕಮಗಳೂರು : ಇಂದು ಮಹಾತ್ಮ ಗಾಂಧೀಜಿಯ 152ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪೊರಕೆ ಹಿಡಿದು ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಾರೆ.

ಗಾಂಧಿ ಜಯಂತಿ ಅಂಗವಾಗಿ ಇಂದು ಚಿಕ್ಕಮಗಳೂರು ನಗರದ ರಾಮನಹಳ್ಳಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Gandhi Jayanti saaksha tv

ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿ.ಟಿ.ರವಿ ಶೌಚಾಲಯವನ್ನು ಸ್ವಚ್ಛಗೊಳಿಸಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd