gandhiji
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮರಿ ಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾಗೆ ಬಲಿ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಸುಮಾರು 66 ವರ್ಷದ ಸತೀಶ್ ಧುಪೆಲಿಯಾ ಅವರು ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಅವರು ಸತೀಶ್ ಧುಪೆಲಿಯಾ ಅವರ ಸಾವಿನ ಸುದ್ದಿಯನ್ನ ಖಚಿತಪಡಿಸಿದ್ದಾರೆ.
ಧುಪೆಲಿಯಾ ಅವರು ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಕೊರೊನಾ ಸೋಂಕು ತಗುಲಿದ್ದು ದೃಢವಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ತೀವ್ರ ಚಳಿ.. ಕೊರೊನಾ 2ನೇ ಅಲೆ..ವಾಯುಮಾಲಿನ್ಯಕ್ಕೆ ದೆಹಲಿ ತತ್ತರ..!
gandhiji
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








