ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ganesha chaturthi: ಇದೇ ಮೊದಲ ಭಾರಿಗೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ…

ಹುಬ್ಬಳ್ಳಿ-ಧಾರವಾಡದ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನಲೆಯಲ್ಲಿ  ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

Naveen Kumar B C by Naveen Kumar B C
August 31, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಇದೇ ಮೊದಲ ಭಾರಿಗೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ…

ಹುಬ್ಬಳ್ಳಿ-ಧಾರವಾಡದ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನಲೆಯಲ್ಲಿ  ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

ಈದ್ಗಾ ಮೈದಾನದಲ್ಲಿ ಧಾರ್ಮಿಕ ಕ್ರಿಯೆಗಳಿಗೆ ಅನುಮತಿಯನ್ನು ಪ್ರಶ್ನಿಸಿ ಅಂಜುಮಾನ್ ಮುಸ್ಲಿಂ ಕಮಿಟಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಗಣೇಶೋತ್ವವ ಆಚರಣೆಗೆ ಅನುಮತಿ ನೀಡಿದೆ. ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಅಂಜುಮಾನ್ ಮುಸ್ಲಿಂ ಕಮಿಟಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

Related posts

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

May 30, 2026
ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

May 30, 2026

ಇದೇ ಮೊದಲ ಬಾರಿಗೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುತ್ತಿದ್ದು, 1,500 ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಬೆನ್ನಲ್ಲೇ ಪೊಲೀಸ್‌ ಕಮಿಷನರ್‌ ಲಾಭೂರಾಮ್‌ ಸ್ಥಳಕ್ಕೆ ಧಾವಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಿದ್ದಾರೆ.

ಧಾರವಾಡದಲ್ಲಿ ಪರಿಸ್ಥಿತಿ ಸಂಪೂರ್ಣ ಶಾಂತಿಯುತವಾಗಿದ್ದು, ಗಣೇಶ ಹಬ್ಬಕ್ಕೆ ವಿಸ್ತೃತ ವ್ಯವಸ್ಥೆ ಮಾಡಲಾಗಿದೆ. ನಾವು ಇತರ ಭದ್ರತಾ ಸಿಬ್ಬಂದಿಯೊಂದಿಗೆ 1 ಕ್ಷಿಪ್ರ ಕಾರ್ಯಪಡೆಯನ್ನು ನಿಯೋಜಿಸಿದ್ದೇವೆ. ಎಂದು ಲಾಭು ರಾಮ್, ಸಿಪಿ ಹುಬ್ಬಳ್ಳಿ-ಧಾರವಾಡದ ನಗರ ಪೊಲೀಸ್ ಆಯುಕ್ತ ಲಾಬು ರಾಮ್ ತಿಳಿಸಿದ್ದಾರೆ.

Tags: Eidgah MaidanGanesha prathishtapane
ShareTweetSendShare
Join us on:

Related Posts

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

by Shwetha
May 30, 2026
0

ರಾಜ್ಯ ರಾಜಕಾರಣದಲ್ಲಿ ಇದೀಗ ನೂತನ ಸಚಿವ ಸಂಪುಟ ರಚನೆಯದ್ದೇ ಬಹುದೊಡ್ಡ ಸದ್ದು. ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ಹಾಗೂ ಭಾರೀ ಕಸರತ್ತುಗಳು ತೆರೆಮರೆಯಲ್ಲಿ ನಡೆಯುತ್ತಿವೆ....

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

ಹೈಕಮಾಂಡ್ ಅಂಗಳದಲ್ಲಿ ಡಿಕೆಶಿ ಮೌನಂ ಶಕ್ತಿ ಲಕ್ಷಣ : ಸಿಎಂ ಕುರ್ಚಿ ಚರ್ಚೆ ನಡುವೆ ಮಂದಹಾಸದ ಮರ್ಮವೇನು

ದೆಹಲಿಯಲ್ಲಿ ಡಿಕೆಶಿ-ಸಿದ್ದರಾಮಯ್ಯ ಮಹತ್ವದ ಚರ್ಚೆ.. ಇಂದು ಶಾಸಕಾಂಗ ಸಭೆ ಫಿಕ್ಸ್

by Shwetha
May 30, 2026
0

ಕರ್ನಾಟಕ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಮಹತ್ವದ ಭೇಟಿ ಸಾಕಷ್ಟು...

ಸನಾತನ ಧರ್ಮ ಅಂದ್ರೆ ಏನು ಗೊತ್ತಾ? ಉದಯನಿಧಿ ಸ್ಟಾಲಿನ್ ಗೆ ಪಾಠ ಮಾಡಿದ ನಟ ಅರ್ಜುನ್ ಸರ್ಜಾ

ಸನಾತನ ಧರ್ಮ ಅಂದ್ರೆ ಏನು ಗೊತ್ತಾ? ಉದಯನಿಧಿ ಸ್ಟಾಲಿನ್ ಗೆ ಪಾಠ ಮಾಡಿದ ನಟ ಅರ್ಜುನ್ ಸರ್ಜಾ

by Shwetha
May 30, 2026
0

ತಮಿಳುನಾಡಿನ ರಾಜಕೀಯ ಅಂಗಳದಲ್ಲಿ ಸನಾತನ ಧರ್ಮದ ಕುರಿತಾದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡುತ್ತಿರುವ ಸರಣಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram