ಬೆಂಗಳೂರು ಗ್ಯಾಂಗ್ ರೇಪ್ ಕೇಸ್ : ಯುವತಿ ವಿಚಾರಣೆ – ಡಿಸಿಪಿ ಶರಣಪ್ಪ
ಬೆಂಗಳೂರು ಗ್ಯಾಂಗ್ ರೇಪ್ ಕೇಸ್ ಸಂಬಂಧವಾಗಿ ಪೂರ್ವ ವಿಭಾಗ ಡಿಸಿಪಿ ಶರಣಪ್ಪ ಅವರು ಹೇಳಿಕೆ ನೀಡಿದ್ದಾರೆ. ಯುವತಿಯನ್ನು ಕರೆತಂದು ವಿಚಾರಣೆ ಮಾಡಲಾಗುತ್ತಿದೆ. ವಿಡಿಯೋದಲ್ಲಿರುವ ಆರೋಪಿಗಳ ಬಂಧನವಾಗಿದೆ. ಎಲ್ಲಾ ಅಕ್ರಮವಾಗಿ ಬಾಂಗ್ಲಾ ದೇಶದಿಂದ ಬೆಂಗಳೂರಿಗೆ ಬಂದಿದ್ದರು. ಆರೋಪಿಗಳ ವಿಚಾರಣೆ ನಡೆಯುತ್ತಿದೆ. ತನಿಖಾ ಹಂತದಲ್ಲಿ ಹೆಚ್ಚು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಆರೋಪಿಗಳಿಗೆ ಯುವತಿಯರು ಸಾಥ್ ನೀಡಿದ್ದರು ಎನ್ನಲಾಗಿದ್ದು, ಇಬ್ಬರು ಯುವತಿಯರು ಸೇರಿದಂತೆ 6ಜನರನ್ನು ವಶಕ್ಕೆ ಪಡೆದಿರುವ ರಾಮಮೂರ್ತಿನಗರ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.