ತಾಯಿಯಿಲ್ಲದ ಅಪ್ರಾಪ್ತೆ ಮೇಲೆ ಮೃಗೀಯ ವರ್ತನೆ : ಸಾಮೂಹಿಕ ಅತ್ಯಾಚಾರ..!
ಚಿಕ್ಕಮಗಳೂರು: ತಾಯಿಯನ್ನ ಕಳೆದುಕೊಂಡು ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ 15 ವರ್ಷದ ಅಪ್ರಾಪ್ತೆ ಮೇಲೆ 30 ಜನ ಕಾಮುಕರು ಅತ್ಯಾಚಾರವೆಸಗಿರುವ ಕ್ರೂರ ಘಟನೆ ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ನಡೆದಿದೆ.
ಕಾಂಗ್ರೆಸ್ ಬಿಟ್ಟೋರು ಮುಂದೆ ಪಶ್ಚಾತ್ತಾಪ ಪಡ್ತಾರೆ : ಹೆಚ್ ಕೆ ಪಾಟೀಲ್
2020ರ 2020ರಿಂದ ಬಾಲಕಿಯನ್ನು ಬ್ಲಾಕ್ ಮೇಲ್ ಮಾಡಿ ನಿರಂತರ ಅತ್ಯಾಚಾರ ಮಾಡಲಾಗಿದೆ. ಬಾಲಕಿಯನ್ನು ಅತ್ಯಾಚಾರ ಮಾಡಿ, ವಿಡಿಯೋ ಮಾಡಿಟ್ಟುಕೊಂಡಿದ್ದ ವ್ಯಕ್ತಿ, ಬಾಲಕಿಗೆ ಅತ್ಯಾಚಾರದ ವಿಡಿಯೋ ತೋರಿಸಿ, ಬ್ಲಾಕ್ ಮೇಲ್ ಮಾಡಿ, ನಿರಂತರವಾಗಿ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದೆ ನೀಚ ತಂದೆ
ಅಷ್ಟೇ ಅಲ್ಲ ಈ ನೀಚ ತನ್ನ ಸ್ನೇಹಿತರು, ಪರಿಚಿತರಿಂದಲೂ ಬಾಲಕಿಯ ಮೇಲೆ ಅತ್ಯಾಚಾರವೆಸಗುತ್ತಿದ್ದ ಎನ್ನಲಾಗಿದೆ. ಸದ್ಯ ಚಿಕ್ಕಮ್ಮ ಸೇರಿದಂತೆ ಹದಿನಾಲ್ಕು ಮಂದಿ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಈಗಾಗಲೇ ಬಾಲಕಿಯ ಚಿಕ್ಕಮ್ಮ ಸೇರಿದಂತೆ 8 ಮಂದಿಯ ಬಂಧನವಾಗಿದೆ. ಬಾಲಕಿಗೆ ಚಿಕ್ಕಮಗಳೂರಿನ ಸಾಂತ್ವಾನ ಕೇಂದ್ರದಲ್ಲಿ ಆಶ್ರಯ ಕೊಡಿಸಲಾಗಿದೆ.
ಕನ್ನಡದಲ್ಲಿ ಪ್ರಸಾರ ಪ್ರಾರಂಭಿಸಿದ ನ್ಯಾಷನಲ್ ಜಿಯೋಗ್ರಾಫಿಕ್ ಚಾನೆಲ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








