17 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
ಕೇರಳ: ಕೇರಳದ ಮಲಪ್ಪುರಂನಲ್ಲಿ 17 ವರ್ಷದ ಅಪ್ರಾಪ್ತ ಹುಡುಗಿಯ ಮೇಲೆ ಆಕೆಯ ಸಂಬಂಧಿಕರು ಸೇರಿದಂತೆ ಹಲವರು ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಅತ್ಯಚಾರವೆಸಗಿರುವುದಾಗಿ ಆಕೆ ಆರೋಪ ಮಾಡಿದ್ದಾಳೆ.
ವಾಟ್ಸಾಪ್ ಕಲರ್ ಅಲ್ಲ.. ನಿಮ್ಮ ಕಲರ್ ಚೇಂಜ್ ಆಗ್ಬಿಡುತ್ತೆ ಹುಷಾರ್..!
ತಾಯಿ ಮತ್ತು ಸೋದರ ಮಾವನ ಜೊತೆಗಿದ್ದ ಹುಡುಗಿಯ ಮೇಲೆ ಸೋದರ ಮಾವ ಹಲವು ಬಾರಿ ಮಾನಭಂಗ ಎಸಗಿದ್ದಾನೆ. ಮನೆಬಿಟ್ಟು ಚೈಲ್ಡ್ ಹೋಮ್ ಗೆ ಬಂದ ಹುಡುಗಿ ಬಳಿಕ ಅಲ್ಲಿಂದ ನಾಪತ್ತೆಯಾಗಿದ್ದಳು. ಆ ವೇಳೆ ಆಕೆಯ ಮೇಲೆ ಹಲವು ಮಂದಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.
ಬಳಿಕ ಆಕೆಯನ್ನು ನಿರ್ಭಯ ಕೇಂದ್ರಕ್ಕೆ ಕರೆತರಲಾಗಿದ್ದು, ಅಲ್ಲಿ ಕೌನ್ಸಲಿಂಗ್ ವೇಳೆ ಆಕೆ ಈ ಆಘಾತಕಾರಿ ವಿಚಾರವನ್ನು ತಿಳಿಸಿದ್ದಾಳೆ. ಈ ಬಗ್ಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು 20 ಮಂದಿಯನ್ನು ಬಂಧಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel