ನದಿಯಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಚಾರ..!

1 min read

ನದಿಯಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಚಾರ..!

ಒಡಿಶಾ: ಇತ್ತೀಚೆಗೆ ಉತ್ತರ ಪ್ರದೇಶ, ಬಿಹಾರ, ಹರಿಯಾಣ, ಛತ್ತೀಸ್ ಗಢದಲ್ಲಿ ಅತ್ಯಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಇದೀಗ ಒಡಿಶಾದಲ್ಲೂ ಇಂತಹದ್ದೇ ಹೀನ ಕೃತ್ಯ ಬೆಳಕಿಗೆ ಬಂದಿದೆ.  ಮಕರ ಸಂಕ್ರಾಂತಿಯ ಹಬ್ಬದಂದು ನನದಿಯಲ್ಲಿ ಸ್ನಾನ ಮಾಡ್ತಿದ್ದ 19 ವರ್ಷದ ಯುವತಿಯನ್ನ ಎಳೆದೊಯ್ದ ಇಬ್ಬರು ಕಿಡಿಗೇಡಿಗಳು ಆಕೆಯ ಮೇಲೆ ಅತ್ಯಚಾರವೆಸಗಿರುವ ಘಟನೆ ಒಡಿಸಾದಲ್ಲಿ ನಡೆದಿದೆ. ಯುವತಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಹಿಂಬಾಲಿಸಿದ ಬಂದ ವ್ಯಕ್ತಿಗಳು ಆಕೆಯನ್ನು ಏಕಾಂತ ಸ್ಥಳಕ್ಕೆ ಎಳೆದುಕೊಂಡು ಹೋಗಿ ಮಾನಭಂಗ ಮಾಡಿದ್ದಾರೆ. ಈ ಬಗ್ಗೆ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಕಾಮಪಿಶಾಚಿಗಳ ಅಟ್ಟಹಾಸಕ್ಕೆ ಬಲಿಯಾದಳು 16 ವರ್ಷದ ಅಪ್ರಾಪ್ತೆ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd