ಹಗಲಲ್ಲೂ ಹುಡುಗಿಯರಿಗೆ ಸೇಫ್ಟಿ ಇಲ್ಲಾ… ಕಾಮುಕರಿಗೆ ಕಾನೂನಿನ ಭಯ ಇಲ್ಲಾ…!
ಹರಿಯಾಣ: ಕಾಲೇಜಿಗೆ ತೆರಳುತ್ತಿದ್ದ ಯುವತಿಯೊಬ್ಬಳ್ಳನ್ನ ಅಪಹರಿಸಿ ಇಬ್ಬರು ದುಷ್ಕರ್ಮಿಗಳು ಸಾಮೂಹಿಕ ಅತ್ಯಚಾರವೆಸಗಿದ್ದಾರೆ. ಇಂತಹದೊಂದು ಘಟನೆ ಹರಿಯಾಣದ ಹಿಸಾರ್ ಪಟ್ಟಣದಲ್ಲಿ ನಡೆದಿದೆ. ಯುವತಿಯನ್ನ ಎಳೆದೊಯ್ದು ಆಟೋರಿಕ್ಷಾದಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಈ ವಿಷಯದಲ್ಲಿ ನ್ಯಾಯಯುತ ತನಿಖೆ ನಡೆಸಬೇಕೆಂದು ಕೋರಿ ಅಧ್ಯಕ್ಷೆ ಎಂ.ಎಸ್. ರೇಖಾ ಶರ್ಮಾ ಅವರು ಹರಿಯಾಣ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ತನಿಖೆಯ ಸಮಯದಲ್ಲಿ ಬಾಲಕಿಯ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕೋರಿದ್ದಾರೆ.
ಪ್ರಪಂಚದ ಅತ್ಯಂತ ವಿಚಿತ್ರ, ಅಸಹ್ಯ ಆಹಾರಗಳು ( ಭಾಗ -1)
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








