ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Prayagraj flood – ಪ್ರಯಾಗ್ ರಾಜ್ ಬೀದಿ ಬೀದಿಯಲ್ಲಿ ಕಂಡು ಬಂದ ಮೊಸಳೆ….

ಉತ್ತರ ಪ್ರದೇಶದ ಕಾನ್ಪುರ, ಪ್ರಯಾಗ್‌ರಾಜ್ ಮತ್ತು ವಾರಣಾಸಿಯಲ್ಲಿ ಗಂಗಾ-ಯಮುನಾ ನದಿಗಳು ಉಕ್ಕಿ ಹರಿಯುತ್ತಿವೆ. ಶನಿವಾರ ಬೆಳಿಗ್ಗೆ  ಗಂಗಾನದಿ  ಪಕ್ಕದ ಸಲೋರಿ ಪ್ರದೇಶದಲ್ಲಿ ಮೊಸಳೆಯೊಂದು ರಸ್ತೆಗೆ ಬಂದಿತ್ತು.  10 ರಿಂದ 12 ಅಡಿ ಎತ್ತರದ ಮೊಸಳೆ ನೋಡಿ ಭಯಭೀತರಾದ ಜನ ಛಾವಣೆ ಮೇಲೆ ಹತ್ತಿದ್ದಾರೆ. 

Naveen Kumar B C by Naveen Kumar B C
August 27, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಗಂಗಾ ಪ್ರವಾಹ – ಪ್ರಯಾಗ್ ರಾಜ್ ಬೀದಿ ಬೀದಿಯಲ್ಲಿ ಕಂಡು ಬಂದ ಮೊಸಳೆ….

ಉತ್ತರ ಭಾರತದಲ್ಲಿ ಸುರಿದ ಭಾರಿ ಮಳೆಯಿಂದ ನದಿಗಳೆಲ್ಲ ತುಂಬಿ ಹರಿಯುತ್ತಿವೆ. ಉತ್ತರ ಪ್ರದೇಶದ ಕಾನ್ಪುರ, ಪ್ರಯಾಗ್‌ರಾಜ್ ಮತ್ತು ವಾರಣಾಸಿಯಲ್ಲಿ ಗಂಗಾ-ಯಮುನಾ ನದಿಗಳು ಉಕ್ಕಿ ಹರಿಯುತ್ತಿವೆ.  ಪ್ರಯಾಗ್ ರಾಜ್ ನಲ್ಲಿ ಗಂಗಾ ಯಮುನಾ ನದಿಗಳು ಅಪಾಯದ ಮಟ್ಟವನ್ನ ಮಿರಿ ಹರಿಯುತ್ತಿವೆ.

ಶನಿವಾರ ಬೆಳಿಗ್ಗೆ  ಗಂಗಾನದಿ  ಪಕ್ಕದ ಸಲೋರಿ ಪ್ರದೇಶದಲ್ಲಿ ಮೊಸಳೆಯೊಂದು ರಸ್ತೆಗೆ ಬಂದಿತ್ತು.  10 ರಿಂದ 12 ಅಡಿ ಎತ್ತರದ ಮೊಸಳೆ ನೋಡಿ ಭಯಭೀತರಾದ ಜನ ಛಾವಣೆ ಮೇಲೆ ಹತ್ತಿದ್ದಾರೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026
5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

June 18, 2026

ಅಕ್ಕ ಪಕ್ಕದ ಮನೆಯವರೆಲ್ಲರೂ  ಬಾಗಿಲುಗಳನ್ನ ಮುಚ್ಚಿಕೊಂಡು ಕೂಡಲೇ ಪೊಲೀಸ್ ಇಲಾಖೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.  ಅರಣ್ಯ ಇಲಾಖೆ  ಮೊಸಳೆ ಹಿಡಿಯಲು ಹರಸಾಹಸ ಪಟ್ಟಿದ್ದಾರೆ.  ಕೊನೆಗೂ ಮೊಸಳೆ ಹಿಡಿದು ಗಂಗಾ ನದಿಗೆ ಬಿಡುವಷ್ಟರಲ್ಲಿ ಅರಣ್ಯ ಇಲಾಖೆ ಹೈರಾಣಾಗಿದೆ.

Wtf!😱
Due to the flood, these crocodiles have come down on the streets of Prayagraj Salori.🫂🥲🐊🐊 pic.twitter.com/dmH2UcfDim

— Vedant OutWorld (@vedantoutworld) August 27, 2022

ವಾರಣಾಸಿಯಲ್ಲಿ ಗಂಗಾನದಿ ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿದೆ. ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳು ನೀರಿನಲ್ಲಿ ಮುಳುಗಿವೆ. ಇದೀಗ ಬೀದಿಗಳಲ್ಲಿ ಶವಸಂಸ್ಕಾರ ನಡೆಯುತ್ತಿರುವುದರಿಂದ ಶವ ಸಂಸ್ಕಾರಕ್ಕೆ ಸಾಕಷ್ಟು ಸಮಯ ಹಿಡಿಯುತ್ತಿದೆ.

 

ಕಾನ್ಪುರದಲ್ಲೂ ಯಮುನಾ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಘಟಂಪುರ ತಹಸೀಲ್ ಮೂಲಕ ಹಾದು ಹೋಗುವ ಯಮುನಾ ನದಿಯ ನೀರು ಹಲವು ಗ್ರಾಮಗಳನ್ನು ಪ್ರವೇಶಿಸಿದೆ. ಯಮುನಾ ನದಿಯ ಅಬ್ಬರದಿಂದಾಗಿ ಕಾನ್ಪುರ ಬಂದಾ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

Tags: Ganga floodskashiPrayagraj
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

by Shwetha
June 18, 2026
0

ನೀಟ್ ಮರು-ಪರೀಕ್ಷೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಧಿಸಿರುವ ತಾತ್ಕಾಲಿಕ ನಿಷೇಧವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಕ್ರಮದಿಂದ ತಮ್ಮ ಸೇವೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram