ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Gangubai Kathiawadi  : ‘ಗಂಗೂಬಾಯಿ’ಗೆ ತಪ್ಪದ ಸಂಕಷ್ಟ… ನಾಳೆ ರಿಲೀಸ್… ಈಗ ಟೈಟಲ್ ಚೇಂಜ್ ಮಾಡಿ ಎಂದ ಸುಪ್ರೀಂ ಕೋರ್ಟ್ …!!!

Namratha Rao by Namratha Rao
February 24, 2022
in Cinema, Newsbeat, ಮನರಂಜನೆ
Gangubai Kathiawadi - saakshatv

Gangubai Kathiawadi - saakshatv

Share on FacebookShare on TwitterShare on WhatsappShare on Telegram

Gangubai Kathiawadi   : ‘ಗಂಗೂಬಾಯಿ’ಗೆ ತಪ್ಪದ ಸಂಕಷ್ಟ… ನಾಳೆ ರಿಲೀಸ್… ಈಗ ಟೈಟಲ್ ಚೇಂಜ್ ಮಾಡಿ ಎಂದ ಸುಪ್ರೀಂ ಕೋರ್ಟ್ …!!!

ಮುಂಬೈ : ನಾಲಿವುಡ್ ನಟಿ ಆಲಿಯಾ ಭಟ್ , ಭಾರತೀಯ ಸಿನಿಮಾರಂಗದ ಸ್ಟಾರ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಕಾಂಬಿನೇಷನ್ ನ ಹೈ ವೋಲ್ಟೇಜ್ ಸಿನಿಮಾ ಗಂಗೂಬಾಯಿ ಕಾಥೇಯವಾಡಿ ನಾಳೆ (ಶುಕ್ರವಾರ . ಫೆಬ್ರವರಿ 25 ) ವಿಶ್ವಾದ್ಯಂತ ರಿಲೀಸ್ ಆಗ್ತಿದೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.. ಹಾಗೆಯೇ ಸಿನಿಮಾ ರಿಲೀಸ್ ಆಗಬಾರದೆಂದು ಅನೇಕರು ವಿರೋಧಿಸಿದ್ದಾರೆ.. ಟೈಟಲ್ , ಸ್ಟೋರಿ ಲೈನ್ ಪಾತ್ರದಿಂದ ಈ ಸಿನಿಮಾ ಆರಂಭದಿಂದಲೇ ವಿವಾದಗಳಿಂದಲೇ ಸುದ್ದಿಯಲ್ಲಿರುವುದು ಹೆಚ್ಚು

ವಿವಾದದ ಬೆಂಕಿಗೆ ತುಪ್ಪ ಸುರಿದಿದ್ದು ಇತ್ತೀಚೆಗಷ್ಟೇ ರಿಲೀಸ್ ಆದ ಸಿನಿಮಾದ ಟ್ರೇಲರ್. ಈ ಸಿನಿಮಾ ಸತ್ಯಕಥೆಯಾಧಾರಿತ ಸಿನಿಮಾವಾಗಿದ್ದು , ಆಗ ಮುಂಬೈಗೆ ತನ್ನ ಕನಸು ನನಸಾಗಿಸಿಕೊಳ್ಳಲು ಬಂದು ವಂಚನೆಗೊಳಗಾಗಿ ರೆಡ್ ಲೈಟ್ ಏರಿಯಾದಲ್ಲಿ ಸಿಲುಕಿ ಮುಂದೆ ಅದೇ ಕಾಮಾಠಿಪುರವನ್ನ ಆಳಿದ ಗಂಗೂಬಾಯಿ ಕಥೆ…

Gangubai Kathiawadi - saakshatv

ಆದ್ರೆ ಈ ಸಿನಿಮಾ ವಿರುದ್ಧ ಗಂಗೂಬಾಯಿ ಅವರ ಕುಟುಂಬವೂ ಕೂಡ ಅಸಮಾಧಾನ ಹೊರಹಾಕಿ ಕಾನೂನಾತ್ಮಕ ಹೋರಾಟಕ್ಕೆ ಮುಂದಾಯ್ತು. ಕರ್ನಾಟಕದಿಂದಲೂ ಈ ಟೈಟಲ್ ಗೆ ವಿರೋಧ ವ್ಯಕ್ತವಾಗಿತ್ತು..

ಹಾಗೆ ನೋಡೋದಾದ್ರೆ ಸಂಜಯ್ ಲೀಲಾ ಬನ್ಸಾಲಿ ಅವರ ಸಿನಿಮಾ ಅಂದ್ರೆ ,,, ಆ ಸಿನಿಮಾಗಳಿಗೆ ವಿವಾದಗಳು ಹೊಸದೇನಲ್ಲ.. ವಿವಾದಗಳಿಲ್ಲದೇ ಅವರ ಸಿನಿಮಾ ತೆರಕಾಣಲ್ಲ. ಅದಕ್ಕೆ ಬೆಸ್ಟ್ ಎಕ್ಸಾಂಪಲ್ ದೀಪಿಕಾ ಪಡುಕೋಣೆ ನಟೆನೆಯ ಪದ್ಮಾವತ್…

ಈ ಸಿನಿಮಾ ವಿವಾದಗಳ ಬೆಂಕಿಯಲ್ಲಿ ಸಿಲುಕಿ , ಪ್ರತಿಭಟನೆಗಳು ನಡೆದು , ಕಾನೂನಾತ್ಮಕ ಹೋರಾಟವೆಲ್ಲವನ್ನೂ ಎದುರಿಸಿ ಪದ್ಮಾವತಿ ಇಂದ ಪದ್ಮಾವತ್ ಎಂದು ಟೈಟಲ್ ಬದಲಾದ ನಂತರ ರಿಲೀಸ್ ಆಗಿ , ಈ ಸಿನಿಮಾ ಸೂಪರ್ ಹಿಟ್ ಆಯ್ತು…

ಇದೀಗ ಗಂಗೂಬಾಯಿ ಕಾಥೇಯವಾಡಿ ವಿವಾದದ ಸುಳಿಯಲ್ಲಿದೆ… ನ್ಯಾಯಾಲಯವು ಸಿನಿಮಾ ತಂಡಕ್ಕೆ ಟೈಟಲ್ ಬದಲಾಯಿಸಿಕೊಳ್ಳುವ ಸಲಹೆ ನೀಡಿದೆ.. ಆದ್ರೆ ಸಿನಿಮಾ ರಿಲೀಸ್ ಗೆ ಇನ್ನೊಂದೇ ದಿನ ಬಾಕಿಯಿರುವಾಗ ಸಿನಿಮಾ ಸುಪ್ರೀಂ ಕೋರ್ಟ್ ಸಲಹೆ ಒಪ್ಪಿ ಟೈಟಲ್ ಬದಲಾಯಿಸಿಕೊಳ್ಳಲಿದ್ಯಾ ಅನ್ನೋ ಪ್ರಶ್ನೆ ಮೂಡಿದೆ..

ಈ ಸಿನಿಮಾದ ಕುರಿತಾಗಿ ಸಾಕಷ್ಟು ದೂರುಗಳು ದಾಖಲಾದ ಹಿನ್ನೆಲೆಯಲ್ಲಿ ಸಿನಿಮಾ ಹೆಸರನ್ನು ಬದಲಾಯಿಸಿಕೊಳ್ಳುವಂತೆ ಚಿತ್ರತಂಡಕ್ಕೆ ನ್ಯಾಯಾಲಯವು ಸಲಹೆ ನೀಡಿದೆ.

ಹೆಸರು ಬದಲಾಯಿಸುವುದರ ಜತೆಗೆ ಸಿನಿಮಾದ ಕಥೆಯೇ ಬಗ್ಗೆಯೇ ಆಕ್ಷೇಪ ವ್ಯಕ್ತ ಪಡಿಸಿ, ಗಂಗೂಬಾಯಿ ಅವರ ದತ್ತು ಪುತ್ರ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಅಲ್ಲದೇ, ಸಿನಿಮಾ ಬಿಡುಗಡೆಯನ್ನು ತಡೆಹಿಡಿಯಲು ಕೋರಿ ನ್ಯಾಯಾಲಯಗಳ ಮುಂದೆ ಹಲವಾರು ಅರ್ಜಿಗಳು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಸಲಹೆಯನ್ನು ನೀಡಿದೆ.

ಬನ್ಸಾಲಿ ಪ್ರೊಡಕ್ಷನ್ಸ್‍ನ ವಕೀಲ ಸಿದ್ಧಾರ್ಥ ದವೆ ಅವರು ಸಲಹೆಯ ಬಗ್ಗೆ ತಮ್ಮ ಕಕ್ಷಿದಾರ ಜೊತೆ ಮಾತನಾಡಿ ಸೂಚನೆಗಳನ್ನು ಪಡೆಯುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ಮುಂದುವರಿಯಲಿದೆ.

Tags: #saakshatvBollywoodcinibazaarGangubai Kathiawadi
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram