ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚೀನಾ ಮೇಲೆ ಮತ್ತೊಮ್ಮೆ ಡಿಜಿಟಲ್ ಸ್ಟ್ರೈಕ್ – ಫ್ರೀ ಫೈರ್ ಸೇರಿ  54 ಆಪ್ ನಿಷೇಧ

Naveen Kumar B C by Naveen Kumar B C
February 14, 2022
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

ಚೀನಾ ಮೇಲೆ ಮತ್ತೊಮ್ಮೆ ಡಿಜಿಟಲ್ ಸ್ಟ್ರೈಕ್ – ಫ್ರೀ ಫೈರ್ ಸೇರಿ  54 ಆಪ್ ನಿಷೇಧ

ಭಾರತ ಸರ್ಕಾರ ಮತ್ತೊಮ್ಮೆ ಚೀನಾದ ಮೇಲೆ ಡಿಜಿಟಲ್ ಸ್ಟ್ರೈಕ್ ಆರಂಭಿಸಿದೆ. ಚೀನಾದ  54 ಸ್ಮಾರ್ಟ್‌ಫೋನ್ ಅಪ್ಲಿಕೇಶನ್‌ಗಳನ್ನು  ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಎಲ್ಲಾ ಆ್ಯಪ್‌ಗಳು ಭಾರತದ ಭದ್ರತೆಗೆ ಧಕ್ಕೆ ತರುತ್ತಿದ್ದವು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಜನಪ್ರಿಯ ಗೇಮ್  ಗರೆನಾ ಫ್ರೀ ಫೈರ್ ಮತ್ತು ಆಪ್‌ಲಾಕ್ ಅಪ್ಲಿಕೇಶನ್ ಅನ್ನು ಸಹ  ನಿಷೇಧಕ್ಕೆ ಒಳಗೊಂಡಿವೆ.  ಈ ಹಿಂದೆ ಜೂನ್ 2020 ರಲ್ಲಿ, ದೇಶದ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಹಲವಾರು ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಾದ ಟಿಕ್‌ಟಾಕ್, ವೀಚಾಟ್ ಮತ್ತು ಹಲೋ ಸೇರಿದಂತೆ 59 ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿತ್ತು. Garena Free Fire and 53 other ‘Chinese’ apps banned: Full list of banned apps

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

ಸರ್ಕಾರ ನಿಷೇಧಿಸಿರುವ ಹೊಸ 54 ಆ್ಯಪ್‌ಗಳ ಸಂಪೂರ್ಣ ಪಟ್ಟಿ..

1 Beauty Camera: Sweet Selfie HD
2 Beauty Camera – Selfie Camera
3 Equalizer – Bass Booster & Volume EQ & Virtualizer
4 Music Player- Music.Mp3 Player
5 Equalizer & Bass Booster – Music Volume EQ
6 Music Plus – MP3 Player
7 Equalizer Pro – Volume Booster & Bass Booster
8 Video Player Media All Format
9 Music Player – Equalizer & MP3
10 Volume Booster – Loud Speaker & Sound Booster
11 Music Player – MP3 Player
12 CamCard for SalesForce Ent
13 Isoland 2: Ashes of Time Lite
14 Rise of Kingdoms: Lost Crusade
IS/APUS Security HD (Pad Version)
16 Parallel Space Lite 32 Support
17 Viva Video Editor – Snack Video Maker with Music
18 Nice video baidu
19 Tencent Xriver
20 Onmyoji Chess
21 Onmyoji Arena
22 AppLock
23 Dual Space Lite – Multiple Accounts & Clone App
24 Dual Space Pro – Multiple Accounts & App Cloner
25 DualSpace Lite – 32Bit Support
26 Dual Space – 32Bit Support
27 Dual Space – 64Bit Support
28 Dual Space Pro – 32Bit Support
29 Conquer Online – MMORPG Game
30 Conquer Online Il
31 Live Weather & Radar – Alerts
32 Notes- Color Notepad, Notebook
33 MP3 Cutter – Ringtone Maker & Audio Cutter
34 Voice Recorder & Voice Changer
35 Barcode Scanner – QR Code Scan
36 Lica Cam – selfie camera app
37 EVE Echoes
38 Astracraft
39 UU Game Booster-network solution for high ping
40 Extraordinary Ones
41 Badlanders
42 Stick Fight: The Game Mobile
43 Twilight Pioneers
44 CuteU: Match With The World
45 Small World-Enjoy groupchat and video chat
46 CuteU Pro
47 FancvU – Video Chat & Meetup
48 Real: Go Live. Make Friends
49 MoonChat: Enjoy Video Chats
50 Real Lite -video to live!
51 Wink: Connect Now
52 FunChat Meet People Around You
53 FancyU pro – Instant Meetup through Video chat!
54 Garena Free Fire – Illuminate

ಜನಪ್ರಿಯ ಸ್ಮಾರ್ಟ್‌ಫೋನ್ ಗೇಮ್ ಗರೆನಾ ಫ್ರೀ ಫೈರ್ ಅನ್ನು ಈಗಾಗಲೇ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‌ನಿಂದ ತೆಗೆದುಹಾಕಲಾಗಿದೆ.

ಈ ಎಲ್ಲಾ ಆಪ್‌ಗಳು ಭಾರತೀಯ ಬಳಕೆದಾರರ ಡೇಟಾವನ್ನು ಚೀನಾ ಮತ್ತು ಇತರ ದೇಶಗಳಿಗೆ ಕಳುಹಿಸುತ್ತಿದ್ದವು. ಈ ಆಪ್‌ಗಳು ವಿದೇಶಿ ಸರ್ವರ್‌ಗಳಲ್ಲಿ ಭಾರತೀಯ ಬಳಕೆದಾರರ ಡೇಟಾವನ್ನು ಸೋರಿಕೆ ಮಾಡುತ್ತಿದ್ದವು ಎಂದು ಹೇಳಲಾಗುತ್ತಿದೆ. ಗೂಗಲ್‌ನ ಪ್ಲೇ ಸ್ಟೋರ್‌ಗೆ ಅಪ್ಲಿಕೇಶನ್‌ಗಳನ್ನು ನಿಷೇಧಿಸಲು ಆದೇಶಿಸಲಾಗಿದೆ.

Tags: aap BanChinese applicationsFree Fire
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram