ADVERTISEMENT
Tuesday, July 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ; 13 ಜನರ ಬಂಧನ

ಬೆಳಗಾವಿ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
October 16, 2023
in Mumbai Karnataka, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಬೆಳಗಾವಿ: ಮಹಿಳೆಯೊಬ್ಬರಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 13 ಜನರನ್ನು ಬಂಧಿಸಿದ್ದಾರೆ.

ಈ ಘಟನೆ ಜಿಲ್ಲೆಯ ಘಟಪ್ರಭಾದಲ್ಲಿ (Ghataprabha) ನಡೆದಿದ್ದು, ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನರನ್ನು ಬಂಧಿಸಲಾಗಿದೆ. ಆರೋಪಿಗಲು ಮಹಿಳೆಯ ಮೇಲೆ ಹಲ್ಲೆ ಮಾಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಚಪ್ಪಲಿ ಹಾರವನ್ನು ಹಾಕಿ ಮೆರವಣಿಗೆ ಮಾಡಿದ್ದಾರೆ. ಈ ವೇಳೆ ನಮ್ಮ ಪೊಲೀಸರು ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

Related posts

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

February 23, 2025
ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

February 23, 2025

ಮಹಿಳೆಯ ಮೇಲೆ ಹನಿಟ್ರ್ಯಾಪ್ ಹಾಗೂ ಬ್ಲಾಕ್‌ ಮೇಲ್ ಆರೋಪ ಹೊರಿಸಿ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಗ್ರಾಮಸ್ಥರು ಹಾಗೂ ಮಹಿಳೆ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಮೃತ್ಯುಂಜಯ ಸರ್ಕಲ್‌ನಲ್ಲಿ ಮಹಿಳೆ ಮೇಲೆ ಸ್ಥಳೀಯರು ಅಮಾನವೀಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

Tags: Garland procession for women; 13 people arrested
ShareTweetSendShare
Join us on:

Related Posts

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

by Shwetha
February 23, 2025
0

ಬೆಳಗಾವಿಯಲ್ಲಿ ನಡೆದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣವು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ, 20ಕ್ಕೂ ಹೆಚ್ಚು ಜನರ ಗುಂಪು ಕನ್ನಡ ಮಾತನಾಡಿದ...

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

by Shwetha
February 23, 2025
0

ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ, ಮತ್ತು ಮಹಾರಾಷ್ಟ್ರ-ಕರ್ನಾಟಕ ನಡುವಿನ ಬಸ್ ಸೇವೆ ಸ್ಥಗಿತಗೊಂಡಿದೆ. ಈ ಘಟನೆಗೆ ಕಾರಣವಾದುದು, ಕನ್ನಡ ಮಾತನಾಡಲು ನಿರಾಕರಿಸಿದ ಬಸ್ ಕಂಡಕ್ಟರ್ ಮೇಲೆ ಮರಾಠಿ...

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

by Author2
January 16, 2025
0

ಬಾಗಲಕೋಟೆ: ಮದ್ಯ ಸೇವಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಕರ ಹಾಗೂ ಪ್ರಿಯತಮೆ ಮಧ್ಯೆ ಗಲಾಟೆ ನಡೆದಿದ್ದು, ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಬೀಳಗಿ (Bilagi)...

ವಿದ್ಯಾಕಾಶಿಗೆ ಪ್ರತ್ಯೇಕ ಪಾಲಿಕೆ: ಹರ್ಷ

ವಿದ್ಯಾಕಾಶಿಗೆ ಪ್ರತ್ಯೇಕ ಪಾಲಿಕೆ: ಹರ್ಷ

by Author2
January 2, 2025
0

ಬೆಂಗಳೂರು: ವಿದ್ಯಾಕಾಶಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಹುಬ್ಬಳ್ಳಿ (Hubballi) ಮಹಾನಗರ ಪಾಲಿಕೆಯಿಂದ ಧಾರವಾಡವನ್ನು (Dharwad) ಪ್ರತ್ಯೇಕಿಸಲಾಗಿದೆ. ಧಾರವಾಡ...

ನಾನು ಜಮೀರ್ ನನ್ನು ಕುಳ್ಳ ಅಂದಿಲ್ಲ, ಚನ್ನಪಟ್ಟಣ ಜನರ ಆಶೀರ್ವಾದವಾಗಿದೆ

ಕಾಂಗ್ರೆಸ್ ಸಮಾವೇಶ: ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

by Author2
December 26, 2024
0

ಮಂಡ್ಯ: ಕಾಂಗ್ರೆಸ್ ಮಾಡುತ್ತಿರುವ ಸಮಾವೇಶದ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram