ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸತ್ಯ ನ ಕ್ರಿಯೇಟ್ ಮಾಡಿದ RGV, ನಮ್ಮ GGVV ಶಿವ ಗೆ ಫಿದಾ

Namratha Rao by Namratha Rao
January 18, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಸತ್ಯ ನ ಕ್ರಿಯೇಟ್ ಮಾಡಿದ RGV, ನಮ್ಮ GGVV ಶಿವ ಗೆ ಫಿದಾ

ರಾಜ್ ಬಿ ಶೆಟ್ಟಿಗೆ ‘RGV’ ಶಹಬ್ಬಾಸ್ ಗಿರಿ…ಗರುಡ ಗಮನ ವೃಷಭ ವಾಹನ ಸಿನಿಮಾ ನೋಡಿ ರಾಮ್ ಗೋಪಾಲ್ ವರ್ಮಾ ಹೇಳಿದ್ದೇನು?

Related posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026
115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026

ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಜೀ5 ಒಟಿಟಿಯಲ್ಲಿ ಧಮಾಲ್ ಸೃಷ್ಟಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿದೆ. ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಮೊದಲು ಮೂರು ದಿನಗಳಲ್ಲಿಗಲ್ಲಿ ಬರೋಬ್ಬರಿ 8 ಕೋಟಿ ನಿಮಿಷ ವೀಕ್ಷಣೆ ಕಂಡಿದೆ. ಇದೀಗ ಈ ಸಿನಿಮಾವನ್ನು ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮ್ ಮೆಚ್ಚಿಕೊಂಡಿದ್ದಾರೆ.

ಗಮನ ವೃಷಭ ವಾಹನ ಸಿನಿಮಾ ಚಿತ್ರಪ್ರೇಮಿಗಳು ಮಾತ್ರ ಸಿನಿಮಾರಂಗದ ಸೆಲೆಬ್ರಿಟಿಗಳಿಗೂ ಇಷ್ಟವಾಗಿದೆ. ಗಮನ ವೃಷಭ ವಾಹನ ಸಿನಿಮಾಗೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ಮನಸೂರೆಗೊಳಿಸಿದೆ. ಇಡೀ ಸಿನಿಮಾಕ್ಕೆ ಫಿದಾ ಆಗಿರುವ ಆರ್ ಜಿವಿ ನಿರ್ದೇಶಕ ರಾಜ್ ಬಿ ಶೆಟ್ಟಿಗೆ ಶಹಬ್ಬಾಸ್ಗಿರಿ ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಮ್ ಗೋಪಾಲ್ ವರ್ಮಾ, ಚಿತ್ರವನ್ನು, ರಾಜ್ ಬಿ ಶೆಟ್ಟಿ ಅಭಿನಯವನ್ನು ಒಂದಷ್ಟು ವಿಜ್ಞಾನ ಪದಗಳಲ್ಲಿ ಬಣ್ಣಿಸಿದ್ದಾರೆ. ಸಿನಿಮಾ ಮತ್ತೊಂದು ಲೆವೆಲ್ನಲ್ಲಿದೆ. ರಾಜ್ ಬಿ ಶೆಟ್ಟಿ ಪಾತ್ರಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಈ ಮೂಲಕ ಅವರು ಸಂಪೂರ್ಣ ರೂಪಾಂತರ ಹೊಂದಿದ್ದಾರೆ ಎಂದಿರುವ ಆರ್ಜಿವಿ, ಇಡೀ ಚಿತ್ರ ‘ಅಲ್ಟ್ರಾಸ್ಕೋಪಿಕ್’ ಎಂದು ಹಾಡಿ ಹೊಗಳಿದ್ದಾರೆ

ರಾಮ್ ಗೋಪಾಲ್ ವರ್ಮಾಗೂ ಮೊದಲೇ ಬಾಲಿವುಡ್ ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಗರುಡ ಗಮನ ವೃಷಭ ವಾಹನ ಸಿನಿಮಾವನ್ನು ಇಷ್ಟಪಟ್ಟಿದ್ದರು. ಇದೀಗ RGV ಕೂಡ ರಾಜ್ ಸಿನಿಮಾಗೆ ಫಿದಾ ಆಗಿದ್ದಾರೆ. ಕಳೆದ ನವೆಂಬರ್ 19ರಂದು ಥಿಯೇಟರ್ ಗೆ ಎಂಟ್ರಿ ಕೊಟ್ಟಿದ್ದ ಗಮನ ವೃಷಭ ವಾಹನ ಸಿನಿಮಾ ಥಿಯೇಟರ್ ನಲ್ಲೂ ಧೂಳ್ ಎಬ್ಬಿಸಿತ್ತು. ಈಗ ಜೀ5 ಒಟಿಟಿಯಲ್ಲಿ ಕಮಾಲ್ ಮಾಡ್ತಿದೆ.

Tags: #saakshatvGaruda gamana vrushabha vahanaRam Gopal VarmaSandalwood
ShareTweetSendShare
Join us on:

Related Posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram