ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡದ ನಾಯಕತ್ವ ಬದಲಾವಣೆ ಸುದ್ದಿ ಹೊರ ಬೀಳುತ್ತಿದ್ದಂತೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir )ಈ ಬಗ್ಗೆ ಕಿಡಿಕಾರಿದ್ದಾರೆ. Gautam Gambhir posts cryptic tweet
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕತ್ವವನ್ನು ದಿನೇಶ್ ಕಾರ್ತಿಕ್, ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಇಯಾನ್ ಮಾರ್ಗನ್ ಅವರಿಗೆ ಬಿಟ್ಟುಕೊಟ್ಟಿದ್ದಾರೆ.
ಕೆಕೆಆರ್ ತಂಡವನ್ನು ಈ ಆವೃತ್ತಿಯ ಮಧ್ಯಂತರದವರೆಗೆ ಮುನ್ನೆಡೆಸಿದ್ದ ಕಾರ್ತಿಕ್ ಇಂದು ತಮ್ಮ ನಾಯಕತ್ವದಿಂದ ಹಿಂದೆ ಸರಿದಿದ್ದಾರೆ.
ಇದನ್ನೂ ಓದಿ : ಮಾರ್ `ಗನ್’ಗೆ ಕೆಕೆಆರ್ ನಾಯಕತ್ವ ಬಿಟ್ಟುಕೊಟ್ಟ ದಿನೇಶ್
ಈ ಬಗ್ಗೆ ಟ್ವೀಟ್ ಮಾಡಿರುವ ಗೌತಮ್, ‘ಪರಂಪರೆಯನ್ನು ಕಟ್ಟಲು ವರಷಗಳೇ ಬೇಕು. ಅದರೆ, ಅದನ್ನು ನಾಶಮಾಡಲು ನಿಮಿಷ ಸಾಕು’ ಎಂದು ಪರೋಕ್ಷವಾಗಿ ಕೆಕೆಆರ್ ಟೀಂ ಮ್ಯಾನೆಜ್ ಮೆಂಟ್ ವಿರುದ್ಧ ಕಿಡಿಕಾರಿದ್ದಾರೆ.
It takes years to build a legacy but a minute to destroy it.
— Gautam Gambhir (@GautamGambhir) October 16, 2020
2018ರಿಂದ ಇಲ್ಲಿವರೆಗೆ ಕೆಕೆಆರ್ ತಂಡವನ್ನು ಮುನ್ನಡೆಸಿದ್ದ ದಿನೇಶ್ ಕಾರ್ತಿಕ್ ಇಂದು ತಂಡದ ನಾಯಕತ್ವ ತ್ಯಜಿಸಿದ್ದಾರೆ.
ಐಪಿಎಲ್‍ನಲ್ಲಿ ಕೆಕೆಆರ್ ತಂಡವನ್ನು ಮುನ್ನಡೆಸುತ್ತಿದ್ದ ಗಂಭೀರ್ 2012 ಮತ್ತು 14ರಲ್ಲಿ ಚಾಂಪಿಯನ್ ಆಗಿಸಿದ್ದರು.
ಇದನ್ನೂ ಓದಿ : ಕ್ರಿಸ್ ಗೇಲ್ ಅವರನ್ನು ಯುನಿವರ್ಸಲ್ ಬಾಸ್ ಅಂತ ಕರೆಯುವುದು ಯಾಕೆ ?
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel