ADVERTISEMENT
Monday, October 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಿಮ್ಮ ಮನೋಕಾಮನೆಯ ಕಾರ್ಯಸಿದ್ಧಿಯಾಗಲು ದೇವಾನುದೇವತೆಗಳ ಗಾಯತ್ರಿ ಮೂಲ ಕಾರ್ಯಸಿದ್ಧಿ ಮಂತ್ರ ಹೀಗಿವೇ..

Mahesh M Dhandu by Mahesh M Dhandu
August 28, 2022
in Astrology, Newsbeat, ಜ್ಯೋತಿಷ್ಯ
Gayatri Mula Karyasiddhi Mantra saaksha tv

Gayatri Mula Karyasiddhi Mantra saaksha tv

Share on FacebookShare on TwitterShare on WhatsappShare on Telegram

ನಿಮ್ಮ ಮನೋಕಾಮನೆಯ ಕಾರ್ಯಸಿದ್ಧಿಯಾಗಲು ದೇವಾನುದೇವತೆಗಳ ಗಾಯತ್ರಿ ಮೂಲ ಕಾರ್ಯಸಿದ್ಧಿ ಮಂತ್ರ ಹೀಗಿವೇ..

ಗಾಯತ್ರೀ ಮಂತ್ರ ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು.

Related posts

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

October 11, 2026
ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

October 11, 2026

ಬ್ರಹ್ಮ ಪವಿತ್ರವಾದ ಸೂರ್ಯ ನಾರಾಯಣನಿಂದ ಉದ್ಭವಿಸಲ್ಪಟ್ಟ ಗಾಯತ್ರಿ ಮಂತ್ರ ಅತ್ಯಂತ ಪ್ರಭಾವಶಾಲಿಯಾದುದು.

ಸೂರ್ಯ ದೇವರಿಗೆ ಸಂಬಂಧಿಸಿದ ಈ ಮಂತ್ರ ನಮ್ಮ ಋಷಿಮುನಿಗಳು ನಮಗೆ ಬಿಟ್ಟು ಹೋಗಿರುವ ನಮ್ಮ ಜನ್ಮವನ್ನು ನಾವೇ ಉದ್ಧಾರ ಮಾಡಿಕೊಳ್ಳಬಹುದಾದ ದಿವ್ಯಮಂತ್ರವಾಗಿದೆ ಎಂದರೆ ತಪ್ಪಾಗಲಾರದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಶ್ರೀ ಸರಸ್ವತಿ ಗಾಯತ್ರಿ ಮಂತ್ರ: ಓಂ ವಾಗ್ದೇವಿಯೈಚ ವಿದ್ಮಹೇ, ವಿರಿಂಜಿ ಪತ್ನಿಯೈಚ ಧೀಮಹೀ. ತನ್ನೋ ವಾಣಿ ಪ್ರಚೋದಯಾತ್
ಗಾಯತ್ರಿ ಛಂದಸ್ಸು ಅಂದರೆ ಎಂಟು ಅಕ್ಷರಗಳ ಮೂರು ಪಾದಗಳ ಮಂತ್ರ. ಇದು ಒಟ್ಟು 24 ಅಕ್ಷರಗಳ ಛಂದಸ್ಸು.

ಈ ಛಂದಸ್ಸಿನಲ್ಲಿ ರಚನೆಗೊಂಡ ವಿವಿಧ ದೇವತೆಗಳ ಸ್ತುತಿ ಆಯಾ ದೇವತೆಗಳ ಗಾಯತ್ರಿ ಮಂತ್ರವೆಂದು ಕರೆಯಲ್ಪಡುತ್ತದೆ. ಇಲ್ಲಿ 32 ದೇವತೆಗಳ ವಿವಿಧ ಗಾಯತ್ರಿ ಮಂತ್ರಗಳನ್ನು ನೀಡಲಾಗಿದೆ.

1. ಗಾಯತ್ರಿ ದೇವಿಗೆ ಗಾಯತ್ರಿ ಮಂತ್ರ:
ಓಂ ಭೂರ್ಭುವಃ ಸ್ವಃ ತತ್ಸರ್ವಿತುರ್ವರೇಣ್ಯಂ ಭರ್ಗೋದೇವಸ್ಯ ಧೀಮಹಿ, ಧಿಯೋ ಯೋನಃ ಪ್ರಚೋದಯಾತ್

2. ಸೂರ್ಯ ದೇವನಿಗೆ ಗಾಯತ್ರಿ ಮಂತ್ರ:
ಓಂ ಭಾಸ್ಕರಾಯ ವಿದ್ಮಹೇ ದಿವಾಕರಾಯ ಧೀಮಹಿ, ತನ್ನೋ ಸೂರ್ಯ ಪ್ರಚೋದಯಾತ್

3. ಚಂದ್ರ ದೇವನಿಗೆ ಗಾಯತ್ರಿ ಮಂತ್ರ:
ಓಂ ಕೃಷ್ಣ ಪುತ್ರಾಯ ವಿದ್ಮಹೇ ಅಮೃತದ್ವಾಯ ಧೀಮಹಿ, ತನ್ನೋ ಚಂದ್ರ ಪ್ರಚೋದಯಾತ್

4. ಅಂಗಾರಕ ಗಾಯತ್ರಿ ಮಂತ್ರ:
ಓಂ ಅಂಗಾರಕಾಯ ವಿದ್ಮಹೇ ಶಕ್ತಿ ಹಸ್ತಾಯ ಧೀಮಹಿ, ತನ್ನೋ ಕುಜ ಪ್ರಚೋದಯಾತ್

5. ಬುಧ ಗಾಯತ್ರಿ ಮಂತ್ರ:
ಓಂ ಗಜಧ್ವಜಾಯ ವಿದ್ಮಹೇ ಸುಖ ಹಸ್ತಾಯ ಧೀಮಹಿ, ತನ್ನೋ ಬುಧ ಪ್ರಚೋದಯಾತ್

6. ಗುರು ಗಾಯತ್ರಿ ಮಂತ್ರ:
ಓಂ ಸುರಾಚಾರ್ಯಾಯ ವಿದ್ಮಹೇ ದೇವ ಪೂಜ್ಯಾಯ ಧೀಮಹಿ, ತನ್ನೋ ಗುರು ಪ್ರಚೋದಯಾತ್

7. ಶುಕ್ರ ಗಾಯತ್ರಿ ಮಂತ್ರ:
ಓಂ ಅಶ್ವಧ್ವಜಾಯ ವಿದ್ಮಹೇ ದೈತ್ಯಾಚಾರ್ಯಾಯ ಧೀಮಹಿ, ತನ್ನೋ ಶುಕ್ರ ಪ್ರಚೋದಯಾತ್

8. ಶನಿ ಗಾಯತ್ರಿ ಮಂತ್ರ:
ಓಂ ಕಾಕಧ್ವಜಾಯ ವಿದ್ಮಹೇ ಖಡ್ಗ ಹಸ್ತಾಯ ಧೀಮಹಿ, ತನ್ನೋ ಶನಿ ಪ್ರಚೋದಯಾತ್

9. ರಾಹು ಗಾಯತ್ರಿ ಮಂತ್ರ:
ಓಂ ನಾಗಧ್ವಜಾಯ ವಿದ್ಮಹೇ ಪದ್ಮಹಸ್ತಾಯ ಧೀಮಹಿ, ತನ್ನೋ ರಾಹು ಪ್ರಚೋದಯಾತ್

Gayatri Mula Karyasiddhi Mantra saaksha tv
Gayatri Mula Karyasiddhi Mantra saaksha tv

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

10. ಕೇತು ಗಾಯತ್ರಿ ಮಂತ್ರ:
ಓಂ ಅಶ್ವಧ್ವಜಾಯ ವಿದ್ಮಹೇ ಶೂಲಹಸ್ತಾಯ ಧೀಮಹಿ, ತನ್ನೋ ಕೇತು ಪ್ರಚೋದಯಾತ್

11. ಶ್ರೀ ಅಗ್ನಿ ಗಾಯತ್ರಿ ಮಂತ್ರ:
ಓಂ ಮಹಾಜ್ವಾಲಾಯ ವಿದ್ಮಹೇ, ಅಗ್ನಿದೇವಾಯ ಧೀಮಹೀ, ತನ್ನೋ ಅಗ್ನಿ ಪ್ರಚೋದಯಾತ್

12. ಶ್ರೀ ಬ್ರಹ್ಮ ಗಾಯತ್ರಿ ಮಂತ್ರ:
ಓಂ ಚತುರ್ಮುಖಾಯ ವಿದ್ಮಹೇ, ಹಂಸಾರೂಢಾಯ ಧೀಮಹೀ, ತನ್ನೋ ಬ್ರಹ್ಮ ಪ್ರಚೋದಯಾತ್

13. ಶ್ರೀ ದುರ್ಗಾ ಗಾಯತ್ರಿ ಮಂತ್ರ:
ಓಂ ಕಾತ್ಯಾಯನಾಯ ವಿದ್ಮಹೇ, ಕನ್ಯಾಕುಮಾರೀ ಚ ಧೀಮಹೀ, ತನ್ನೋ ದುರ್ಗಾ ಪ್ರಚೋದಯಾತ್

14. ಶ್ರೀ ವಾಸವಿ ಗಾಯತ್ರಿ ಮಂತ್ರ:
ಓಂ ಕುಸುಮ ಪುತ್ರೀಚ ವಿದ್ಮಹೇ ಕನ್ಯಾಕುಮಾರೀ ಚ ಧೀಮಹಿ, ತನ್ನೋ ವಾಸವಿ ಪ್ರಚೋದಯಾತ್

15. ಶ್ರೀ ಹಯಗ್ರೀವ ಗಾಯತ್ರಿ ಮಂತ್ರ:
ಓಂ ವಾಣಿಸ್ವರಾಯ ವಿದ್ಮಹೇ, ಹಯಗ್ರೀವಾಯ ಧೀಮಹೀ, ತನ್ನೋ ಹಯಗ್ರೀವ ಪ್ರಚೋದಯಾತ್

16. ಶ್ರೀ ಕೃಷ್ಣ ಗಾಯತ್ರಿ ಮಂತ್ರ:
ಓಂ ದಾಮೋದರಾಯ ವಿದ್ಮಹೇ, ರುಕ್ಮಿಣಿ ವಲ್ಲಭಾಯ ಧೀಮಹೀ, ತನ್ನೋ ಕೃಷ್ಣ ಪ್ರಚೋದಯಾತ್

17. ಶ್ರೀ ನರಸಿಂಹ ಗಾಯತ್ರಿ ಮಂತ್ರ:
ಓಂ ನರಸಿಂಹಾಯ ವಿದ್ಮಹೇ, ವಜ್ರನಖಾಯ ಧೀಮಹೀ, ತನ್ನೋ ನರಸಿಂಹ ಪ್ರಚೋದಯಾತ್

18. ನಾರಾಯಣ ಗಾಯತ್ರಿ ಮಂತ್ರ:
ಓಂ ನಾರಾಯಣಾಯ ವಿದ್ಮಹೇ, ವಾಸುದೇವಾಯ ಧೀಮಹೀ, ತನ್ನೋ ವಿಷ್ಣು ಪ್ರಚೋದಯಾತ್

19. ಶ್ರೀ ಪೃಥ್ವಿ ಗಾಯತ್ರಿ ಮಂತ್ರ:
ಓಂ ಪೃಥ್ವಿದೇವಾಯ ವಿದ್ಮಹೇ, ಸಹಸ್ರ ಮೂರ್ತಯೇಚ ಧೀಮಹೀ, ತನ್ನೋ ಪೃಥ್ವಿ ಪ್ರಚೋದಯಾತ್

20. ಶ್ರೀ ರಾಮ ಗಾಯತ್ರಿ ಮಂತ್ರ:
ಓಂ ದಶರಥಾಯ ವಿದ್ಮಹೇ, ಸೀತಾವಲ್ಲಭಾಯ ಧೀಮಹೀ, ತನ್ನೋ ರಾಮ ಪ್ರಚೋದಯಾತ್

21. ಶ್ರೀ ಆಂಜನೇಯ ಗಾಯತ್ರಿ ಮಂತ್ರ:
ಓಂ ಆಂಜನೇಯಾಯ ವಿದ್ಮಹೇ ವಾಯುಪುತ್ರಾಯ ಧೀಮಹಿ, ತನ್ನೋ ಹನುಮಾನ್ ಪ್ರಚೋದಯಾತ್

22. ಶ್ರೀ ಇಂದ್ರ ಗಾಯತ್ರಿ ಮಂತ್ರ:
ಓಂ ದೇವರಾಜಾಯ ವಿದ್ಮಹೇ ವಜ್ರ ಹಸ್ತಾಯ ಧೀಮಹಿ, ತನ್ನೋ ಇಂದ್ರ ಪ್ರಚೋದಯಾತ್

23. ಶ್ರೀ ಸರಸ್ವತಿ ಗಾಯತ್ರಿ ಮಂತ್ರ:
ಓಂ ವಾಗ್ದೇವಿಯೈಚ ವಿದ್ಮಹೇ, ವಿರಿಂಜಿ ಪತ್ನಿಯೈಚ ಧೀಮಹೀ, ತನ್ನೋ ವಾಣಿ ಪ್ರಚೋದಯಾತ್

24. ಶ್ರೀ ಸೀತಾ ಗಾಯತ್ರಿ ಮಂತ್ರ:
ಓಂ ಜಾನಕಿನಂದಿನ್ಯೆ ವಿದ್ಮಹೇ, ಭೂಮಿಜಾಯೈ ಧೀಮಹೀ, ತನ್ನೋ ಸೀತಾ ಪ್ರಚೋದಯಾತ್

25. ಶ್ರೀ ಶಿವ ಗಾಯತ್ರಿ ಮಂತ್ರ:
ಓಂ ತತ್ಪುರುಷಾಯ ವಿದ್ಮಹೇ, ಮಹಾದೇವಾಯ ಧೀಮಹೀ, ತನ್ನೋ ರುದ್ರ ಪ್ರಚೋದಯಾತ್

26. ಶ್ರೀ ಸುದರ್ಶನ ಗಾಯತ್ರಿ ಮಂತ್ರ:
ಓಂ ಸುದರ್ಶನಾಯ ವಿದ್ಮಹೇ, ಮಹಾಜ್ವಾಲಾಯ ಧೀಮಹೀ, ತನ್ನೋ ಚಕ್ರ ಪ್ರಚೋದಯಾತ್

27. ಶ್ರೀ ತುಲಸಿ ಗಾಯತ್ರಿ ಮಂತ್ರ:
ಓಂ ತುಲಸೀ ದೇವ್ಯಾಯೈಚ ವಿದ್ಮಹೇ, ವಿಷ್ಣುಪ್ರಿಯಾಯೈಚ ಧೀಮಹೀ, ತನ್ನೋ ಬೃಂದ ಪ್ರಚೋದಯಾತ್

28. ಶ್ರೀ ವರುಣ ಗಾಯತ್ರಿ ಮಂತ್ರ:
ಓಂ ಜಲಬಿಂಬಾಯ ವಿದ್ಮಹೇ, ನೀಲಪುರುಷಾಯ ಧೀಮಹೀ, ತನ್ನೋ ವರುಣ ಪ್ರಚೋದಯಾತ್

29. ಶ್ರೀ ವೆಂಕಟೇಶ್ವರ ಗಾಯತ್ರಿ ಮಂತ್ರ:
ಓಂ ನಿರಂಜನಾಯ ವಿದ್ಮಹೇ, ನಿರಾಭಾಸಾಯ ಧೀಮಹೀ, ತನ್ನೋ ಶ್ರೀನಿವಾಸ ಪ್ರಚೋದಯಾತ್

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

30. ಯಮ ಗಾಯತ್ರಿ ಮಂತ್ರ:
ಓಂ ಸೂರ್ಯಪುತ್ರಾಯ ವಿದ್ಮಹೇ, ಮಹಾಕಾಲಾಯ ಧೀಮಹೀ, ತನ್ನೋ ಯಮ ಪ್ರಚೋದಯಾತ್

31. ಶ್ರೀ ಕುಬೇರ ಗಾಯತ್ರಿ ಮಂತ್ರ:
ಓಂ ಯಕ್ಷರಾಜಾಯ ವಿದ್ಮಹೇ ವೈಶ್ರಾವನಾಯ ಧೀಮಹಿ, ತನ್ನೋ ಕುಬೇರ ಪ್ರಚೋದಯಾತ್

32. ಶ್ರೀ ಗಣೇಶ ಗಾಯತ್ರಿ ಮಂತ್ರ:
ಓಂ ಲಂಬೋದರಾಯ ವಿದ್ಮಹೇ, ಮಹೋದರಾಯ ಧೀಮಹೀ, ತನ್ನೋ ದಂತಿ ಪ್ರಚೋದಯಾತ್

Tags: #Saaksha TVgayatrikaryasiddhi-mantra
ShareTweetSendShare
Join us on:

Related Posts

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!

by Shwetha
October 11, 2026
0

ಬೆಂಗಳೂರು: ಕರ್ನಾಟಕದ ಬಿಜೆಪಿ ಪಾಳಯದಲ್ಲಿ ಈಗ ಭಾರಿ ದೊಡ್ಡ ರಾಜಕೀಯ ಪಲ್ಲಟಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಮುಂದಿನ ನವೆಂಬರ್ ತಿಂಗಳು ರಾಜ್ಯ ಬಿಜೆಪಿಯ ಇತಿಹಾಸದಲ್ಲಿ ಮಹತ್ವದ ತಿರುವು ನೀಡುವ...

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

ಪ್ರಧಾನಿ ಅಂಬಾನಿಯವರೇ ಕ್ಷಮಿಸಿ ನೀವೇ ಭಾರತದ ರಿಯಲ್ ಬಾಸ್ :ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಇಂಟರ್ನೆಟ್ ಯುದ್ಧ

by Shwetha
October 11, 2026
0

ನ್ಯೂಯಾರ್ಕ್: ಜಗತ್ತಿನ ಅತಿ ದೊಡ್ಡ ಶ್ರೀಮಂತ ಮತ್ತು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಭಾರತೀಯ ಉದ್ಯಮ ಲೋಕ ಮತ್ತು ರಾಜಕಾರಣದ ವಿರುದ್ಧ ತಮ್ಮ ವಾಗ್ದಾಳಿಯನ್ನು ತೀವ್ರಗೊಳಿಸಿದ್ದಾರೆ. ಭಾರತದಲ್ಲಿ...

ಸಿದ್ದರಾಮಯ್ಯ ರಾಜೀನಾಮೆ ಹಿಂದೆ ನಿಗೂಢ ಸ್ಟಿಂಗ್ ಆಪರೇಷನ್? :ಅಹಿಂದ ನಾಯಕನ ಮೌನ  ಮೌನವೇಕೆ ಇದು ಸಮ್ಮತಿಯೇ ಅಥವಾ ಅಸಹಾಯಕತೆಯೇ!

ಸಿದ್ದರಾಮಯ್ಯ ರಾಜೀನಾಮೆ ಹಿಂದೆ ನಿಗೂಢ ಸ್ಟಿಂಗ್ ಆಪರೇಷನ್? :ಅಹಿಂದ ನಾಯಕನ ಮೌನ ಮೌನವೇಕೆ ಇದು ಸಮ್ಮತಿಯೇ ಅಥವಾ ಅಸಹಾಯಕತೆಯೇ!

by Shwetha
October 11, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಅತ್ಯಂತ ಪ್ರಭಾವಿ ಮತ್ತು ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಅನಿರೀಕ್ಷಿತವಾಗಿ ಅಧಿಕಾರದಿಂದ ಕೆಳಗಿಳಿದ ಹಾದಿಯ ಬಗ್ಗೆ ಈಗ ಸ್ಫೋಟಕ ಚರ್ಚೆಗಳು ಆರಂಭವಾಗಿವೆ....

ನೋಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಹೆಸರು: ಯೋಗಿ ಸಂಪುಟದಿಂದ ಬಿಗ್ ಅಪ್ ಡೇಟ್

ನೋಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಹೆಸರು: ಯೋಗಿ ಸಂಪುಟದಿಂದ ಬಿಗ್ ಅಪ್ ಡೇಟ್

by Shwetha
October 11, 2026
0

ಲಖನೌ: ಉತ್ತರ ಪ್ರದೇಶದ ಹೆಮ್ಮೆಯ ಯೋಜನೆಯಾದ ಜೆವಾರ್ ನಲ್ಲಿರುವ ನೋಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈಗ ವಿಶ್ವದ ಪ್ರಬಲ ನಾಯಕ ನರೇಂದ್ರ ಮೋದಿ ಅವರ ಹೆಸರನ್ನು ಇಡಲು...

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

30 ನಾಯಕರಿಗೆ ಕೋಟಿ ಕೋಟಿ ಹಣ ಕೊಟ್ಟು ಸುಸ್ತಾಗಿದ್ದೀನಿ : ಎರಡು ಕಾಲ್ ರಿಸೀವ್ ಮಾಡಲು 10 ಲಕ್ಷ ಬೇಕಾ? ಸ್ವಪಕ್ಷದ ನಾಯಕರ ಭ್ರಷ್ಟಾಚಾರದ ಬಣ್ಣ ಬಯಲು ಮಾಡಿದ್ರ ಪ್ರದೀಪ್ ಈಶ್ವರ್!

by Shwetha
October 11, 2026
0

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ರಾಜಕೀಯ ಜೀವನದ ಸುತ್ತ ಈಗ ವಿವಾದಗಳ ಸುನಾಮಿ ಎದ್ದಿದೆ. ಸ್ವಪಕ್ಷದ ನಾಯಕರ ವಿರುದ್ಧವೇ ತೊಡೆ ತಟ್ಟಿರುವ ಅವರು, ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram