ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

Shwetha by Shwetha
May 9, 2026
in ಬೆಂಗಳೂರು, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ ಜಿಬಿಎಗೆ ಸೂಚನೆ ನೀಡಿದ್ದಾರೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಮಹತ್ವದ ಸಭೆ ನಡೆಸಲಾಯಿತು. ಆದರೆ, ಈ ಸಭೆಗೆ ಜಿಬಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಗೈರಾಗಿರುವುದು ವಿಶೇಷ ಗಮನ ಸೆಳೆದಿದೆ.

Related posts

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

May 9, 2026
ಮುಖ್ಯಮಂತ್ರಿ ಪಟ್ಟ ಕೊಟ್ಟರೆ ಮಾತ್ರ ಬಿಜೆಪಿಗೆ ವಾಪಸ್: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಬೇರೆ ರಾಜ್ಯದ ಗೆಲುವಿಗೆ ಪೇಡೆ ಹಂಚುವವರಿಗೆ ಯತ್ನಾಳ್ ಚಾಟಿ: ನಮ್ಮ ರಾಜ್ಯದಲ್ಲಿ ಬಿಜೆಪಿ ಸಾಧನೆಯೇನು?

May 9, 2026

ಈ ಹಿನ್ನೆಲೆ, ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಚುನಾವಣಾ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ಈ ಬಾರಿ ಜಿಬಿಎ ಚುನಾವಣೆಗಳು ಬೆಂಗಳೂರಿನ ರಾಜಕೀಯದಲ್ಲಿ ಮಹತ್ವದ ಬದಲಾವಣೆ ತರಬಹುದೆಂಬ ನಿರೀಕ್ಷೆ ವ್ಯಕ್ತವಾಗಿದೆ.

ShareTweetSendShare
Join us on:

Related Posts

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

ದೇವೇಗೌಡರ ಹೋರಾಟದ ಕಿಚ್ಚು ಇನ್ನೂ ದಹಿಸುತ್ತಿದೆ!

by Shwetha
May 9, 2026
0

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಹೋರಾಟದ ಕಿಚ್ಚು ಇಂದಿಗೂ ಕಮ್ಮಿಯಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 93 ವರ್ಷದ ವಯಸ್ಸಿನಲ್ಲಿದ್ದರೂ ದೇವೇಗೌಡರು ತಮ್ಮ ರಾಜಕೀಯ...

ಮುಖ್ಯಮಂತ್ರಿ ಪಟ್ಟ ಕೊಟ್ಟರೆ ಮಾತ್ರ ಬಿಜೆಪಿಗೆ ವಾಪಸ್: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಬೇರೆ ರಾಜ್ಯದ ಗೆಲುವಿಗೆ ಪೇಡೆ ಹಂಚುವವರಿಗೆ ಯತ್ನಾಳ್ ಚಾಟಿ: ನಮ್ಮ ರಾಜ್ಯದಲ್ಲಿ ಬಿಜೆಪಿ ಸಾಧನೆಯೇನು?

by Shwetha
May 9, 2026
0

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಯುದ್ಧ ಸಾರಿದ್ದಾರೆ. ಸ್ವಪಕ್ಷದ ನಾಯಕರನ್ನೇ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಅವರು,...

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

ಬಂಗಾಳದ ಗದ್ದುಗೆ ಏರಿದ ಕೇಸರಿ ಕಲಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ಪತನಗೊಳಿಸಿ ಇತಿಹಾಸ ಬರೆದ ಜನನಾಯಕ

by Shwetha
May 9, 2026
0

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಇಂದು ಹೊಸ ಯುಗವೊಂದು ಆರಂಭವಾಗಿದೆ. ಕಳೆದ ಒಂದೂವರೆ ದಶಕದಿಂದ ಅಜೇಯರಾಗಿ ಮೆರೆದಿದ್ದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಅಂತಿಮ ತೆರೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 9, 2026
0

ದಿನ ಭವಿಷ್ಯ : 09-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಕಾರ್ಯನಿರತ ದಿನವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಹಿರಿಯ...

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

by Shwetha
May 8, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಭೀಕರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆಪ್ತ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram