ಸಾರ್ವಜನಿಕ ಸ್ಥಳದಲ್ಲಿ ಸಿಕ್ಕ ಸಿಕ್ಕವರಿಗೆ ಚೂರಿ ಇರಿದ ಕಿಡಿಗೇಡಿ
ಜರ್ಮನಿ : ಜರ್ಮನಿಯ ವುಝೆನ್ಬರ್ಗ್ ನಗರದಲ್ಲಿ ಕಿಡಿಗೇಡಿಯೋರ್ವ ಸಾರ್ವಜನಿಕ ಸ್ಥಳದಲ್ಲಿ ಸಿಕ್ಕ ಸಿಕ್ಕ ಜನರಿಗೆ ಚೂರಿಯಿಂದ ಇರಿದು ಕೊಲೆಮಾಡಿರುವುದಾಗಿ ಅಲ್ಲಿನ ಮಾಧ್ಯಮಗಳು ವರದಿ ಬಿತ್ತರಿಸಿವೆ. ಜರ್ಮನ್ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಆತ ಒಂದು ಮಾನಸಿಕ ಸ್ಥೀಮಿತ ಕಳೆರದುಕೊಂಡಿರಬೇಕು, ಅಥವ ಇದರ ಹಿಂದೆ ಯಾವುದಾದರೂ ದೊಡ್ಡ ಸಂಚು ಇದ್ಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
ದೆಹಲಿಯಲ್ಲಿ ಲಾಕ್ ಡೌನ್ ಸಡಿಲ – ಜಿಮ್ ಗಳ ತೆರೆಯಲು ಅನುಮತಿ
ಘಟನೆಯ ಬಳಿಕ ಸ್ಥಳೀಯರು ಹಂತಕನನ್ನು ಸುತ್ತುವರಿದು, ಆತನ ಮೇಲೆ ಕುರ್ಚಿಗಳನ್ನು ಮತ್ತು ಕೊಡೆಗಳನ್ನು ಎಸೆದು ಆತನನ್ನು ತಡೆದಿದ್ದು, ಈ ದೃಶ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನ ಮೇಲೆ ಫೈರಿಂಗ್ ನಡೆಸಿದ್ದಾರೆ ಎಂದು ವರದಿಯಾಗಿದೆ.
ಕಟ್ಟಡ ಸಂಕೀರ್ಣ ಕುಸಿತ: ಅವಶೇಷಗಳಡಿ ಸು. 159 ಮಂದಿ, 4 ಶವ ಪತ್ತೆ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








