ವರಮಹಾ ಲಕ್ಷ್ಮಿಯನ್ನು ಈ ಮಂತ್ರದಿಂದ ಬರಮಾಡಿಕೊಳ್ಳಿ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!ಧನಾಗಮನ ಖಂಡಿತ..
Get Varamaha Lakshmi with this mantra in 24 hours life will change with its effective influence..!Dhanagamana sure..
ಅಷ್ಟ ಲಕ್ಷ್ಮೀ ಸ್ತೋತ್ರ
ಆದಿ ಲಕ್ಷ್ಮೀ –
ಸುಮನಸ ವಂದಿತ ಸುಂದರಿ ಮಾಧವಿ, ಚಂದ್ರ ಸಹೋದರಿ ಹೇಮಮಯೇ
ಮುನಿಗಣಮಂಡಿತ ಮೋಕ್ಷಪ್ರದಾಯಿನಿ, ಮಂಜುಳಾ ಭಾಷಿಣಿ ವೇದನುತೇ |
ಪಂಕಜವಾಸಿನಿ ದೇವಸುಪೂಜಿತ, ಸದ್ಗುಣ ವರ್ಷಿಣಿ ಶಾಂತಿಯುತೇ
ಜಯ ಜಯ ಹೇ ಮಧುಸೂದನ ಕಾಮಿನಿ, ಆದಿಲಕ್ಷ್ಮೀ ಸದಾ ಪಾಲಯ ಮಾಮ್ ||
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಧನ ಲಕ್ಷ್ಮೀ –
ಧಿಮಿಧಿಮಿ ಧಿಂಧಿಮಿ ಧಿಂಧಿಮಿ-ದಿಂಧಿಮಿ, ದುಂಧುಭಿ ನಾದ ಸುಪೂರ್ಣಮಯೇ
ಘುಮಘುಮ ಘುಂಘುಮ ಘುಂಘುಮ ಘುಂಘುಮ, ಶಂಖ ನಿನಾದ ಸುವಾದ್ಯನುತೇ
ವೇದ ಪೂರಾಣೇತಿಹಾಸ ಸುಪೂಜಿತ, ವೈದಿಕ ಮಾರ್ಗ ಪ್ರದರ್ಶಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಧನಲಕ್ಷ್ಮಿ ರೂಪೇಣಾ ಪಾಲಯ ಮಾಮ್ ||
ಧೈರ್ಯ ಲಕ್ಷ್ಮೀ –
ಜಯವರವರ್ಷಿಣಿ ವೈಷ್ಣವಿ ಭಾರ್ಗವಿ, ಮಂತ್ರ ಸ್ವರೂಪಿಣಿ ಮಂತ್ರಮಯೇ
ಸುರಗಣ ಪೂಜಿತ ಶೀಘ್ರ ಫಲಪ್ರದ, ಜ್ಞಾನ ವಿಕಾಸಿನಿ ಶಾಸ್ತ್ರನುತೇ
ಭವಭಯಹಾರಿಣಿ ಪಾಪವಿಮೋಚನಿ, ಸಾಧು ಜನಾಶ್ರಿತ ಪಾದಯುತೇ
ಜಯ ಜಯಹೇ ಮಧು ಸೂಧನ ಕಾಮಿನಿ, ಧೈರ್ಯಲಕ್ಷ್ಮೀ ಪರಿಪಾಲಯ ಮಾಮ್ ||
ಗಜ ಲಕ್ಷ್ಮೀ –
ಜಯ ಜಯ ದುರ್ಗತಿ ನಾಶಿನಿ ಕಾಮಿನಿ, ಸರ್ವಫಲಪ್ರದ ಶಾಸ್ತ್ರಮಯೇ ರ
ಧಗಜ ತುರಗಪದಾತಿ ಸಮಾವೃತ, ಪರಿಜನ ಮಂಡಿತ ಲೋಕನುತೇ
ಹರಿಹರ ಬ್ರಹ್ಮ ಸುಪೂಜಿತ ಸೇವಿತ, ತಾಪ ನಿವಾರಿಣಿ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಗಜಲಕ್ಷ್ಮೀ ರೂಪೇಣ ಪಾಲಯ ಮಾಮ್ ||
ವಿಜಯಲಕ್ಷ್ಮೀ –
ಜಯ ಕಮಲಾಸಿನಿ ಸದ್ಗತಿ ದಾಯಿನಿ, ಜ್ಞಾನವಿಕಾಸಿನಿ ಗಾನಮಯೇ
ಅನುದಿನ ಮರ್ಚಿತ ಕುಂಕುಮ ಧೂಸರ, ಭೂಷಿತ ವಾಸಿತ ವಾದ್ಯನುತೇ
ಕನಕಧರಾಸ್ತುತಿ ವೈಭವ ವಂದಿತ, ಶಂಕರದೇಶಿಕ ಮಾನ್ಯಪದೇ
ಜಯ ಜಯಹೇ ಮಧುಸೂದನ ಕಾಮಿನಿ, ವಿಜಯಲಕ್ಷ್ಮೀ ಪರಿಪಾಲಯ ಮಾಮ್ ||
ಧಾನ್ಯ ಲಕ್ಷ್ಮೀ –
ಅಯಿಕಲಿ ಕಲ್ಮಷ ನಾಶಿನಿ ಕಾಮಿನಿ, ವೈದಿಕ ರೂಪಿಣಿ ವೇದಮಯೇ
ಕ್ಷೀರ ಸಮುದ್ಭವ ಮಂಗಳ ರೂಪಿಣಿ, ಮಂತ್ರನಿವಾಸಿನಿ ಮಂತ್ರನುತೇ
ಮಂಗಳದಾಯಿನಿ ಅಂಬುಜವಾಸಿನಿ, ದೇವಗಣಾಶ್ರಿತ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಧಾನ್ಯಲಕ್ಷ್ಮಿ ಪರಿಪಾಲಯ ಮಾಮ್ ||
ಸಂತಾನ ಲಕ್ಷ್ಮೀ –
ಅಯಿಖಗ ವಾಹಿನಿ ಮೋಹಿನಿ ಚಕ್ರಿಣಿ, ರಾಗವಿವರ್ಧಿನಿ ಜ್ಞಾನಮಯೇ
ಗುಣಗಣವಾರಧಿ ಲೋಕಹಿತೈಷಿಣಿ, ಸಪ್ತಸ್ವರ ಭೂಷಿತ ಗಾನನುತೇ
ಸಕಲ ಸುರಾಸುರ ದೇವ ಮುನೀಶ್ವರ, ಮಾನವ ವಂದಿತ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಸಂತಾನಲಕ್ಷ್ಮೀ ಪರಿಪಾಲಯ ಮಾಮ್ ||
ವಿದ್ಯಾ ಲಕ್ಷ್ಮೀ –
ಪ್ರಣತ ಸುರೇಶ್ವರಿ ಭಾರತಿ ಭಾರ್ಗವಿ, ಶೋಕವಿನಾಶಿನಿ ರತ್ನಮಯೇ
ಮಣಿಮಯ ಭೂಷಿತ ಕರ್ಣವಿಭೂಷಣ, ಶಾಂತಿ ಸಮಾವೃತ ಹಾಸ್ಯಮುಖೇ
ನವನಿಧಿ ದಾಯಿನಿ ಕಲಿಮಲಹಾರಿಣಿ, ಕಾಮಿತ ಫಲಪ್ರದ ಹಸ್ತಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ವಿದ್ಯಾಲಕ್ಷ್ಮೀ ಸದಾ ಪಾಲಯ ಮಾಮ್ ||
ಲೇಖನ: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564