ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಗೀಸರ್ USERS ಎಚ್ಚರ ಎಚ್ಚರ ಕಾದಿದೆ ಅಪಾಯ

Geyser USERS BEWARE, DANGER AWAITS

Shwetha by Shwetha
December 4, 2024
in Life Style, Newsbeat, Opinion, Saaksha Special, ಎಸ್ ಸ್ಪೆಷಲ್, ಜೀವನಶೈಲಿ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಗೀಸರ್ ಬಳಸುವಾಗ ಈ ವಿಧಾನಗಳನ್ನು ಫಾಲೋ ಮಾಡಿ ಇಲ್ಲದಿದ್ರೆ ಜೀವಕ್ಕೆ ಅಪಾಯ ಗ್ಯಾರಂಟಿ!

ಚಳಿಗಾಲದಲ್ಲಿ ಬಿಸಿನೀರಿಗಾಗಿ ಗೀಸರ್‌ಗಳನ್ನು ಬಳಸುವವರು ಬಹಳಷ್ಟು ಜನ. ಆದರೆ ಗೀಸರ್‌ಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸದಿದ್ದರೆ, ಅವು ಸ್ಫೋಟಗೊಳ್ಳುವ ಅಪಾಯವಿದೆ. ಹಾಗಾಗಿ ಗೀಸರ್‌ಗಳನ್ನು ಸುರಕ್ಷಿತವಾಗಿ ಬಳಸುವುದು ಹೇಗೆಂದು ತಿಳಿದುಕೊಳ್ಳೋಣ.

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

August 3, 2026

ಬಹುತೇಕರು ಈ ಸೀಸನ್‌ನಲ್ಲಿ ಬಿಸಿನೀರಿನಿಂದಲೇ ಸ್ನಾನ ಮಾಡ್ತಾರೆ. ಕೇವಲ ಸ್ನಾನಕ್ಕೆ ಮಾತ್ರವಲ್ಲ, ಬೇರೆ ಕೆಲಸಗಳಿಗೂ ಬಿಸಿನೀರನ್ನು ಬಳಸುವವರಿದ್ದಾರೆ. ಇದಕ್ಕಾಗಿ ಕೆಲವರು ಹೀಟರ್‌ಗಳನ್ನು ಬಳಸಿದರೆ, ಇನ್ನು ಕೆಲವರು ಗೀಸರ್‌ಗಳನ್ನು ಬಳಸ್ತಾರೆ. ಆದರೆ ಗೀಸರ್‌ಗಳ ಬಳಕೆಯಲ್ಲಿ ಜಾಗ್ರತೆ ಇರಬೇಕು. ಯಾಕಂದ್ರೆ ಗೀಸರ್‌ಗಳು ಸ್ಫೋಟಗೊಳ್ಳಬಹುದು. ಇತ್ತೀಚೆಗೆ ಒಬ್ಬ ನವ ವಧು ಸಾವನ್ನಪ್ಪಿದ್ದಾರೆ. ಹಾಗಾಗಿ ಗೀಸರ್‌ಗಳನ್ನು ಸುರಕ್ಷಿತವಾಗಿ ಬಳಸುವುದು ಹೇಗೆಂದು ತಿಳಿದುಕೊಳ್ಳೋಣ.

ಗೀಸರ್‌ಗಳನ್ನು ಬಳಸುವುದು ಕಷ್ಟವಲ್ಲ. ಇದು ನಿಮಿಷಗಳಲ್ಲಿ ನೀರನ್ನು ಬಿಸಿ ಮಾಡುತ್ತದೆ. ಹಾಗಾಗಿ ಬಳಸುವಾಗ ಜನರು ಯಾವುದೇ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದಿಲ್ಲ. ಯಾಕಂದ್ರೆ ಇದು ಅಪಾಯಕಾರಿ ಅಲ್ಲ ಅಂತ ಎಲ್ಲರೂ ಭಾವಿಸ್ತಾರೆ. ಆದರೆ ಗೀಸರ್ ಬಳಸುವಾಗ ತುಂಬಾ ಜಾಗ್ರತೆ ಇರಬೇಕು. ಇಲ್ಲದಿದ್ದರೆ ಇದು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಹಾಗಾಗಿ ಗೀಸರ್ ಬಳಸುವಾಗ ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿದುಕೊಳ್ಳೋಣ.

ಗೀಸರ್ ಆನ್‌ನಲ್ಲಿ ಇಡಬೇಡಿ

ತುಂಬಾ ಜನ ಗೀಸರ್ ಆನ್ ಮಾಡಿದ ಮೇಲೆ ಅದನ್ನ ಹಾಗೇ ಬಿಟ್ಟುಬಿಡ್ತಾರೆ. ಆದರೆ ಗೀಸರ್‌ನ್ನು ಹೆಚ್ಚು ಹೊತ್ತು ಆನ್‌ನಲ್ಲಿ ಇಡಬಾರದು. ಇದರಿಂದ ಗೀಸರ್ ಸ್ಫೋಟಗೊಳ್ಳುವ ಅಪಾಯವಿದೆ. ಕರೆಂಟ್ ಬಿಲ್ ಕೂಡ ಜಾಸ್ತಿ ಬರುತ್ತದೆ. ಹಾಗಾಗಿ ಅವಶ್ಯಕತೆ ಮುಗಿದ ಮೇಲೆ ಗೀಸರ್ ಆಫ್ ಮಾಡೋದನ್ನ ಮರೀಬಾರದು.

ಆಫ್ ಮಾಡಿದ ಮೇಲೆ ಮಾತ್ರ ಬಳಸಿ

ಗೀಸರ್ ಕೊಳ್ಳುವಾಗ ಅದರ ಸ್ಟೋರೇಜ್ ಕೆಪಾಸಿಟಿ ಚೆನ್ನಾಗಿದೆಯಾ ಅಂತ ಮೊದಲೇ ತಿಳಿದುಕೊಳ್ಳಿ. ಇಂಥ ಗೀಸರ್‌ಗಳು ಮಾರ್ಕೆಟ್‌ನಲ್ಲಿ ಸಿಗುತ್ತವೆ. ಆದರೆ ತುಂಬಾ ಜನ ಗೀಸರ್‌ನಲ್ಲಿ ಬಿಸಿನೀರು ಇದ್ದರೂ ಮತ್ತೆ ಗೀಸರ್ ಆನ್ ಮಾಡಿ ಸ್ನಾನ ಮಾಡ್ತಾರೆ. ಇದರಿಂದ ಕರೆಂಟ್ ಶಾಕ್ ಆಗುವ ಅಪಾಯವಿದೆ. ಹಾಗಾಗಿ ಗೀಸರ್ ಆಫ್ ಮಾಡಿದ ಮೇಲೆ ಮಾತ್ರ ಬಿಸಿನೀರನ್ನು ಬಳಸಬೇಕು.

ಸರ್ಟಿಫೈಡ್ ಕಂಪನಿಯಿಂದ ಮಾತ್ರ ಖರೀದಿ ಮಾಡಿ

ಮಾರ್ಕೆಟ್‌ನಲ್ಲಿ ಹೆಚ್ಚಿನ ಬೆಲೆಯಿಂದ ಕಡಿಮೆ ಬೆಲೆಯವರೆಗೆ ಹಲವು ರೀತಿಯ ಗೀಸರ್‌ಗಳಿವೆ. ಆದರೆ ತುಂಬಾ ಜನ ಕಡಿಮೆ ಬೆಲೆಯ ಗೀಸರ್‌ಗಳನ್ನು ಬಳಸ್ತಾರೆ. ಆದರೆ ನೀವು ಸುರಕ್ಷಿತವಾಗಿರಬೇಕೆಂದರೆ ಸರ್ಟಿಫೈಡ್ ಕಂಪನಿಯಿಂದ ಮಾತ್ರ ಗೀಸರ್ ಖರೀದಿಸಿ. ಇದರಿಂದ ಅಪಾಯದ ಸಾಧ್ಯತೆ ಕಡಿಮೆ.

ಸರ್ವಿಸಿಂಗ್ ಪೂರ್ಣಗೊಳಿಸಿ

ಚಳಿಗಾಲದಲ್ಲಿ ಗೀಸರ್‌ಗಳನ್ನು ಹೆಚ್ಚಾಗಿ ಬಳಸ್ತಾರೆ. ಹಾಗಾಗಿ ಪ್ರತಿದಿನ ಗೀಸರ್ ಆನ್ ಮಾಡುವ ಮುನ್ನ ಕರೆಂಟ್ ಕನೆಕ್ಷನ್ ಸರಿಯಾಗಿದೆಯಾ ಅಂತ ಪರಿಶೀಲಿಸಿ. ಗೀಸರ್ 45-50 ಡಿಗ್ರಿಗಳ ನಡುವೆ ಇರೋ ಹಾಗೆ ನೋಡಿಕೊಳ್ಳಿ. ಅದೂ ಗೀಸರ್ ಸರ್ವಿಸಿಂಗ್ ಮಾಡಿಸಿದ ನಂತರ

ಕೆಲವೊಮ್ಮೆ ಗೀಸರ್‌ನಿಂದ ಸ್ನಾನ ಮಾಡುವಾಗ ವಿಚಿತ್ರ ಶಬ್ದಗಳು ಬರುತ್ತವೆ. ಇಂಥವುಗಳನ್ನು ನಿರ್ಲಕ್ಷಿಸಬಾರದು ಎನ್ನುತ್ತಾರೆ ತಜ್ಞರು. ಯಾಕಂದ್ರೆ ಗೀಸರ್‌ನಲ್ಲಿ ಏನಾದರೂ ಸಮಸ್ಯೆ ಇದ್ದರೆ ಮಾತ್ರ ಇಂಥ ಶಬ್ದಗಳು ಬರುತ್ತವೆ.

ನಮಗೆ ಮತ್ತು ನಮ್ಮವರಿಗಾಗಿ ಈ ಜೀವ-ಜೀವನ ಎರಡೂ ಅಮೂಲ್ಯವಾದುದು ಈ ಮೇಲಿನ ಟಿಪ್ಸ್‌ಗಳನ್ನು ಅಳವಡಿಸಿಕೊಂಡು ಬದುಕನ್ನು ಸುಂದರವಾಗಿಸೋಣ.

ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram