ಬೆಂಗಳೂರು : ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ನೇಮಕ ಕಗ್ಗಂಟಾಗಿದ್ದು, ರಾಜ್ಯ ನಾಯಕರಲ್ಲೇ ಈ ಕುರಿತು ಹಲವು ಗೊಂದಲಗಳಿವೆ. ಈ ನಡುವೆ ಎಐಸಿಸಿ ಮುಖಂಡ ಗುಲಾಂ ನಬಿ ಅಜಾದ್ ಬೆಂಗಳೂರಿಗೆ ಭೇಟಿ ನೀಡಿತ್ತಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇಲ್ಲಿ ರಾಜ್ಯ ನಾಯಕರ ಜೊತೆ ಅಜಾದ್ ಅವರು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದ್ದು, ಬಳಿಕ ಹೈಕಮಾಂಡ್ ಗೆ ವರದಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆಯೂ ರಾಜ್ಯ ಕಾಂಗ್ರೆಸ್ ನಲ್ಲಿ ಗೊಂದಲಗಳಿದ್ದಾಗ ಅಜಾದ್ ಅವರು ರಾಜ್ಯಕ್ಕೆ ಭೇಟಿ ನೀಡಿ, ಅವುಗಳನ್ನು ಬಗೆಹರಿಸಿದ್ದಾರೆ. ಹೀಗಾಗಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಜನಾಕ್ರೋಶಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ; ಲಾಲ್ಬಾಗ್ ಉಳಿಸಲು ಹೋರಾಟಕ್ಕೆ ಮೊದಲ ಜಯ: ಆರ್. ಅಶೋಕ್
ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ ಯೋಜನೆಗೆ ಲಾಲ್ಬಾಗ್ನ 6 ಎಕರೆ ಜಾಗ ಬಳಕೆ ಪ್ರಸ್ತಾವನೆಗೆ ವಿರೋಧ; ಅಲೈನ್ಮೆಂಟ್ ಬದಲಾವಣೆ ನಿರ್ಧಾರಕ್ಕೆ ಪ್ರತಿಕ್ರಿಯೆ ಬೆಂಗಳೂರು: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ...







