ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾದ ಗುಲಾಂ ನಬಿ ಆಜಾದ್…

admin by admin
February 29, 2020
in International, Newsbeat, Samagra karnataka
Ghulam Nabi Azad
Share on FacebookShare on TwitterShare on WhatsappShare on Telegram

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ರಾಜ್ಯ ನಾಯಕರಲ್ಲಿ ಒಮ್ಮತ ಮೂಡದ ಹಿನ್ನೆಲೆ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ರಾಜ್ಯಕ್ಕೆ ಆಗಮಿಸಿದ್ದಾರೆ. ಅದರಂತೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಗುಲಾಂ ನಬಿ ಭೇಟಿ ನೀಡಿದ್ದು, ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಜ್ಯ ಕಾಂಗ್ರೆಸ್ ನ ಸದ್ಯದ ಪರಿಸ್ಥಿತಿ ಕುರಿತು ಕೂಡ ವಿವರಣೆ ಪಡೆದಿದ್ದಾರೆ. ಇದಾದ ಬಳಿಕ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ದೆಹಲಿ ಚುನಾವಣೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಳಂಬ ಆಗುತ್ತಿದೆ ಎನ್ನಲಾಗಿತ್ತು. ಆದ್ರೆ ರಾಜ್ಯ ನಾಯಕರಲ್ಲೇ ಈ ಬಗ್ಗೆ ಒಮ್ಮತ ಇಲ್ಲದ ಕಾರಣ ದೆಹಲಿ ವರಿಷ್ಠರು ಇಷ್ಟು ದಿನ ಮೌನವಾಗಿದ್ದರು ಎನ್ನಲಾಗಿದೆ. ಈಗ ಅಂತಿಮ ಕಸರತ್ತಿಗೆ ಮುಂದಾಗಿರುವ ಹೈ ಕಮಾಂಡ್ ಗುಲಾಂ ನಬಿ ಆಜಾದ್ ಅವರನ್ನು ರಾಜ್ಯಕ್ಕೆ ಕಳುಹಿಸಿದ್ದು, ಇನ್ನಾದರೂ ಈ ಗೊಂದಲಕ್ಕೆ ತೆರೆ ಬಿದ್ದು, ಶೀಘ್ರದಲ್ಲಿ ಅಧ್ಯಕ್ಷರ ನೇಮಕವಾಗಲಿದೆಯಾ ಕಾದು ನೋಡಬೇಕಿದೆ.

Related posts

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

February 12, 2026
ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

February 12, 2026
Tags: DK ShivakumarGhulam Nabi Azad
ShareTweetSendShare
Join us on:

Related Posts

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

by Shwetha
February 12, 2026
0

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾನಾಗಲಿ, ಡಿಕೆ ಶಿವಕುಮಾರ್ ಆಗಲಿ,...

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

by Shwetha
February 12, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯಗಳ ಕುರಿತು ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ಮುಂದುವರಿಸಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

by Shwetha
February 12, 2026
0

ಬೆಂಗಳೂರು:ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಮಂಗಳವಾರ ಮಧ್ಯಾಹ್ನ ಹೈಡ್ರಾಮಾ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ತಮ್ಮ ಜಮೀನಿನಲ್ಲಿದ್ದ ಬೆಲೆಬಾಳುವ ಮರಗಳನ್ನು ತೆರವುಗೊಳಿಸಿದ ಸರ್ಕಾರ,...

ರಾಹುಲ್ ಗಾಂಧಿ ಕಾಂಗ್ರೆಸ್‌ನ ಅತ್ಯಂತ ಬುದ್ಧಿವಂತ ಮೂರ್ಖ: ಬಿಜೆಪಿ ವಾಗ್ದಾಳಿ

ರಾಹುಲ್ ಗಾಂಧಿ ಕಾಂಗ್ರೆಸ್‌ನ ಅತ್ಯಂತ ಬುದ್ಧಿವಂತ ಮೂರ್ಖ: ಬಿಜೆಪಿ ವಾಗ್ದಾಳಿ

by Shwetha
February 12, 2026
0

ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ವಿಚಾರವಾಗಿ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಮಾಡಿದ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿರುವ ಬಿಜೆಪಿ, ಅವರ ವಿರುದ್ಧ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್‌ನೊಳಗೆ ರಾಹುಲ್...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 12, 2026
0

ದಿನ ಭವಿಷ್ಯ: 12-02-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನವಾಗಿದೆ. ಗುರುಬಲ ಇರುವುದರಿಂದ ನೀವು ಕೈಗೊಂಡ ಕೆಲಸಗಳಲ್ಲಿ ಯಶಸ್ಸು ದೊರೆಯಲಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಮೇಲಧಿಕಾರಿಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram