ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Gigi Hadid‌ -ಸೂಪರ್ ಮಾಡೆಲ್ ಗಿಗಿ ಹಡಿದ್ ಗೆ ಮುತ್ತಿಟ ವರುನ್‌ ಧವನ್‌ – ವಿಡಿಯೋ ವೈರಲ್

Gigi Hadid -ಕಾರ್ಯಕ್ರಮದ ಎರಡನೆ ದಿನದಂದು ಅಥಿಯಾಗಿ ಆಗಮಿಸಿದ್ದ  ಸೂಪರ್ ಮಾಡೆಲ್ ಗಿಗಿ ಹಡಿದ್  (Gigi Hadid)  ಅವರು ಕಾರ್ಯಕ್ರಮದಲ್ಲಿ  ಸಂಗೀತ ಸಂಜೆಯನ್ನು ನಡೆಸಿಕೊಟ್ಟರು.

Ranjeeta MY by Ranjeeta MY
April 2, 2023
in Cinema, News, ಮನರಂಜನೆ
Gigi Hadid‌

Gigi Hadid‌

Share on FacebookShare on TwitterShare on WhatsappShare on Telegram

Gigi Hadid -ಶನಿವಾರ ನಡೆದ ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್‌  ಖಾತ ನಟ ನಟಿಯರು ಆಗಮಿಸಿ ಮೆರಗನ್ನು ಹೆಚ್ಚಿಸಿದ್ದಾರೆ.

ಶುಕ್ರವಾರ ಮತ್ತು ಶನಿವಾರದಂದು ಪ್ರಾರಂಭವಾದ ನೀತಾ ಮುಖೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರದಲ್ಲಿ ಸೂಪರ್ ಮಾಡೆಲ್ ಗಿಗಿ ಹಡಿದ್  (Gigi Hadid)  ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತಿಯಲ್ಲಿದರು .

Related posts

dk-shivakumar-meets-jain-community-leaders-tulu-language-demand

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿ.ಕೆ ಸುಭಾಷ್ ಚಂದ್ರ ಜೈನ್ ಬೇಟಿ.

September 16, 2026
ನನಗೆ ಮುಸ್ಲಿಮರೇ ಮೊದಲು: ಕಲಾವಿದನಿಗೆ ಒಂದು ಧರ್ಮದ ಹಂಗೇಕೆ? ಬಿಗ್ ಸ್ಟಾರ್ ಬೋಳಾರ್ ವಿರುದ್ಧ ತಿರುಗಿಬಿದ್ದ ಫ್ಯಾನ್ಸ್

ನನಗೆ ಮುಸ್ಲಿಮರೇ ಮೊದಲು: ಕಲಾವಿದನಿಗೆ ಒಂದು ಧರ್ಮದ ಹಂಗೇಕೆ? ಬಿಗ್ ಸ್ಟಾರ್ ಬೋಳಾರ್ ವಿರುದ್ಧ ತಿರುಗಿಬಿದ್ದ ಫ್ಯಾನ್ಸ್

September 16, 2026

ಕಾರ್ಯಕ್ರಮದ ಎರಡನೆ ದಿನದಂದು ಅಥಿಯಾಗಿ ಆಗಮಿಸಿದ್ದ  ಸೂಪರ್ ಮಾಡೆಲ್ ಗಿಗಿ ಹಡಿದ್  (Gigi Hadid)  ಅವರು ಕಾರ್ಯಕ್ರಮದಲ್ಲಿ  ಸಂಗೀತ ಸಂಜೆಯನ್ನು ನಡೆಸಿಕೊಟ್ಟರು. ಇವರನ್ನ ನಟ ವರುಣ್ ಧವನ್  ಬಾಲಿವುಡ್ ಶೈಲಿಯ ಸ್ವಾಗತ ನೀಡುವ ಮೂಲಕ ವೇದಿಕೆಗೆ ಕರೆದೊಯ್ದಿದ್ದಾರೆ.

ಮಿನುಗುವ ಬೆಳ್ಳಿಯ ವಸ್ತ್ರ ಮತ್ತು ಕಪ್ಪು ಪ್ಯಾಂಟ್‌ನಲ್ಲಿ ವೇದಿಕೆಯಲ್ಲಿ ಪ್ರದರ್ಶನ ನೀಡುತ್ತಿದ್ದ ವರುಣ್, ಗಿಗಿಯವರನ್ನು ವೇದಿಕೆ ಬರಮಾಡಿಕೊಂಡರು  ವೇದಿಕೆಯತ್ತ ಬರುತ್ತಿದ್ದಗೀಗಿ ಅವ ಕೈ ಹಿಡಿದು ಎತ್ತಿಕೊಂಡು ಅವರ  ಕೆನ್ನೆಗೆ ಒಂದು ಸಣ್ಣ ಮುತ್ತು ನೀಡಿದ್ದಾರೆ. ನಂತರ ವೇದಿಕೆಯಿಂದ ಗೀಗೀ ನಿರ್ಗಮಿಸಿ ಅಲ್ಲಿ ಉಪಸ್ಥಿತರಿದ್ದ ಪ್ರಿಯಾಂಕಾ ಚೋಪ್ರಾ ಅವರ ಕೈಗಳನ್ನು ಹಿಡಿದುಕೊಂಡರು ಅವರೋಟ್ಟಿಗೆ ಕಾರ್ಯಕ್ರಮ ನೊಡ ತೋಡಗಿದರು.

 

View this post on Instagram

 

A post shared by 🪷 (@bollywoodsfilm)

ಇದಿಗ ಈ ವಿಡಿಯೋ ಭಾರಿ ವೈರಲ್‌ ಆಗುತ್ತಿದ್ದು ನೆಟ್ಟಿಗರು ವರುಣಧವನ್‌ ಅವರ ಈ ಕ್ರೀಯೇಗೆ ನೆಗಿಟಿವ್‌ ಕಮೆಂಟ ನೀಡಿದ್ದಾರೆ .

ಗಿಗಿ ಕಳೆದ ವಾರ ಭಾರತಕ್ಕೆ ಆಗಮಿಸಿದರು ಮತ್ತು ಶುಕ್ರವಾರ NMACC ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಗಾಲಾದಲ್ಲಿ ಭಾಗವಹಿಸಿದ ಇತರ ಅಂತರರಾಷ್ಟ್ರೀಯ ಸೆಲೆಬ್ರಿಟಿಗಳಲ್ಲಿ ಟಾಮ್ ಹಾಲೆಂಡ್, ಝೆಂಡಾಯಾ, ಪೆನೆಲೋಪ್ ಕ್ರೂಜ್, ಎಮ್ಮಾ ಚೇಂಬರ್ಲೇನ್, ಕಾರ್ಲಿ ಕ್ಲೋಸ್ ಮತ್ತು ಹೆಚ್ಚಿನವರು ಸೇರಿದ್ದಾರೆ. ಸಲ್ಮಾನ್ ಖಾನ್, ಆಲಿಯಾ ಭಟ್, ಮತ್ತು ಜಾಗತಿಕ ಐಕಾನ್ ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್ ಜೋನಾಸ್, ಕರೀನಾ ಕಪೂರ್ ಮತ್ತು ಸೈಫ್ ಅಲಿ ಖಾನ್ ಅವರಂತಹ ಭಾರತೀಯ ಸೆಲೆಬ್ರಿಟಿಗಳು ಈವೆಂಟ್‌ನಲ್ಲಿ ತಮ್ಮ ಉಪಸ್ಥಿತಿತರಿದ್ದರು.

ವರುಣ್ ಧವನ್ ತಮ್ಮ ಪತ್ನಿ ನತಾಶಾ ದಲಾಲ್ ಮತ್ತು ಅವರ ತಾಯಿಯೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅವರು ರಣವೀರ್ ಸಿಂಗ್ ಮತ್ತು ಶಾರುಖ್ ಖಾನ್ ಅವರೊಂದಿಗೆ ವೇದಿಕೆಯಲ್ಲಿ ನೃತ್ಯ  ಪ್ರದರ್ಶನ ನೀಡಿದರು.

Tags: Gigi Hadid
ShareTweetSendShare
Join us on:

Related Posts

dk-shivakumar-meets-jain-community-leaders-tulu-language-demand

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿ.ಕೆ ಸುಭಾಷ್ ಚಂದ್ರ ಜೈನ್ ಬೇಟಿ.

by admin
September 16, 2026
0

ಬೆಂಗಳೂರು : ಕರ್ನಾಟಕಾದ್ಯಂತ ಜನಪರ ಅಭಿವೃದ್ಧಿ ಕೆಲಸ, ಮೂಲಭೂತ ಸೌಕರ್ಯ ಮತ್ತು ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸುವ ಮೂಲಕ ಚರಿತ್ರೆಯನ್ನು ಸೃಷ್ಟಿಸಿವ ನಾಡಿನ ಪ್ರಖ್ಯಾತ ಮುಖ್ಯಮಂತ್ರಿ ಸನ್ಮಾನ್ಯ...

ನನಗೆ ಮುಸ್ಲಿಮರೇ ಮೊದಲು: ಕಲಾವಿದನಿಗೆ ಒಂದು ಧರ್ಮದ ಹಂಗೇಕೆ? ಬಿಗ್ ಸ್ಟಾರ್ ಬೋಳಾರ್ ವಿರುದ್ಧ ತಿರುಗಿಬಿದ್ದ ಫ್ಯಾನ್ಸ್

ನನಗೆ ಮುಸ್ಲಿಮರೇ ಮೊದಲು: ಕಲಾವಿದನಿಗೆ ಒಂದು ಧರ್ಮದ ಹಂಗೇಕೆ? ಬಿಗ್ ಸ್ಟಾರ್ ಬೋಳಾರ್ ವಿರುದ್ಧ ತಿರುಗಿಬಿದ್ದ ಫ್ಯಾನ್ಸ್

by Shwetha
September 16, 2026
0

ಮಂಗಳೂರು: ತುಳು ಚಿತ್ರರಂಗ ಹಾಗೂ ನಾಟಕ ರಂಗದ ಧ್ರುವತಾರೆ, ಜನಪ್ರಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ಈಗ ಕರಾವಳಿ ಭಾಗದಲ್ಲಿ...

ಬಿಬಿ ಕೆ 13- ಪತ್ರ ಎನ್ನಲು ಬರದೆ ಪತರ ಎಂದ ಸ್ಪರ್ಧಿ:ಸರಳ ಕನ್ನಡ ಓದಲು ಲಿಖಿತ್ ಹರಸಾಹಸ, ಕನ್ನಡ ರಿಯಾಲಿಟಿ ಶೋನಲ್ಲಿ ಕನ್ನಡವೇ ಬರಲ್ವಾ? ಲಿಖಿತ್ ತಡಬಡಾಯಿಸಿದ್ದಕ್ಕೆ ವೀಕ್ಷಕರು ಫುಲ್ ಗರಂ

ಬಿಬಿ ಕೆ 13- ಪತ್ರ ಎನ್ನಲು ಬರದೆ ಪತರ ಎಂದ ಸ್ಪರ್ಧಿ:ಸರಳ ಕನ್ನಡ ಓದಲು ಲಿಖಿತ್ ಹರಸಾಹಸ, ಕನ್ನಡ ರಿಯಾಲಿಟಿ ಶೋನಲ್ಲಿ ಕನ್ನಡವೇ ಬರಲ್ವಾ? ಲಿಖಿತ್ ತಡಬಡಾಯಿಸಿದ್ದಕ್ಕೆ ವೀಕ್ಷಕರು ಫುಲ್ ಗರಂ

by Shwetha
September 10, 2026
0

ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 13 ಇದೀಗ ಆರಂಭದ ದಿನಗಳಲ್ಲೇ ಹೈಡ್ರಾಮಾ ಮತ್ತು ಕುತೂಹಲಕಾರಿ ಚಟುವಟಿಕೆಗಳಿಗೆ ಸಾಕ್ಷಿಯಾಗಿದೆ. ಮನೆಯೊಳಗೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

by Shwetha
September 4, 2026
0

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಭಾರತೀಯ ಚಿತ್ರರಂಗದ ಅನಭಿಷಿಕ್ತ ಸುಲ್ತಾನಿ. ಖ್ಯಾತ ರಾಷ್ಟ್ರೀಯ ನಿಯತಕಾಲಿಕೆ ಇಂಡಿಯಾ ಟುಡೇ ದೇಶದ ಟಾಪ್ ನಾಯಕಿಯರ ಪಟ್ಟಿಯನ್ನು ಪ್ರಕಟಿಸಿದ್ದು, ರಶ್ಮಿಕಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram