ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ತೂಗು ಸೇತುವೆಗಳ ಜನಕನ “ಸೇತುಬಂಧ” ಆತ್ಮಕಥೆಯಾಗಲಿದೆ ಸಿನಿಮಾ..!

Kariyappa N by Kariyappa N
January 8, 2021
in Cinema, Newsbeat, Samagra karnataka, ಎಸ್ ಸ್ಪೆಷಲ್, ರಾಜ್ಯ
Sethubandha
Share on FacebookShare on TwitterShare on WhatsappShare on Telegram

ಮಡಿಕೇರಿ: ಕಾವೇರಿನದಿ ಕೊಡಗು ಜಿಲ್ಲೆಯ ಗಡಿ ಭಾಗವನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅದರಲ್ಲೂ ಮೈಸೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ನದಿಗಳನ್ನು ದಾಟುವುದೇ ದೊಡ್ಡ ಹರಸಾಹಸವಾಗಿತ್ತು, ಈಗಲೂ ಕೂಡ ಮಲೆನಾಡು ಹಾಗು ಗಿರಿಜನರಿಗೆ ನದಿಗಳನ್ನು ದಾಟಲು ತೂಗು ಸೇತುವೆಗಳೇ ಆಸರೆಯಾಗಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

adb-1750-crore-grant-for-500-karnataka-public-schools-development-kannada

500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ – ಶಿಕ್ಷಣ ಸಚಿವ ಮಧು ಬಂಗಾರಪ್ಪರ ಪ್ರಯತ್ನಕ್ಕೆ ಸಿಕ್ಕ ಜಯ

August 21, 2026
reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

August 21, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಮೈಸೂರು-ಕೊಡಗು ಜಿಲ್ಲೆಯ ಗಡಿಪ್ರದೇಶ ಕಣಿವೆ, ನಿಸರ್ಗಧಾಮ ಮತ್ತು ತೆಪ್ಪದಕಂಡಿಯಲ್ಲಿ ಒಂದು ಭಾಗದಿಂದ ಮತ್ತೊಂದೆಡೆಗೆ ತೆರಳಬೇಕು ಎಂದಾಗ ದೋಣಿ ಇಲ್ಲವೇ ತೆಪ್ಪಗಳನ್ನು ಅನಿವಾರ್ಯವಾಗಿ ಅವಲಂಭಿಸಬೇಕಿತ್ತು. ಸರ್ಕಾರ ಅಳೆದು ತೂಗಿ ಪರದಾಡುತ್ತಿದ್ದ ಸಂದರ್ಭ ಕಾಂಕ್ರಿಟ್ ಸೇತುವೆ ಬದಲು ಕಾಲು ಸೇತುವೆ(ತೂಗು ಸೇತುವೆ) ಮಾಡುವುದು ಸೂಕ್ತ ಎಂದು ನಿರ್ಧಾರಕ್ಕೆ ಬರಲಾಯಿತು.

SethubandhaSethubandha
ಆದರೆ, ಅಂತಹ ಸೇತುವೆ ನಿರ್ಮಾಣ ಮಾಡುವ ಸಾಮರ್ಥ್ಯದ ಎಂಜಿನಿಯರ್ ಬೇಕಲ್ಲವೇ. ದಕ್ಷಿಣಕನ್ನಡ ಅರಂತೋಡಿನಲ್ಲಿ ಪಯಸ್ವಿನಿ ನದಿಗೆ ನಿರ್ಮಾಣವಾದ ಸೇತುವೆಯ ಎಂಜಿನಿಯರ್ ಅನ್ನು ಹುಡುಕುತ್ತಿದ್ದ ಸಂದರ್ಭ ಸಿಕ್ಕಿದ್ದು ಪದ್ಮಶ್ರೀ ಗಿರೀಶ್ ಭಾರದ್ವಾಜ್.
ಹೌದು, ತೂಗು ಸೇತುವೆಗಳ ಜನಕ ದೇಶದ ಬಹುತೇಕ ಗ್ರಾಮಾಂತರ ಪ್ರದೇಶದ ಮುಖ್ಯ ಪಟ್ಟಣ, ನಗರಕ್ಕೆ ರಸ್ತೆಗಳೇ ಇಲ್ಲದೆ ಇರುವ ಪ್ರದೇಶಗಳಲ್ಲಿ ಇಲ್ಲಿವರೆಗೆ ಬರೋಬ್ಬರಿ 128 ತೂಗು ಸೇತುವೆ ನಿರ್ಮಾಣ ಮಾಡಿರುವ ಗಿರೀಶ್ ಭಾರದ್ವಾಜ್ ಜೀವನಾಧರಿತ ಸಿನಿಮಾ “ಸೇತುಬಂಧ” ಕನ್ನಡ ಮತ್ತು ಹಿಂದಿಯಲ್ಲಿ “ದಿ ಬ್ರಿಡ್ಜ್ ಮ್ಯಾನ್” ಹೆಸರಿನಲ್ಲಿ ಮೂಡಿ ಬರಲಿದೆ.

“ದಿ ಬ್ರಿಡ್ಜ್ ಮ್ಯಾನ್” ಯಾರು ಗೊತ್ತಾ..!
ಮೂಲತಃ ದಕ್ಷಿಣಕನ್ನಡದ ಸುಳ್ಯದಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಗಿರೀಶ್ ಭಾರದ್ವಾಜ್, ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ಮುಗಿಸಿದರು. ತನ್ನ ವಿದ್ಯಾಭ್ಯಾಸ ತನ್ನ ಗ್ರಾಮಕ್ಕೂ ಉಪಯೋಗವಾಗಲಿ ಎನ್ನ್ನುವ ಕಾರಣಕ್ಕೆ ಮೊಟ್ಟ ಮೊದಲ ಬಾರಿಗೆ 1989ರಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ಅರಂಬೂರು ಎನ್ನುವಲ್ಲಿ ಸೇತುವೆ ನಿರ್ಮಾಣ ಮಾಡಿ ಯಶಸ್ವಿಯಾದರು.

Sethubandha
ಇದರ ನಂತರ ಗಿರೀಶ್ ಭಾರದ್ವಾಜ್ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ರಾಜ್ಯದ ಬಹುತೇಕ ಕಡೆ, ಕೇರಳದಲ್ಲಿ 10, ಆಂಧ್ರಪ್ರದೇಶದ ನಕ್ಸಲ್ ಪೀಡಿತ ಪ್ರದೇಶ, ಓಡಿಸಾ ಸೇರಿದಂತೆ 129 ಸೇತುವೆ ಪೂರ್ಣಗೊಳಿಸಿರುವ ಇವರ ಕೈಯಲ್ಲಿ ಇನ್ನಷ್ಟು ಪ್ರಾಜೆಕ್ಟ್ ಗಳಿವೆ.


ಇದೀಗ ದೇಶದ ವಿಶೇಷ ವ್ಯಕ್ತಿಗಳ ಜೀವನಾಧರಿತ ಸಿನಿಮಾವಾಗಿರುವ ಹೆಂಡತಿಯ ಪ್ರೀತಿಗಾಗಿ ಬೆಟ್ಟವನ್ನು ಕೊರೆದ `ಮಾಂಜಿ ದಿ ಮೌಂಟೇನ್ ಮ್ಯಾನ್’ ಮಾದರಿಯಲ್ಲಿ ಗಿರೀಶ್ ಭಾರಧ್ವಾಜ್ ಕುರಿತ ಚಿತ್ರ ಸಹ ಮೂಡಿ ಬರಲಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಚಿತ್ರಕಥೆ ಮತ್ತು ನಿರ್ದೇಶನವನ್ನು ಕನ್ನಡದಲ್ಲಿ `ಹೊಂಸ್ಟೇ ಹಾರರ್’ ಚಿತ್ರ ಮಾಡಿದ್ದ ಸಂತೋಷ್ ಕೊಂಡೆಕೇರಿ ಮಾಡುತ್ತಿದ್ದರೆ, ಶಾಂತಕುಮಾರ್ ನಿರ್ಮಾಣ ಮಾಡಲಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಆರಂಭವಾಗಿದ್ದು, ನಂತರದ ಚಿತ್ರೀಕರಣ ಸುಳ್ಯದಲ್ಲೇ ನಡೆಯಲಿದೆ. ಇದಕ್ಕಾಗಿ ಸಾಕಷ್ಟು ಕಲಾವಿದರ ಅವಶ್ಯಕತೆ ಇರುವುದರಿಂದ, ಪ್ರತ್ಯಕ್ಷವಾಗಿ ಕಾಮಗಾರಿಯಲ್ಲಿ ಪಾಲ್ಗೊಂಡ ಕಾರ್ಮಿಕರು, ಗ್ರಾಮಸ್ಥರನ್ನು ಬಳಸಿಕೊಳ್ಳುವ ಆಲೋಚನೆ ಚಿತ್ರತಂಡಕ್ಕಿದೆ.

ವಿಶೇಷ ವರದಿ: ಕೊಂಪುಳೀರ ಗಿರಿಧರ್

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: "The BridgemanGirish BharadwajKannada and Hindilife-changing film "Sethubandha"
ShareTweetSendShare
Join us on:

Related Posts

adb-1750-crore-grant-for-500-karnataka-public-schools-development-kannada

500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ – ಶಿಕ್ಷಣ ಸಚಿವ ಮಧು ಬಂಗಾರಪ್ಪರ ಪ್ರಯತ್ನಕ್ಕೆ ಸಿಕ್ಕ ಜಯ

by admin
August 21, 2026
0

  ಬೆಂಗಳೂರು - ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಮಹತ್ವದ ದಿನ. ರಾಜ್ಯದಲ್ಲಿನ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ (KPS)ಗಳಾಗಿ ಅಭಿವೃದ್ಧಿಪಡಿಸಲು 1,750 ಕೋಟಿ...

reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

by admin
August 21, 2026
0

  * ಆಗಸ್ಟ್‌ 20 ರಿಂದ ಜಿಯೋ ಪ್ರೈಮ್ ಲಭ್ಯ * ಜಿಯೋ 10ನೇ ವರ್ಷದ ಅಂಗವಾಗಿ ವಿಶೇಷ ಸದಸ್ಯತ್ವ * ಜಿಯೋದ ಪ್ರಸ್ತುತ ಉದ್ಯಮದ ಪ್ರಮುಖ...

kataka-and-other-5-zodiac-signs-financial-gains-shukra-budha-conjunction-kannada

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..!

by admin
August 21, 2026
0

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..! ತುಲಾ ರಾಶಿಯಲ್ಲಿ ಶುಕ್ರ ಹಾಗೂ ಬುಧ ಒಂದೇ ಸ್ಥಾನದಲ್ಲಿ ಸಂಚಾರ ಮಾಡಲಿವೆ. ಕುಂಭ ರಾಶಿ...

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram