ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

girl sell blood For buy phone-ರಕ್ತ ಮಾರಿ ಪೋನ್‌ ಖರೀಧಿಸಲು ಮುಂದಾದೆ ಯುವತಿ

girl sell blood For buy phone-ಬಂಗಾಳದ ದಿನಾಜ್‌ಪುರದಲ್ಲಿ  16 ವರ್ಷದ ಹುಡುಗಿಯೋಬ್ಭಳು ಸ್ಮಾರ್ಟ ಪೋನ್‌ ಖರೀಧಿಸಲು ತನ್ನ ರಕ್ತವನ್ನು ಮಾರಾಟ ಮಾಡಲು ಮುಂದಾದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ.

Ranjeeta MY by Ranjeeta MY
October 20, 2022
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

girl sell blood For buy phone-ಈಗಿನ ಕಾಲದಲ್ಲಿ  ದುಬಾರಿ ಸ್ಮಾರ್ಟ್‌ಫೋನ್ ಹೊಂದುವ  ಎಲ್ಲರಿಗೂ ಇರುವ ಸಾಮಾನ್ಯ ಕನಸಾಗಿದೆ. ಆದರೆ  ದುಬಾರಿ ಪೋನ ಖರೀಧಿಸಲು ಜನ ಏನೂ ಬೇಕಾದರೂ ಮಾಡುಲು ಮುಂದಾಗುತ್ತಾರೆ ಎನ್ನುವುದಕ್ಕೆ ಉತ್ತಮ ನಿದರ್ಷನದಂತೆ

ಬಂಗಾಳದ ದಿನಾಜ್‌ಪುರದಲ್ಲಿ  16 ವರ್ಷದ ಹುಡುಗಿಯೋಬ್ಭಳು ಸ್ಮಾರ್ಟ ಪೋನ್‌ ಖರೀಧಿಸಲು ತನ್ನ ರಕ್ತವನ್ನು ಮಾರಾಟ ಮಾಡಲು ಮುಂದಾದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ದ್ವಿತಿಯ ಪಿ ಯು ಸಿ ಒದುತ್ತಿರುವ  ವಿದ್ಯಾರ್ಥಿನಿಯೊಬ್ಬಳು  ದಕ್ಷಿಣ ದಿನಾಜ್‌ಪುರದ ತಪನ್ ಪೊಲೀಸ್ ಠಾಣೆಯ ಕರ್ದಾ ನಿವಾಸಿಯಾಗಿದ್ದು ಇವಳು ಆನ್‌ಲೈನ್‌ನಲ್ಲಿ  9,000 ಮೌಲ್ಯದ ಸ್ಮಾರ್ಟ್‌ಫೋನ್ ಅನ್ನು ಆರ್ಡರ್ ಮಾಡಿದ್ದಳು .

ಆದರೆ ಅವಳಿಗೆ  ಹಣವನ್ನು ಹೊಂದಿಸುವುದು ತುಂಬಾ ಕಷ್ಟಕರವಾಗಿದೆ . ಆದ್ದರಿಂದ, ಅವಳು ಬಲೂರ್‌ಘಾಟ್‌ನಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಹೊಗಿ ಹಣಕ್ಕೆ ಬದಲಾಗಿ ತನ್ನ ರಕ್ತವನ್ನು ಮಾರಾಟ ಮಾಡಲು ಮುಂದಾಗಿದ್ದಾಳೆ

ಈ ಘಟನೆಯನ್ನು ಗಮನಿಸಿದ  ಆಸ್ಪತ್ರೆಯ ಸಿಬ್ಬಂದಿ , ರಕ್ತ ಕೊಡಲು ಹಣಕ್ಕೆ ಬೇಡಿಕೆ ಇಟ್ಟ ಬಾಲಕಿಯ ಮೇಲೆ ಅನುಮಾನ ಗೊಂಡು   ಬ್ಲಡ್ ಬ್ಯಾಂಕ್ ಉದ್ಯೋಗಿ ಕನಕ್ ದಾಸ್  ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಕೂಡಲೇ ಆಸ್ಪತ್ರೆಯ ಸಿಬ್ಬಂದಿ ಶಿಶುಪಾಲನಾ ವಿಭಾಗಕ್ಕೆ ಅಧಿಕಾರಿಯವರಿಗೆ ವಿಷಯ ಮುಟ್ಟಿಸಿದ್ದಾರೆ. ಯುವತಿಯನ್ನು  ವಿಚಾರಿಸಿದ ನಂತರ, ನಿಜವಾದ ಕಾರಣವನ್ನು ಹೊರಬಿದ್ದಿದೆ.

ಮಕ್ಕಳ ಆರೈಕೆ ಸದಸ್ಯೆ ರೀಟಾ ಮೆಹ್ತಾ  ಅವರು ವಿಚಾರಿಸಿ  ಕಾರಣವನ್ನು ಕೇಳಿದಾಗ, ಫೋನ್ ಶೀಘ್ರದಲ್ಲೇ ಡೆಲಿವರಿ ಆಗುತ್ತಿದೆ  ಹಣವನ್ನು ಸಂಗ್ರಹಿಸಲು ರಕ್ತವನ್ನು ಮಾರಾಟ ಮಾಡುವ ಆಲೋಚನೆಗೆ ಬಂದಿರುವುದಾಗಿ ತಿಳಿಸಿದ್ದಾಳೆ.

Tags: blood Forbuy phonegirl sell
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram